Indian Army

ಭಾರತೀಯ ಸೇನೆಯ ಬತ್ತಳಿಕೆಗೆ ಸೇರಲಿದೆ ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ 5 ಖಂಡಾಂತರ ಕ್ಷಿಪಣಿ
ಭಾರತೀಯ ಸೇನೆಯ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಶೀಘ್ರ ಅಗ್ನಿ 5 ಖಂಡಾತರ ಕ್ಷಿಪಣಿ ಸೇನೆಗೆ ಸೇರ್ಪಡೆಯಾಗಲಿದೆ.

ಎ.ಕೆ-47 ನಿಂದ ಗುಂಡು ಹಾರಿಸಿದರೂ ಭಾರತೀಯ ಯೋಧರಿಗೆ ಏನೂ ಆಗಲ್ಲ: ಶೀಘ್ರವೇ ಸಿಗಲಿದೆ ಗುಂಡು ನಿರೋಧಕ ಜಾಕೆಟ್!
ಎಕೆ-47 ಬುಲೆಟ್ ನಿಂದ ರಕ್ಷಣೆ ನೀಡುವ ಸಾಮರ್ಥ್ಯವುಳ್ಳ ಗುಂಡು ನಿರೋಧಜ ಜಾಕೆಟ್ ಶೀಘ್ರವೇ ಭಾರತೀಯ ಯೋಧರ ಕೈ ಸೇರಲಿದೆ.

'ಆಜಾದಿ ಎಲ್ಲ ಇಲ್ಲಿ ನಡೆಯೋಲ್ಲ': ಕಲ್ಲು ತೂರಾಟಗಾರರಿಗೆ ರಾವತ್ ಖಡಕ್ ಎಚ್ಚರಿಕೆ
ಭದ್ರತಾ ಪಡೆಗಳ ವಿರುದ್ಧ ಕಲ್ಲು ತೂರಾಟಗಾರರಿಗೆ ಖಡಕ್ ವಾರ್ನಿಂಗ್ ನೀಡಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಇಲ್ಲಿ ಆಜಾದಿ ಎಲ್ಲ ನಡೆಯೋಲ್ಲ ಎಂದು ಹೇಳಿದ್ದಾರೆ.

ಉಗ್ರನಾದ 36 ಗಂಟೆಯಲ್ಲೇ ಕಾಶ್ಮೀರ ವಿವಿ ಪ್ರೊಫೆಸರ್ ಹೊಡೆದುರುಳಿಸಿದ್ದ ಹೆಮ್ಮೆಯ ಭಾರತೀಯ ಸೇನೆ!
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಹಿಜ್ಬುಲ್ ಮುಜಾಹಿದ್ದೀನ್ ನ ಟಾಪ್ ಕಮಾಂಡರ್ ಸೇರಿದಂತೆ ಐವರು...

ಕಾಶ್ಮೀರ: ಉಗ್ರ 'ಸಮೀರ್ ಟೈಗರ್' ಹತ್ಯೆಗೆ ಪ್ರತಿಯಾಗಿ 3 ನಾಗರಿಕರನ್ನು ಹತ್ಯೆಗೈದ ಭಯೋತ್ಪಾದಕರು
ಉಗ್ರ ಸಮೀರ್ ಅಹ್ಮದ್ ಭಟ್ ಅಲಿಯಾಸ್ ಸಮೀರ್ ಟೈಗರ್ ಹತ್ಯೆಗೆ ಪ್ರತಿಕಾರವಾಗಿ ಮೂವರು ನಾಗರೀಕರನ್ನು ಭಯೋತ್ಪಾದಕರು ಹತ್ಯೆಗೈದಿದ್ದಾರೆ...

ಜಮ್ಮು-ಕಾಶ್ಮೀರ: ಪುಲ್ವಾಮ ಎನ್'ಕೌಂಟರ್; ಮೇಜರ್ ಸೇರಿ ಇಬ್ಬರಿಗೆ ಗಾಯ
ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಮೇಜರ್ ಹಾಗೂ ಓರ್ವ ಯೋಧ ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಸೇರಿ 4 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಇ ಮೊಹಮ್ಮದ್(ಜೆಇಎಂ) ಸ್ವಯಂ ಘೋಷಿತ ಕಾರ್ಯಾಚರಣೆ ಕಮಾಂಡರ್ ಸೇರಿದಂತೆ ನಾಲ್ವರು ಉಗ್ರರನ್ನು ಭಾರತೀಯ ಸೇನೆಯ ಯೋಧರ ಹೊಡೆದುರುಳಿಸಿದ್ದಾರೆ...

ಯಾರಿಗೆ ಯಾವ ಭಾಷೆಯಲ್ಲಿ ಉತ್ತರಿಸಬೇಕೆಂದು ತಿಳಿದಿದೆ: ಸರ್ಜಿಕಲ್ ಸ್ಟ್ರೈಕ್ ಕುರಿತು ಲಂಡನ್ ನಲ್ಲಿ ಪ್ರಧಾನಿ
ಉಗ್ರವಾದವನ್ನೇ ತಮ್ಮ ಬಂಡವಾಳ ಮಾಡಿಕೊಂಡಿರುವವರಿಗೆ ಅವರದೇ ಭಾಷೆಯಲ್ಲಿ ತಿರುಗೇಟು ನೀಡಲು ಮೋದಿಗೆ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಲಂಡನ್ ನಲ್ಲಿ ಹೇಳಿದ್ದಾರೆ.

ಮಾತುಕತೆ ಮೂಲಕ ಭಾರತ-ಪಾಕ್ ನಡುವಿನ ಸಮಸ್ಯೆ ಬಗೆಹರಿಸಲು ಸಾಧ್ಯ: ಪಾಕ್ ಸೇನಾ ಮುಖ್ಯಸ್ಥ
ಮಾತುಕತೆ ಮೂಲಕ ಮಾತ್ರ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಹೇಳಿದ್ದಾರೆ.

