Indian Army

ಭಾರತದ ಈ ಪುಟ್ಟ ಹಳ್ಳಿ ಇದೀಗ ಏಷ್ಯಾದಲ್ಲೇ ಕೋಟ್ಯಾಧಿಪತಿಗಳ ಹಳ್ಳಿ!
ದೇಶ

ಭಾರತದ ಈ ಪುಟ್ಟ ಹಳ್ಳಿ ಇದೀಗ ಏಷ್ಯಾದಲ್ಲೇ ಕೋಟ್ಯಾಧಿಪತಿಗಳ ಹಳ್ಳಿ!

ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು...

ಪಾಕ್ ನಲ್ಲಿ ಉಗ್ರ ತರಬೇತಿ ಪಡೆದಿದ್ದ ಕಾಶ್ಮೀರಿ ಯುವಕ ಸೇನೆಗೆ ಶರಣು!
ದೇಶ

ಪಾಕ್ ನಲ್ಲಿ ಉಗ್ರ ತರಬೇತಿ ಪಡೆದಿದ್ದ ಕಾಶ್ಮೀರಿ ಯುವಕ ಸೇನೆಗೆ ಶರಣು!

ಉಗ್ರ ಸಂಘಟನೆ ಸೇರುವ ಉದ್ದೇಶದಿಂದ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಉಗ್ರರಿಂದ ತರಬೇತಿ ಪಡೆದು ವಾಪಸ್ ಆಗಿದ್ದ ಕಾಶ್ಮೀರಿ ಯುವಕನೋರ್ವ ಶುಕ್ರವಾರ ಭಾರತೀಯ ಸೇನೆಯ ಅಧಿಕಾರಿಗಳ ಮುಂದೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ-1 ಕ್ಷಿಪಣಿ ಪರೀಕ್ಷೆ ಯಶಸ್ವಿ
ದೇಶ

ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ-1 ಕ್ಷಿಪಣಿ ಪರೀಕ್ಷೆ ಯಶಸ್ವಿ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (ಡಿಆರ್‌ಡಿಒ) ನಿರ್ಮಾಣದ ಅಗ್ನಿ-1 ಖಂಡಾಂತರ ಕ್ಷಿಪಣಿಯನ್ನು ಮಂಗಳವಾರ ಯಶಸ್ವಿಯಾಗಿ ಪರೀಕ್ಷೆ ಮಾಡಲಾಗಿದೆ.

ಶೋಪಿಯಾನ್ ದಾಳಿ ಪ್ರಕರಣ: ಪೊಲೀಸರ ಎಫ್ಐಆರ್‌ಗೆ ಪ್ರತಿಯಾಗಿ ಸೇನೆಯಿಂದಲೂ ಎಫ್ಐಆರ್
ದೇಶ

ಶೋಪಿಯಾನ್ ದಾಳಿ ಪ್ರಕರಣ: ಪೊಲೀಸರ ಎಫ್ಐಆರ್‌ಗೆ ಪ್ರತಿಯಾಗಿ ಸೇನೆಯಿಂದಲೂ ಎಫ್ಐಆರ್

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಫೈರಿಂಗ್ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸೇನೆಯ ಮೇಜರ್ ವಿರುದ್ಧ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಇದಕ್ಕೆ...

ಟ್ಯಾಂಕರ್ ನಿರೋಧಕ ಕ್ಷಿಪಣಿಗಳ ತೀವ್ರ ಕೊರತೆ; ಕೇಂದ್ರಕ್ಕೆ ಭಾರತೀಯ ಸೇನೆ ಮನವಿ
ದೇಶ

ಟ್ಯಾಂಕರ್ ನಿರೋಧಕ ಕ್ಷಿಪಣಿಗಳ ತೀವ್ರ ಕೊರತೆ; ಕೇಂದ್ರಕ್ಕೆ ಭಾರತೀಯ ಸೇನೆ ಮನವಿ

ವಿಶ್ವದ ಬಲಿಷ್ಟ ಸೇನೆಗಳನ್ನು ಹೊಂದಿರುವ ರಾಷ್ಟ್ರಗಳಲ್ಲಿ ಒಂದಾಗಿರುವ ಮತ್ತು ಚೀನಾದ ಬಳಿಕ ವಿಶ್ವದ ಸೂಪರ್ ಪವರ್ ರಾಷ್ಟ್ರವಾಗುವತ್ತ ದಾಪುಗಾಲಿರಿಸುತ್ತಿರುವ ಭಾರತೀಯ ಸೇನೆಯಲ್ಲಿ ಟ್ಯಾಂಕರ್ ನಿರೋಧಕ ಕ್ಷಿಪಣಿಗಳ ತೀವ್ರ ಕೊರತೆ ಇದೆ ಎಂದು ಹೇಳಲಾಗಿದೆ.

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ನಾಗರಿಕ, ಸೈನಿಕ ಸಾವು
ದೇಶ

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ನಾಗರಿಕ, ಸೈನಿಕ ಸಾವು

ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಭಾನುವಾರ ಗಡಿ ನಿಯಂತ್ರಣ ರೇಖೆ ಬಳಿ ಓರ್ವ ನಾಗರಿಕ ಮತ್ತು ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

69ನೇ ಗಣರಾಜ್ಯೋತ್ಸವ: ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ
ದೇಶ

69ನೇ ಗಣರಾಜ್ಯೋತ್ಸವ: ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

69ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿರುವ ಭಾರತದ ಸಂಭ್ರಮಕ್ಕೆ ಉಗ್ರರು ಮತ್ತು ಇತರೆ ದುಷ್ಕರ್ಮಿಗಳು ಅಡ್ಡಿ ಪಡಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಮೈನಸ್ 30 ಡಿಗ್ರಿ ತಾಪಮಾನದಲ್ಲೂ 18 ಸಾವಿರ ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಭಾರತೀಯ ಯೋಧರು!
ದೇಶ

ಮೈನಸ್ 30 ಡಿಗ್ರಿ ತಾಪಮಾನದಲ್ಲೂ 18 ಸಾವಿರ ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಭಾರತೀಯ ಯೋಧರು!

ದೇಶಾದ್ಯಂತ 69ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಮುಗಿಲು ಮಟ್ಟಿರುವಂತೆಯೇ ಇತ್ತ ಇಂಡೋ-ಟಿಬೆಟ್ ಬಾರ್ಡರ್ ಪೊಲೀಸ್ ಸಿಬ್ಬಂದಿ ಮೈನಸ್ 30 ಡಿಗ್ರಿ ತಾಪಮಾನದಲ್ಲೂ 18 ಸಾವಿರ ಅಡಿ ಎತ್ತರದ ಗಡಿ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ.

ಎದೆಗೆ ಗುಂಡು ಹೊಕ್ಕುತ್ತಿದ್ದರೂ ತಪ್ಪಿಸಿಕೊಳ್ಳಲು ಬಿಡದೆ 3 ಉಗ್ರರ ಹತ್ಯೆಗೈದ ವೀರ ಯೋಧನಿಗೆ ಅಶೋಕ ಚಕ್ರ!
ದೇಶ

ಎದೆಗೆ ಗುಂಡು ಹೊಕ್ಕುತ್ತಿದ್ದರೂ ತಪ್ಪಿಸಿಕೊಳ್ಳಲು ಬಿಡದೆ 3 ಉಗ್ರರ ಹತ್ಯೆಗೈದ ವೀರ ಯೋಧನಿಗೆ ಅಶೋಕ ಚಕ್ರ!

ಎದೆಗೆ ಗುಂಡುಗಳು ಹೊಕ್ಕುತ್ತಿದ್ದರೂ ಉಗ್ರರು ತಪ್ಪಿಸಿಕೊಳ್ಳಲು ಬಿಡದೇ ಮೂವರು ಉಗ್ರರ ಹತ್ಯೆಗೈದ ಭಾರತೀಯ ವಾಯುಸೇನೆಯ ಗುರುಡಾ ಪಡೆಯ ಕಮಾಂಡೋ ವೀರ ಹುತಾತ್ಮ ಯೋಧ ಜ್ಯೋತಿ ಪ್ರಕಾಶ್ ನಿರಾಲ ಅವರ ಪತ್ನಿಗೆ ಶುಕ್ರವಾರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.