Indian Army

ಕುಪ್ವಾರದಲ್ಲಿ ಭೀಕರ ಹಿಮಪಾತ: ಇಬ್ಬರ ಸಾವು, ಐವರು ನಾಪತ್ತೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭೀಕರ ಹಿಮಪಾತ ಸಂಭವಿಸಿದ್ದು ಘಟನೆಯಲ್ಲಿ ಕನಿಷ್ಟ ಇಬ್ಬರು ಸಾವನ್ನಪ್ಪಿ, ಐದು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: ಕುಪ್ವಾರ ಹಿಮಪಾತ, ಆರು ಶವಗಳ ಹೊರತೆಗೆದ ಸಿಬ್ಬಂದಿ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಸಂಭವಿಸಿದ್ದ ಭೀಕರ ಹಿಮಪಾತದಲ್ಲಿ ನಾಪತ್ತೆಯಾಗಿದ್ದ 6 ಮಂದಿಯ ಮೃತದೇಹಗಳನ್ನು ಭದ್ರತಾ ಸಿಬ್ಬಂದಿಗಳು ಶನಿವಾರ ಹೊರತೆಗೆದಿದ್ದಾರೆಂದು ತಿಳಿದುಬಂದಿದೆ...

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಐಇಡಿ ಸ್ಫೋಟಕ್ಕೆ 4 ಪೊಲೀಸರ ಬಲಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಐಇಡಿ ಬಾಂಬ್ ಸ್ಫೋಟಗೊಂಡ ಪರಿಣಾಮ 4 ಮಂದಿ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅರ್ನಿಯಾ ಸೆಕ್ಟರ್ ನಲ್ಲಿ ಒಳನುಸುಳುಕೋರನ ಹತ್ಯೆಗೈದ ಸೇನೆ, ಸ್ಥಳದಲ್ಲಿ ತೀವ್ರ ಶೋಧ
ಅತ್ತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರ ಕದನ ವಿರಾಮ ಉಲ್ಲಂಘನೆ ಪ್ರಕರಣ ಮುಂದುವರೆದಿರುವಂತೆಯೇ ಇತ್ತ ಅದೇ ಪಾಕಿಸ್ತಾನಿ ಮೂಲದ ಉಗ್ರರು ಭಾರತದ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದಾರೆ.

ಭಾರತೀಯ ಯೋಧರಿಂದ ಪ್ರತೀಕಾರದ ದಾಳಿ: 10 ಪಾಕ್ ಸೈನಿಕರ ಹತ್ಯೆ?
ಆರು ಮಂದಿ ಹುತಾತ್ಮ ಯೋಧರ ಸಾವಿಗೆ ಪ್ರತೀಕಾರವಾಗಿ ಭಾರತೀಯ ಯೋಧರು ಗಡಿಯಲ್ಲಿ ಪಾಕಿಸ್ತಾನದ ಮೂರು ಪೋಸ್ಟ್ ಗಳನ್ನು ಧ್ವಂಸ ಮಾಡಿದ್ದು ಇದರಲ್ಲಿ...

ಪುಲ್ವಾಮ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ, 4 ಸೈನಿಕರು ಹುತಾತ್ಮ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪುಲ್ವಾಮದಲ್ಲಿ ಭಾನುವಾರ ನಡೆದಿರುವ ದಾಳಿಯಲ್ಲಿ ಈ ವರೆಗೂ 4 ಸೈನಿಕರು ಹುತಾತ್ಮರಾಗಿದ್ದು, ಸೈನಿಕರ ಗುಂಡಿಗೆ ಮೂವರು ಉಗ್ರರು ಹತರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಯುದ್ಧಸಾಮಗ್ರಿ ಹೊಂದಿದ್ದ ಉಗ್ರನ ಬಂಧನ
ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಪೊಲೀಸರು ಮತ್ತು ಭಾರತೀಯ ಯೋಧರು ಸೇರಿ ಉಗ್ರನೊರ್ವನನ್ನು ಬಂಧಿಸಿದ್ದಾರೆ...

ಯೋಧರ ಗುಂಡೇಟಿಗೆ ಬಲಿಯಾದ ಕುಬ್ಜ ಉಗ್ರ ಬಿಜೆಪಿಗೆ ಸೇರಲು ಯತ್ನಿಸಿದ್ದ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ 4 ಅಡಿ ಎತ್ತರದ ಕುಬ್ಜ ಉಗ್ರ ಬಿಜೆಪಿಗೆ ಸೇರ್ಪಡೆಯಾಗಲು...

ನಮ್ಮ ಸೈನಿಕರು ಸತ್ತಿದ್ದು ಭಾರತೀಯ ಸೈನಿಕರ ದಾಳಿಯಿಂದಾಗಿ ಅಲ್ಲ: ಪಾಕಿಸ್ತಾನ ಸ್ಪಷ್ಟನೆ
ಎಲ್ ಒಸಿ ದಾಟಿ ಪಾಕ್ ಗಡಿಯೊಳಗೆ ನುಗ್ಗಿ ಭಾರತೀಯ ಸೈನಿಕರು ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದ ವಿಚಾರ ವೈರಲ್ ಆಗುತ್ತಿದ್ದಂತೆಯೇ ಅತ್ತ ಪಾಕಿಸ್ತಾನ ಸರ್ಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ಅಂತಹ ಘಟನೆ ನಡೆದಿಲ್ಲ ಎಂದು ವಾದ ಮುಂದಿಟ್ಟಿದೆ.

