• Tag results for india

ಭಾರತ vs ದಕ್ಷಿಣ ಆಫ್ರಿಕಾ: ಹಲವು ದಾಖಲೆಗಳ ಮುರಿದ 2ನೇ ಟಿ20 ಪಂದ್ಯ!

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯದಲ್ಲಿ ಭಾರತ 16 ರನ್ ಗಳ ವಿರೋಚಿತ ಜಯ ದಾಖಲಿಸಿದ್ದು, ಇದೇ ಒಂದು ಒಂದು ಪಂದ್ಯ ಕ್ರಿಕೆಟ್ ಲೋಕದ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದೆ. 

published on : 3rd October 2022

'ವಿರಾಟ' ರೂಪ: ಒಂದೇ ಶತಕದಿಂದ ಹಲವು ದಾಖಲೆಗಳ ಧೂಳಿಪಟ ಮಾಡಿದ 'ರನ್ ಮೆಷನ್' ಕೊಹ್ಲಿ

ಏಷ್ಯಾ ಕಪ್ 2022 ರ ಟೂರ್ನಿಯಲ್ಲಿ ಭಾರತ ತಂಡ ಬಹುತೇಕ ಹೊರಬಿದ್ದರೂ, ತಂಡದ ಸ್ಚಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಬ್ಬರ ಮಾತ್ರ ನಿಂತಿಲ್ಲ.

published on : 9th September 2022

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣ, ದೀಪಾಲಂಕಾರದಿಂದ ಕಂಗೊಳಿಸಿದ ಕರ್ತವ್ಯ ಪಥ್

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

published on : 8th September 2022

ಯಜುವೇಂದ್ರ ಚಹಾಲ್ ಗೆ ಕೈಕೊಟ್ರಾ ಧನಶ್ರೀ: ಶ್ರೇಯಸ್ ಅಯ್ಯರ್ ಹೆಸರು ಎಳೆದು ತಂದಿರುವುದೇಕೆ?

ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ಇಬ್ಬರ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

published on : 19th August 2022

ಕಾಮನ್‌ವೆಲ್ತ್ ಗೇಮ್ಸ್‌ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ

ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾಗವಹಿಸಿ ಭಾರತಕ್ಕೆ ಹಿಂದಿರುಗಿದ ಆಟಗಾರರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಪ್ರಧಾನಿ ಮೋದಿ ಅಭಿನಂದಿಸಿದರು.

published on : 13th August 2022

ರಕ್ಷಾ ಬಂಧನ: ಚಿಣ್ಣರೊಂದಿಗೆ ಪ್ರಧಾನಿ ಮೋದಿ ಸಂಭ್ರಮ; ಸೈನಿಕರಿಗೆ, ವೃಕ್ಷಕ್ಕೆ ರಾಖಿ ಕಟ್ಟಿ ಮಹಿಳೆಯರ ಖುಷಿ

ಸಹೋದರ-ಸಹೋದರಿಯರ ಪ್ರೀತಿಯ ಪ್ರತೀಕ ರಕ್ಷಾ ಬಂಧನವನ್ನು ಇಂದು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಪುಟ್ಟಮಕ್ಕಳೊಂದಿಗೆ ಪ್ರಧಾನಿ ಮೋದಿ ಮತ್ತು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದರೆ, ದೇಶ ಕಾಯುವ ಸೈನಿಕರಿಗೆ ರಾಖಿ ಕಟ್ಟುವ ಮೂಲಕ ಮಹಿಳೆಯರು ಖುಷಿ ಹಂಚಿಕೊಂಡರು.

published on : 11th August 2022

ಕಾಮನ್ ವೆಲ್ತ್ ಗೇಮ್ಸ್ 2022: ಭಾರತಕ್ಕೆ ಹೆಮ್ಮೆ ತಂದ ಮಹಿಳಾ ಕ್ರೀಡಾಪಟುಗಳು ಇವರು!

ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತೀಯ ಮಹಿಳೆಯರು ವಿವಿಧ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರುವುದರೊಂದಿಗೆ ಪದಕ ಗೆಲ್ಲುವುದರೊಂದಿಗೆ ದೇಶಕ್ಕೆ ಹೆಮ್ಮೆ ತಂದಿದ್ದಾರೆ. 

published on : 10th August 2022

ದೇಶಾದ್ಯಂತ ವಿದ್ಯಾರ್ಥಿಗಳಿಂದ ಹುಲಿ ದಿನ ಆಚರಣೆ

ಜುಲೈ 29ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ದೇಶಾದ್ಯಂತ ಆಚರಿಸಲಾಗಿದ್ದು, ಅದರ ಆಸಕ್ತಿದಾಯಕ ಫೋಟೋಗಳು ಇಲ್ಲಿವೆ.

published on : 30th July 2022

ಚೆನ್ನೈ ನಲ್ಲಿ 44 ನೇ ಚೆಸ್ ಒಲಂಪಿಯಾಡ್ ಗೆ ಪ್ರಧಾನಿ ಮೋದಿ ಚಾಲನೆ

44 ನೇ ಚೆಸ್ ಒಲಂಪಿಯಾಡ್ ಗೆ ಚೆನ್ನೈ ನಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದರು. ಚೆಸ್ ಒಲಂಪಿಯಾಡ್ ಸಂಘಟಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ, ಚೆಸ್ ಮೂಲ ಹೊಂದಿರುವ ಭಾರತದಲ್ಲಿ ಇದು ಮೊದಲ ಒಲಂಪಿಯಾಡ್ ಆಗಿದೆ ಎಂದು ಹೇಳಿದ್ದಾರೆ.

published on : 29th July 2022

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೀಳ್ಕೊಡುಗೆ ಸಮಾರಂಭದ ಚಿತ್ರಗಳು

ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭ ದೆಹಲಿಯ ಸಂಸತ್ತಿನಲ್ಲಿ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಾಲ್ಗೊಂಡಿದ್ದರು.

published on : 23rd July 2022

ಉಡುಪಿ ಮಿಸ್‌ ಇಂಡಿಯಾ ಸಿನಿ ಶೆಟ್ಟಿ ಭೇಟಿ; ಅದ್ಧೂರಿ ಸ್ವಾಗತ

ಫೇಮಿನಾ ಮಿಸ್ ಇಂಡಿಯಾ ಸಿನಿ ಶೆಟ್ಟಿಯವರನ್ನು ಉಡುಪಿಯಲ್ಲಿ ಅದ್ಧೂರಿಯಾಗಿ ಸ್ವಾಗತ ನೀಡಲಾಯಿತು.

published on : 20th July 2022

ಅಮರನಾಥ ಗುಹಾ ದೇಗುಲದ ಬಳಿ ಹಠಾತ್ ಪ್ರವಾಹದಿಂದ ದುರಂತ: ರಕ್ಷಣಾ ಕಾರ್ಯಾಚರಣೆಯ ಚಿತ್ರಗಳು

ಹಿಂದೂಗಳ ತೀರ್ಥಯಾತ್ರಾ ಕ್ಷೇತ್ರವಾದ ಅಮರನಾಥ ಗುಹಾ ದೇಗುಲದ ಬಳಿ ಜುಲೈ 8ರಂದು ಮಧ್ಯಾಹ್ನ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು ಇದರಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.

published on : 9th July 2022

ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಸಿಕೊಂಡ ಕರ್ನಾಟಕ ಮೂಲದ ಸಿನಿ ಶೆಟ್ಟಿ

ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ ಈ ಬಾರಿಯ 58ನೇ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

published on : 4th July 2022

ಜಪಾನ್ ಪ್ರಧಾನಿ ಕಿಷಿಡಾಗೆ 'ಕೃಷ್ಣ ಪಂಖಿ' ಕಲಾಕೃತಿ ಉಡುಗೊರೆ​ ಕೊಟ್ಟ ಪ್ರಧಾನಿ ಮೋದಿ: ಏನಿದರ ವಿಶೇಷತೆ?

ಎರಡು ದಿನ ಭಾರತ ಪ್ರವಾಸದಲ್ಲಿರುವ ಜಪಾನ್​ ಪ್ರಧಾನಿ ಫ್ಯೂಮಿಯೊ ಕಿಶಿಡಾಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಗಿಫ್ಟ್ ನೀಡಿದ್ದಾರೆ. 

published on : 20th March 2022

ಜಗತ್ತಿನ ಅತಿ ಎತ್ತರದ ಚೆನಾಬ್ ರೈಲು ಸೇತುವೆಯ ಆಕರ್ಷಕ ಫೋಟೋಗಳು!

ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲು ಸೇತುವೆಯ ಸುಂದರ ಫೋಟೋಗಳನ್ನು ರೈಲ್ವೇ ಇಲಾಖೆ ಟ್ವೀಟಿಸಿದೆ.

published on : 10th February 2022
1 2 3 4 > 

ರಾಶಿ ಭವಿಷ್ಯ