social_icon
  • Tag results for india vs Australia

ಡ್ಯೂಕ್ vs ಕೂಕಬುರಾ ವಿವಾದ ಮತ್ತೆ ತಾರಕಕ್ಕೆ: ವಿದೇಶಿ ಕ್ರಿಕೆಟಿಗರ ಅಚ್ಚುಮೆಚ್ಚಿನ ಕುಕಬುರಾ ಚೆಂಡನ್ನು ಬಿಸಿಸಿಐ ಬೇಡ ಎನ್ನವುದೇಕೆ? ಇಲ್ಲಿದೆ ಉತ್ತರ

ಭಾರತ ಟೆಸ್ಟ್ ಪಂದ್ಯಗಳನ್ನು ಆಡಲು ವಿದೇಶದತ್ತ ಮುಖ ಮಾಡಿದಾಗಲೆಲ್ಲಾ ಡ್ಯೂಕ್ vs ಕೂಕಬುರಾ ಚೆಂಡುಗಳ ವಿವಾದ ಮುನ್ನಲೆಗೆ ಬರುತ್ತದೆ. ವಿದೇಶಿ ಕ್ರಿಕೆಟಿಗರ ಅಚ್ಚುಮೆಚ್ಚಿನ ಕುಕಬುರಾ ಚೆಂಡಿಗೆ ಬಿಸಿಸಿಐ ವಿರೋಧ ವ್ಯಕ್ತಪಡಿಸುತ್ತದೆ. ಇಷ್ಟಕ್ಕೂ ಏನಿದು ಚೆಂಡಿನ ವಿವಾದ..

published on : 23rd May 2023

ಕೂಕಬುರಾ ಅಲ್ಲ.. ಡ್ಯೂಕ್ ಚೆಂಡಿನಲ್ಲೇ ಭಾರತ-ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್: ಬಿಸಿಸಿಐ ಸ್ಪಷ್ಟನೆ

ಭಾರತ-ಆಸ್ಚ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪಂದ್ಯದಲ್ಲಿ ಬಳಸಲಾಗುವ ಚೆಂಡಿನ ವಿವಾದಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದೆ.

published on : 23rd May 2023

ಐಸಿಸಿ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌, ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ

ಐಸಿಸಿ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌ ಟೂರ್ನಿಯ ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ.

published on : 19th April 2023

ಕಳಚಿದ ಕೊಂಡಿ: 2019ರ ಬಳಿಕ ಟೀಂ ಇಂಡಿಯಾಗೆ ತವರಿನಲ್ಲಿ ಮೊದಲ ಏಕದಿನ ಸರಣಿ ಸೋಲು!

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲು ಕಾಣುವ ಮೂಲಕ ಭಾರತ ತಂಡ ತಾನು ತವರಿನಲ್ಲಿ ಸಾಧಿಸಿದ್ದ ಸತತ 7 ಸರಣಿ ಜಯದ ಕೊಂಡಿಯನ್ನು ಕಳಚಿಕೊಂಡಿದೆ.

published on : 22nd March 2023

3ನೇ ಬಾರಿಗೆ ಡಕೌಟ್; ಶೂನ್ಯ ಸಾಧನೆಯಲ್ಲೂ ದಾಖಲೆ ಬರೆದ ಸೂರ್ಯ ಕುಮಾರ್ ಯಾದವ್!

ಆಸ್ಚ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲೂ ಸೂರ್ಯ ಕುಮಾರ್ ಯಾದವ್ ಶೂನ್ಯ ಸಾಧನೆ ಮುಂದುವರೆದಿದ್ದು, 3ನೇ ಬಾರಿಗೆ ಡಕೌಟ್ ಆಗುವ ಮೂಲಕ ಸೂರ್ಯ ಕುಮಾರ್ ಯಾದವ್ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

published on : 22nd March 2023

ಭಾರತದ ವಿರುದ್ಧ ಸರಣಿ ಜಯ; ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಅಗ್ರ ಸ್ಥಾನಕ್ಕೆ

ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾ ತಂಡ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

published on : 22nd March 2023

3ನೇ ಏಕದಿನ: ಆಸ್ಚ್ರೇಲಿಯಾಗೆ 21 ರನ್ ಭರ್ಜರಿ ಜಯ, ಸರಣಿ ಸೋತ ಟೀಂ ಇಂಡಿಯಾ

ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 21 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.

published on : 22nd March 2023

ಭಾರತ-ಆಸ್ಟ್ರೇಲಿಯಾ 4ನೇ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯ; ಟೀಂ ಇಂಡಿಯಾ ವಶಕ್ಕೆ ಟೆಸ್ಟ್ ಸರಣಿ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

published on : 13th March 2023

ಬಾರ್ಡರ್-ಗವಾಸ್ಕರ್ ಟ್ರೋಫಿ: 4ನೇ ಟೆಸ್ಟ್ ಪಂದ್ಯಕ್ಕೂ ಸ್ಟೀವ್ ಸ್ಮಿತ್ ನಾಯಕ- ಕ್ರಿಕೆಟ್ ಆಸ್ಟ್ರೇಲಿಯಾ

ಟೀಂ ಇಂಡಿಯಾ ವಿರುದ್ಧದ ಬಾರ್ಡರ್‌–ಗಾವಸ್ಕರ್‌ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೂ ಸ್ಟೀವ್‌ ಸ್ಮಿತ್‌ ಅವರೇ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟಪಡಿಸಿದೆ.

published on : 6th March 2023

ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್: ಆಸಿಸ್ ಪಿಎಂ ಜೊತೆ ಕ್ರಿಕೆಟ್ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಜಂಟಿಯಾಗಿ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

published on : 6th March 2023

3ನೇ ಟೆಸ್ಟ್: ಭಾರತಕ್ಕೆ ಮುಳುವಾದ ಕಳಪೆ ಬ್ಯಾಟಿಂಗ್, ಆಸ್ಟ್ರೇಲಿಯಾಗೆ 9 ವಿಕೆಟ್ ಗಳ ಭರ್ಜರಿ ಜಯ

ನಿರೀಕ್ಷೆಯಂತೆಯೇ ಇಂದೋರ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಕಳಪೆ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ಎದುರು 9 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

published on : 3rd March 2023

ಬಾರ್ಡರ್-ಗವಾಸ್ಕರ್ ಟ್ರೋಫಿ: ಕಾಂಗರೂಗಳಿಗೆ ಮತ್ತೊಂದು ಆಘಾತ: ಗಾಯಾಳು ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಔಟ್!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧತೆ ನಡೆಸಿದ್ದು, ಈ ನಡುವೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ.

published on : 21st February 2023

ಕುಟುಂಬ ಸದಸ್ಯರಿಗೆ ಅನಾರೋಗ್ಯ: ಭಾರತ ಪ್ರವಾಸದ ನಡುವೆಯೇ ತವರಿಗೆ ತೆರಳಿದ ಆಸಿಸ್ ನಾಯಕ ಪ್ಯಾಟ್ ಕಮಿನ್ಸ್

ಹಾಲಿ ಭಾರತ ಪ್ರವಾಸದಲ್ಲಿರುವ ಆಸ್ಚ್ರೇಲಿಯಾ ಕ್ರಿಕೆಟ್ ಆಟಗಾರ ಪ್ಯಾಟ್ ಕಮಿನ್ಸ್ ಅನಿವಾರ್ಯ ಕಾರಣಗಳಿಂದಾಗಿ ಪ್ರವಾಸದ ನಡುವೆಯೇ ತವರಿಗೆ ವಾಪಸ್ ಆಗಿದ್ದಾರೆ.

published on : 20th February 2023

2ನೇ ಟೆಸ್ಟ್: ಸಚಿನ್ ತೆಂಡೂಲ್ಕರ್ ದಾಖಲೆ ಧೂಳಿಪಟ, ವೇಗದ 25 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಕೊಹ್ಲಿ

ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ರನ್ ಮೆಷಿನ್ ವಿರಾಟ್ ಕೊಹ್ಲಿ ಹಿಂದಿಕ್ಕಿದ್ದು, ವೇಗದ 25 ಸಾವಿರ ರನ್ ಗಳಿಸಿದ ಜಗತ್ತಿನ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

published on : 19th February 2023

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ದಾಖಲೆ; 25 ಸಾವಿರ ರನ್ ಗಳಿಸಿದ ಭಾರತದ 2ನೇ ಆಟಗಾರ

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದು, ಅತ್ಯಂತ ವೇಗವಾಗಿ 25000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

published on : 19th February 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9