India vs Pakistan

ಭಾರತ-ಪಾಕ್ ಪಂದ್ಯಕ್ಕೂ ಮುನ್ನವೇ ಕಿರಿಕ್; ಅಬ್ಬಾಸ್ ಅಫ್ರಿದಿಗೆ ಕೈಕುಲುಕದ ಕೃನಾಲ್ ಪಾಂಡ್ಯ, ಆಗಿದ್ದೇನು?
ಹಾಂಗ್ಕಾಂಗ್ ಸಿಕ್ಸಸ್ 2026 ಟೂರ್ನಿಯ ಭಾರತ-ಪಾಕಿಸ್ತಾನ ಪಂದ್ಯದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಟಾಸ್ ವೇಳೆ ಪಾಕಿಸ್ತಾನದ ನಾಯಕ ಅಬ್ಬಾಸ್ ಅಫ್ರಿದಿ ಅವರಿಗೆ ಕೃನಾಲ್ ಪಾಂಡ್ಯ ಪಾಂಡ್ಯ ಹಸ್ತಲಾಘವ ಮಾಡದೆ ಹೋಗಿರುವ..
Hong Kong Sixes 2026: ಶಶಾಂಕ್ ಸಿಂಗ್ ಏಕಾಂಗಿ ಹೋರಾಟ ನಡೆಸಿದರೂ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಸೋಲು!
ಪಾಕಿಸ್ತಾನದ ಇನಿಂಗ್ಸ್ನ ಮೊದಲ ಓವರ್ನಲ್ಲೇ ಅಫ್ರಿದಿ, ಕೃನಾಲ್ ಪಾಂಡ್ಯ ಅವರ ಬೌಲಿಂಗ್ನಲ್ಲಿ ಐದು ಸಿಕ್ಸರ್ಗಳನ್ನು ಸಿಡಿಸಿದ್ದು ಪಂದ್ಯದ ದಿಕ್ಕನ್ನೇ ಬದಲಿಸಿತು ಮತ್ತು ಭಾರತದ ಕೈಯಿಂದ ಗೆಲುವನ್ನು ಕಸಿದುಕೊಂಡಿತು.

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video
ಈ ಪಂದ್ಯದಲ್ಲಿ ಎರಡು ಪ್ರಮುಖ ಕ್ಯಾಚ್ಗಳನ್ನು ಕೈಚೆಲ್ಲಿದ ಪಾಕಿಸ್ತಾನದ ಬ್ಯಾಟರ್ ಸೈಮ್ ಅಯೂಬ್ ಇದೀಗ ಮೈದಾನದ ಹೊರಗೂ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ.

Asian Games 2026: 'ಈಗ ಮಾಡು ಡಾಕ್ಯುಮೆಂಟರಿ'; ಬುಮ್ರಾ ವೇಗದ ಬೌಲಿಂಗ್ ಗೆ ಪತರುಗುಟ್ಟಿದ ಪಾಕ್ ನಾಯಕ
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಮಾರಕ ಬೌಲಿಂಗ್ ಮತ್ತೊಮ್ಮೆ ಎದುರಾಳಿ ಬ್ಯಾಟರ್ಗಳಿಗೆ ಕಠಿಣ ಸವಾಲಾಗಿ ಪರಿಣಮಿಸಿದ್ದು, ಅವರ ವೇಗದ ದಾಳಿಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ಈಗ ಮಾಡು ಡಾಕ್ಯುಮೆಂಟರಿ’ ಎಂಬ ಕಾಮೆಂಟ್ಗಳು ವೈರಲ್ ಆಗಿವೆ.

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ; ಮತ್ತೊಂದು ಚಿನ್ನದ ಪದಕ
ಜಪಾನ್ ನ ನಿಶ್ಸಿನ್ ನ ಕೊರೋಗಿ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 212 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ ಗಳನ್ನಷ್ಟೇ ಗಳಿಸಲು..

Asian Games 2026: ಭಾರತ-ಪಾಕಿಸ್ತಾನ ಫೈನಲ್ ಪಂದ್ಯಕ್ಕೆ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಗೈರು
2025ರ ಪುರುಷರ ಏಷ್ಯಾ ಕಪ್ ಮತ್ತು ಈ ವರ್ಷದ ಮಹಿಳಾ ಏಷ್ಯಾ ಕಪ್ - ಎರಡರಲ್ಲೂ, ಭಾರತೀಯ ತಂಡಗಳು ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸದೆ ನಿರ್ಗಮಿಸಿದವು.

Asian Games 2026 Hockey: 28 ವರ್ಷಗಳ ಬಳಿಕ ಐತಿಹಾಸಿಕ ಜಯ; ಮತ್ತೆ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿದ ಭಾರತ ಫೈನಲ್ ಗೆ ಲಗ್ಗೆ!
1998ರ ಬಳಿಕ ಇದೇ ಮೊದಲ ಬಾರಿಗೆ ಒಂದೇ ಆವೃತ್ತಿಯ ಏಷ್ಯನ್ ಗೇಮ್ಸ್ನಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಫೈನಲ್ ಪ್ರವೇಶಿಸಿವೆ. ಇದೇ ವೇಳೆ, ಮಹಿಳಾ ಹಾಕಿ ತಂಡವೂ ನಾಳೆ ಫೈನಲ್ನಲ್ಲಿ ಚೀನಾ ಎದುರಿಸಲಿದೆ.

'OP Sindoor ನಲ್ಲಿ ಪಾಕಿಸ್ತಾನಕ್ಕೆ ಅಭೂತಪೂರ್ವ ಜಯ': ಪಾಕ್ ಪ್ರಧಾನಿ ಹೇಳಿಕೆಗೆ ಮುಸಿ ಮುಸಿ ನಕ್ಕ ಭಾರತದ ಪ್ರತಿನಿಧಿ! Video
ಸಂಯುಕ್ತ ರಾಷ್ಟ್ರಗಳ ಸಾಮಾನ್ಯ ಸಭೆಯ (UNGA) 81ನೇ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್, 2025ರ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನದ ಸೇನೆ ಭಾರತದ ದಾಳಿಗೆ “ನಿಖರತೆ...

Women's Asia Cup 2026: ಭಾರತದ ಶೆಫಾಲಿ ವರ್ಮಾರನ್ನು ಕೆಣಕಿದ್ದ ಪಾಕ್ ನಾಯಕಿ ಫಾತಿಮಾ ಸನಾಗೆ ICC ಭಾರಿ ದಂಡ!
ಕಳೆದ 24 ತಿಂಗಳ ಅವಧಿಯಲ್ಲಿ ಇದು ಫಾತಿಮಾ ಅವರ ಎರಡನೇ ಉಲ್ಲಂಘನೆಯಾಗಿರುವುದರಿಂದ ಅವರ ಶಿಸ್ತು ಕ್ರಮದ ದಾಖಲೆಗೆ ಒಂದು 'ಡಿಮೆರಿಟ್ ಪಾಯಿಂಟ್' ಸಹ ನೀಡಲಾಗಿದೆ.

