India vs West Indies

3ನೇ ಟಿ20 ಪಂದ್ಯ: ವಿಂಡೀಸ್ ವಿರುದ್ಧ ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, SKY ದಾಖಲೆ ಉಡೀಸ್!
ಕ್ರಿಕೆಟ್

3ನೇ ಟಿ20 ಪಂದ್ಯ: ವಿಂಡೀಸ್ ವಿರುದ್ಧ ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, SKY ದಾಖಲೆ ಉಡೀಸ್!

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡಕ್ಕೆ ಅಭಿಷೇಕ್ ಶರ್ಮಾ ಸ್ಫೋಟಕ ಆರಂಭ ನೀಡಿದರು. ಕೇವಲ 30 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 5 ಸಿಕ್ಸರ್ ಮತ್ತು 6 ಬೌಂಡರಿ ಸಹಿತ 69 ರನ್ ಪೇರಿಸಿದರು.

'ಅವರು ವಿದೇಶಿ ಬೌಲರ್‌ಗಳಲ್ಲ, ನಮ್ಮವರೇ': ವೆಸ್ಟ್ ಇಂಡೀಸ್ ವಿರುದ್ಧದ ಸೋಲಿನ ಬಳಿಕ ಗೌತಮ್ ಗಂಭೀರ್ ಖಡಕ್ ಸಂದೇಶ
ಕ್ರಿಕೆಟ್

'ಅವರು ವಿದೇಶಿ ಬೌಲರ್‌ಗಳಲ್ಲ, ನಮ್ಮವರೇ': ವೆಸ್ಟ್ ಇಂಡೀಸ್ ವಿರುದ್ಧದ ಸೋಲಿನ ಬಳಿಕ ಗೌತಮ್ ಗಂಭೀರ್ ಖಡಕ್ ಸಂದೇಶ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಒಟ್ಟು 800 ರನ್‌ಗಳು ದಾಖಲಾದ ನಂತರ, ಬ್ಯಾಟ್ ಮತ್ತು ಚೆಂಡಿನ ನಡುವಿನ ಅಸಮತೋಲಿತ ಪೈಪೋಟಿ ಬಗ್ಗೆ ಗಂಭೀರ್ ಅಸಮಾಧಾನ ವ್ಯಕ್ತಪಡಿಸಿದ್ದರು.

ವೆಸ್ಟ್ ಇಂಡೀಸ್ ವಿರುದ್ಧ 249 ರನ್‌ ಡಿಫೆಂಡ್ ಮಾಡಿಕೊಳ್ಳುವಲ್ಲಿ ಎಡವಿದ ಭಾರತ; ಗಂಭೀರ ಪ್ರಶ್ನೆ ಎತ್ತಿದ ಸುನೀಲ್ ಗವಾಸ್ಕರ್!
ಕ್ರಿಕೆಟ್

ವೆಸ್ಟ್ ಇಂಡೀಸ್ ವಿರುದ್ಧ 249 ರನ್‌ ಡಿಫೆಂಡ್ ಮಾಡಿಕೊಳ್ಳುವಲ್ಲಿ ಎಡವಿದ ಭಾರತ; ಗಂಭೀರ ಪ್ರಶ್ನೆ ಎತ್ತಿದ ಸುನೀಲ್ ಗವಾಸ್ಕರ್!

ವೆಸ್ಟ್ ಇಂಡೀಸ್ ತಂಡವು ಮೊದಲ ಓವರ್‌ನಲ್ಲೇ 2 ವಿಕೆಟ್‌ಗಳನ್ನು ಕಳೆದುಕೊಂಡ ನಂತರವೂ ಭಾರತವು ವೇಗದ ಬೌಲಿಂಗ್‌ನ್ನೇ ಮುಂದುವರಿಸಬೇಕಿತ್ತು ಎಂದು ಮಾಜಿ ಆಟಗಾರ ವರುಣ್ ಆ್ಯರನ್ ತಿಳಿಸಿದರು.

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!
ಕ್ರಿಕೆಟ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಕೇವಲ 42 ಎಸೆತಗಳಲ್ಲಿ ಶತಕ ಸಿಡಿಸಿದ ಅಯ್ಯರ್, 10 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ ಅಜೇಯ 102 ರನ್ ಗಳಿಸಿದರು. ಇದು ಭಾರತ ಪರ ಅಯ್ಯರ್ ಅವರ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕವಾಗಿದೆ.

'ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು': 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!
ಕ್ರಿಕೆಟ್

'ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು': 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!

ಸದ್ಯ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 35 ಶತಕಗಳನ್ನು ಹೊಂದಿದ್ದಾರೆ. 2027ರ ಏಕದಿನ ವಿಶ್ವಕಪ್ ಮುಗಿಯುವ ವೇಳೆಗೆ ಅವರಿಗೆ 40 ವರ್ಷವಾಗಲಿದೆ. ಹೀಗಾಗಿ ನಿವೃತ್ತಿಗೂ ಮುನ್ನ ಕನಿಷ್ಠ 41 ODI ಶತಕಗಳನ್ನು ಗಳಿಸಿದರೆ ಅದು..

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!
ಕ್ರಿಕೆಟ್

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸ್ಫೋಟಕ ಶತಕ ಗಳಿಸಿದರು. ಇದು ಅವರ ಒಟ್ಟಾರೆ 9ನೇ ಏಕದಿನ ಶತಕ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಅವರ ಎರಡನೇ ಶತಕ.

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!
ಕ್ರಿಕೆಟ್

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. 406 ರನ್‌ಗಳ ಬೃಹತ್ ಗುರಿಯನ್ನು ಭಾರತ ಕೇವಲ 41.3 ಓವರ್‌ಗಳಲ್ಲಿ ಬೆನ್ನಟ್ಟಿತು.

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತಕ್ಕೆ ದೊಡ್ಡ ಹಿನ್ನಡೆ; ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್!
ಕ್ರಿಕೆಟ್

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತಕ್ಕೆ ದೊಡ್ಡ ಹಿನ್ನಡೆ; ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್!

ಅಕ್ಟೋಬರ್ 6 ರಂದು ಲಕ್ನೋದಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ T20I ಸರಣಿಯ ತಂಡದಲ್ಲಿಯೂ ಪ್ರಸಿದ್ಧ್ ಸ್ಥಾನ ಪಡೆದಿಲ್ಲ. ಎರಡನೇ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಪ್ರಸಿದ್ಧ್ ಕೇವಲ ಐದು ಓವರ್‌ಗಳನ್ನು ಮಾತ್ರ ಬೌಲ್ ಮಾಡಲು ಸಾಧ್ಯವಾಯಿತು.

'ನೀವು ನೋಡಿದ್ದು ನಿಜವಾದ ಕ್ರಿಕೆಟ್ ಅಲ್ಲ': ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆದ್ದರೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅಸಮಾಧಾನ
ಕ್ರಿಕೆಟ್

'ನೀವು ನೋಡಿದ್ದು ನಿಜವಾದ ಕ್ರಿಕೆಟ್ ಅಲ್ಲ': ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆದ್ದರೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅಸಮಾಧಾನ

ದಾಖಲೆಗಳ ದೃಷ್ಟಿಯಿಂದ ಇದು ಅದ್ಭುತ, ಪ್ರೇಕ್ಷಕರಿಗೆ ಮತ್ತು ಪ್ರಸಾರಕರಿಗೂ ಇದು ಅದ್ಭುತವೇ; ಆದರೆ ಒಬ್ಬ ನಿಜವಾದ ಕ್ರಿಕೆಟ್ ಅಭಿಮಾನಿಯಾಗಿ ಮತ್ತು ಕೋಚ್ ಆಗಿ, ನಾನು ಬೌಲರ್‌ಗಳ ಬಗ್ಗೆಯೂ ಸಹಾನುಭೂತಿ ಹೊಂದಿರಬೇಕಾಗುತ್ತದೆ' ಎಂದರು.