• Tag results for india visit

ನಾನೇ ನಂಬರ್ ಒನ್,  ನನ್ನ ನಂತರ ಪ್ರಧಾನಿ ಮೋದಿ: ಡೊನಾಲ್ಡ್ ಟ್ರಂಪ್

ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 150 ಬಿಲಿಯನ್ ಜನರನ್ನು ಪ್ರತಿನಿಧಿಸುತ್ತಿದ್ದು ಅವರಿಗೆ ಕೆಲ ಅನುಕೂಲ ಪರಿಸ್ಥಿತಿ ಇದೆ. ಆದರೆ, ನಾನು ನಂಬರ್ ಒನ್ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

published on : 21st February 2020

ನಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ, ಆದರೆ ಮೋದಿಗಾಗಿ ಭಾರತಕ್ಕೆ ಬರುತ್ತಿದ್ದೇನೆ: ಡೊನಾಲ್ಡ್ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಪ್ರವಾಸಕ್ಕೆ ಬರುತ್ತಿದ್ದು ಭೇಟಿ ಮುನ್ನ ನಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಒಳ್ಳೆಯ ಸ್ನೇಹಿತ ಅವರಿಗಾಗಿ ಭಾರತಕ್ಕೆ ಬರುತ್ತಿದ್ದೇನೆ ಎಂದು ಹೇಳಿದ್ದಾರೆ. 

published on : 19th February 2020

''70 ಲಕ್ಷ ಜನ ಸ್ವಾಗತ ಮಾಡಲು ಟ್ರಂಪ್ ಏನು ದೇವರೇ'': ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ 

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲ ಭಾರತ ಭೇಟಿಗೆ ಕೇಂದ್ರದ ಮೋದಿ ಸರ್ಕಾರ ಮಾಡುತ್ತಿರುವ ಸಕಲ ತಯಾರಿ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಟೀಕಿಸಿದ್ದಾರೆ.

published on : 19th February 2020

ಡೊನಾಲ್ಡ್ ಟ್ರಂಪ್ ಫೇಸ್ ಬುಕ್ ಲ್ಲಿ ನಂಬರ್ 1, ಪ್ರಧಾನಿ ಮೋದಿ ನಂಬರ್ 2 ಅಂತೆ!

ಸೋಷಿಯಲ್ ಮೀಡಿಯಾ ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಝುಗರ್ ಬರ್ಗ್ ಇತ್ತೀಚೆಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೇಸ್ ಬುಕ್ ನಲ್ಲಿ ನಂಬರ್ 1, ಭಾರತದ ಪ್ರಧಾನಿ ನರೇಂದ್ರ ಮೋದಿ ನಂಬರ್ 2 ಎಂದು ಹೇಳಿದ್ದರು. 

published on : 15th February 2020

'ಭಾರತ ಭೇಟಿಯನ್ನು ಎದುರು ನೋಡುತ್ತಿದ್ದೇನೆ': ಡೊನಾಲ್ಡ್ ಟ್ರಂಪ್ 

ಈ ತಿಂಗಳಾಂತ್ಯದಲ್ಲಿ ಭಾರತ ಭೇಟಿಯನ್ನು ಎದುರು ನೋಡುತ್ತಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

published on : 12th February 2020

ಫೆಬ್ರವರಿ 24 ರಂದು ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೆ ತಿಂಗಳ 24-25 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಶ್ವೇತಭವನ ಮಂಗಳವಾರ ದೃಢಪಡಿಸಿದೆ.

published on : 11th February 2020

ಫೆ.23 ರಿಂದ 26 ರವರೆಗೆ ಟ್ರಂಪ್ ಭಾರತ ಭೇಟಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಮೊದಲ ಬಾರಿಗೆ ಫೆ. 23 ರಿಂದ 26 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ.

published on : 5th February 2020

ಫೆಬ್ರವರಿ ಕೊನೆ ವಾರದಲ್ಲಿ ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಟ್ರಂಪ್...?

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆಬ್ರವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.

published on : 14th January 2020

ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ರದ್ದುಗೊಳ್ಳುವ ಸಾಧ್ಯತೆ

ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಅರಣ್ಯ ನಾಶ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ.

published on : 3rd January 2020