Indian Army

ಬದಲಾವಣೆಗಳೊಂದಿಗೆ 'ಅರ್ಜುನ್ ಮಾರ್ಕ್ 2' ಟ್ಯಾಂಕರ್ ಸಮರಕ್ಕೆ ಸಿದ್ಧ: ಡಿಆರ್ ಡಿಒ
ಭಾರತೀಯ ಸೇವೆಯ ಕಾಲ್ದಳದ ಬತ್ತಳಿಕೆಗೆ ಮತ್ತೊಂದು ಪ್ರಮುಖ ಅಸ್ತ್ರ ಸೇರ್ಪಡೆಯಾಗಿದ್ದು, ಅತ್ಯಾಧುನಿಕ ಬದಲಾವಣೆಗಳೊಂದಿಗೆ 'ಅರ್ಜುನ್ ಮಾರ್ಕ್ 2' ಟ್ಯಾಂಕರ್ ಸಮರಕ್ಕೆ ಸಿದ್ಧವಾಗಿದೆ ಎಂದು ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಹೇಳಿದೆ.

ಮತ್ತೆ ಪಾಕ್ ಕದನ ವಿರಾಮ ಉಲ್ಲಂಘನೆ; 'ಪಾಪಿ'ಸ್ತಾನ ಸೈನಿಕರ ಗುಂಡಿಗೆ ಬಡ ಕೂಲಿ ಕಾರ್ಮಿಕನ ಸಾವು!
ಗಡಿಯಲ್ಲಿ ಪದೇ ಪದೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಇದೀಗ ಪಾಕಿಸ್ತಾನ ಸೈನಿಕರ ಗುಂಡಿಗೆ ಭಾರತದ ಗಡಿಯಲ್ಲಿದ್ದ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ದೇಶ ಕಾಯುವ ಯೋಧರಿಗೆ ಶುಭ ಕೋರಿ ವಿಶೇಷ ವಿಡಿಯೋ ಸಂದೇಶ ಕಳುಹಿಸಿದ ಲತಾ ಮಂಗೇಶ್ಕರ್
ಪ್ರಾಣದ ಹಂಗು ತೊರೆದು ಗಡಿಯಲ್ಲಿ ದೇಶ ಕಾಯುವ ಯೋಧರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿರುವ ಗಾಯಕಿ ಲತಾ ಮಂಗೇಶ್ಕರ್ ಅವರು ಸೆಲ್ಯೂಟ್ ಹೊಡೆದು ವಿಡಿಯೋ ಸಂದೇಶವೊಂದನ್ನು ಶುಕ್ರವಾರ ಕಳುಹಿಸಿದ್ದಾರೆ...

ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿರುವುದು ಉಗ್ರರಿಗೆ ಸಹಿಸಲಾಗುತ್ತಿಲ್ಲ: ಬಿಪಿನ್ ರಾವತ್
ಕಾಶ್ಮೀರದಲ್ಲಿ ಸತತ ಸೇನಾ ಕಾರ್ಯಾಚರಣೆಗಳಿಂದಾಗಿ ಅಲ್ಲಿನ ಪರಿಸ್ಥಿತಿ ಸುಧಾರಿಸುತ್ತಿದ್ದು, ಇದು ಉಗ್ರರಿಗೆ ಮತ್ತು ಅವುಗಳ ಪೋಷಕರಿಗೆ ಸಹಿಸಲಾಗುತ್ತಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಯೋಧರಿಗೆ ಕೇಂದ್ರದ ದೀಪಾವಳಿ ಗಿಫ್ಟ್: ಸ್ಯಾಟಲೈಟ್ ಫೋನ್ ಗಳ ಶುಲ್ಕ ರದ್ದು!
ಅತ್ತ ದೀಪಾವಳಿ ಆಚರಣೆಗಾಗಿ ಪ್ರಧಾನಿ ಮೋದಿ ಯೋಧರನ್ನು ಭೇಟಿ ಮಾಡಿದ ಬೆನ್ನಲ್ಲೇ ಇತ್ತ ಕೇಂದ್ರ ಸರ್ಕಾರ ಯೋಧರಿಗೆ ದೀಪಾವಳಿ ಉಡುಗೊರೆ ನೀಡಿದ್ದು, ಯೋಧರು ಬಳಕೆ ಮಾಡುವ ಸ್ಯಾಟಲೈಟ್ ಫೋನ್ ಗಳ ಶುಲ್ಕವನ್ನು ಸಂಪೂರ್ಣವಾಗಿ ರದ್ದು ಮಾಡಿದೆ.

ಜಮ್ಮು-ಕಾಶ್ಮೀರ: ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಹಬ್ಬ ಆಚರಣೆ
ಪ್ರಧಾನಿ ನರೇಂದ್ರ ಮೋದಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದು, ಅಲ್ಲಿಯೇ ಗಡಿಯಲ್ಲಿರುವ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬುಧವಾರ...

ಚೀನಾ ಸೇನೆಯ ಬೆದರಿಕೆ ನಿಭಾಯಿಸಲು ಭಾರತ ಸನ್ನದ್ಧವಾಗಿದೆ: ರಕ್ಷಣಾ ತಜ್ಞ
ಚೀನಾ ಸೇನೆಯಾ ಬೆದರಿಕೆಯನ್ನು ನಿಭಾಯಿಸಲು ಭಾರತ ಸಿದ್ಧವಾಗಿದೆ ಎಂದು ರಕ್ಷಣಾ ತಜ್ಞರು ಹೇಳಿದ್ದಾರೆ...

ಪುಲ್ವಾಮದಲ್ಲಿ ಸೇನಾಪಡೆಗಳ ಎನ್ ಕೌಂಟರ್: ಪ್ರಮುಖ ಲಷ್ಕರ್ ಕಮಾಂಡರ್ ಗಳ ಹತ್ಯೆ
ಉಗ್ರರ ವಿರುದ್ಧದ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, ಶನಿವಾರ ಮುಂಜಾನೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಕಮಾಂಡರ್ ಗಳನ್ನು ಹೊಡೆದುರುಳಿಸಿದ್ದಾರೆ.

