India vs New Zealand

4th ODI: 26 ವರ್ಷಗಳಲ್ಲೇ ಏಕದಿನ ಕ್ರಿಕೆಟ್ನಲ್ಲಿ ಅತ್ಯಂತ ಹೀನಾಯ ಸೋಲು; ಆದರೂ 2 ಕಳಪೆ ದಾಖಲೆಗಳಿಂದ ಭಾರತ ಪಾರು!
ಕಠಿಣ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲೇ ಸಂಪೂರ್ಣ ಕುಸಿಯಿತು. ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಮೊದಲ ಓವರ್ನಲ್ಲೇ ಭಾರತದ ಮೂವರು ಪ್ರಮುಖ ಬ್ಯಾಟರ್ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಹಂಗಾಮಿ..

4th ODI: ಮ್ಯಾಟ್ ಹೆನ್ರಿ ಮಾರಕ ಬೌಲಿಂಗ್; 89 ರನ್ ಗೆ ಭಾರತ ಆಲೌಟ್; 244 ರನ್ ಅಂತರದ ಕೆಟ್ಟ ಸೋಲು!
ಮೌಂಟ್ ಮೌಂಗನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 334 ರನ್ ಗಳ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಭಾರತ ತಂಡ 26.4 ಓವರ್ ನಲ್ಲೇ 89 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು..

4th ODI: 16 ವರ್ಷಗಳ ಬಳಿಕ ಮತ್ತದೇ ಆಘಾತ; ಒಂದೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!
ಭಾರತಕ್ಕೆ ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಆರಂಭದಲ್ಲೇ ಆಘಾತ ನೀಡಿದ್ದು, ಒಂದೇ ಓವರ್ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಭಾರತ ತಂಡ..

4th ODI: ಒಂದೂ ರನ್ ಗಳಿಸದೇ 3 ವಿಕೆಟ್ ಪತನ; ಕ್ರಿಕೆಟ್ ಇತಿಹಾಸದ ಕಳಪೆ ದಾಖಲೆ ಬರೆದ ಭಾರತ!
ಭಾರತಕ್ಕೆ ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಆರಂಭದಲ್ಲೇ ಆಘಾತ ನೀಡಿದ್ದು, ಒಂದೇ ಓವರ್ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಭಾರತ ತಂಡ..

4th ODI: ಒಂದೇ ಓವರ್ ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಡಕೌಟ್; Matt Henry ಮಾರಕ ಬೌಲಿಂಗ್, ವಿಶ್ವದಾಖಲೆ!
ಶುಕ್ರವಾರ ಬೇ ಓವಲ್ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಆರಂಭಿಸುತ್ತಿದ್ದಂತೆ ಹೆನ್ರಿ ಮಾರಕ ದಾಳಿ ನಡೆಸಿದರು. ಮೊದಲ ಓವರ್ನ ಮೊದಲ ಎಸೆತದಲ್ಲೇ ರೋಹಿತ್ ಶರ್ಮಾ ಅವರನ್ನು ಪೆವಿಲಿಯನ್ಗೆ ಕಳುಹಿಸಿದರು. ಹೆನ್ರಿ ಎಸೆತ..

4th ODI: ವಿಲ್ ಯಂಗ್ ಸ್ಫೋಟಕ ಶತಕ; ಭಾರತಕ್ಕೆ ಗೆಲ್ಲಲು 334 ರನ್ ಬೃಹತ್ ಗುರಿ ನೀಡಿದ ನ್ಯೂಜಿಲೆಂಡ್
ಮೌಂಟ್ ಮೌಂಗನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ವಿಲ್ ಯಂಗ್ (125) ಸ್ಫೋಟಕ ಶತಕ, ಟಿಮ್ ಸೈಫರ್ಟ್ (58) ಅರ್ಧಶತಕಗಳ ನೆರವಿನಿಂದ..
ಡೈವಿಂಗ್ ಮೂಲಕ ಮತ್ತೊಂದು ಅದ್ಭುತ ಕ್ಯಾಚ್ ಹಿಡಿದ ರೋಹಿತ್ ಶರ್ಮಾ; ಟೀಕಾಕಾರರ ಬಾಯಿ ಮುಚ್ಚಿಸಿದ 'ಹಿಟ್ಮ್ಯಾನ್'!
ಇನಿಂಗ್ಸ್ನ ಎರಡನೇ ಓವರ್ನಲ್ಲಿ, 5 ರನ್ಗಳಿಸಿದ್ದಾಗ ಯಂಗ್ಗೆ ಎರಡು ಬಾರಿ ಜೀವದಾನ ಸಿಕ್ಕಿತು (ಒಮ್ಮೆ ರೋಹಿತ್ ಅವರಿಂದ ಮತ್ತು ಮತ್ತೊಮ್ಮೆ ವಿಕೆಟ್ ಕೀಪರ್ ಇಶಾನ್ ಕಿಶನ್ ಅವರಿಂದ). ಈ ಅವಕಾಶಗಳನ್ನು ಬಳಸಿಕೊಂಡ ಯಂಗ್, ನಂತರ ಶತಕ ಸಿಡಿಸಿದರು.

ಭಾರತ-ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯ ಮಳೆಗಾಹುತಿ: ಟಾಸ್ ಕೂಡ ನಡೆಯದೆ ರದ್ದು!
ನ್ಯೂಜಿಲೆಂಡ್ ನ ಹ್ಯಾಮಿಲ್ಟನ್ ನ ಸೆಡಾನ್ ಪಾರ್ಕ್ ನಲ್ಲಿ ನಡೆಯಬೇಕಿದ್ದ 3ನೇ ಏಕದಿನ ಪಂದ್ಯ ನಿರಂತರ ಮಳೆಯ ಕಾರಣ ಒಂದೇ ಒಂದು ಎಸೆತ ಕೂಡ ಕಾಣದೆ ರದ್ದಾಗಿದೆ.

'KL ರಾಹುಲ್ಗೆ ಮಾಡಿದ ಅನ್ಯಾಯ, ಇದನ್ನೂ ಹೇಗೆ ಸಮರ್ಥಿಸಿಕೊಳ್ತಿಯಾ': ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ!
ಎರಡನೇ ಏಕದಿನ ಪಂದ್ಯದಲ್ಲಿ ಅನುಭವಿ ಬ್ಯಾಟರ್ ಕೆ.ಎಲ್. ರಾಹುಲ್ಗಿಂತ ಮೊದಲು ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನು ಐದನೇ ಕ್ರಮಾಂಕದಲ್ಲಿ ಆಡಿಸಿದ್ದಕ್ಕೆ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಮಾಜಿ..

