Indian Army

ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ: 2 ಪೊಲೀಸ್ ಕಾನ್ಸ್ಟೇಬಲ್ ಸೇರಿ 3 ಬಂಧನ
ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುತ್ತಿರುವ ಹಿಜ್ಬುಲ್ ಮುಜಾಯಿದ್ದೀನ್ ಸಂಘಟನೆಯ ಉಗ್ರರಿಗೆ ಶಸ್ತ್ರಾಸ್ತ್ರ ಮತ್ತು ನೆರವು ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸರು...

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಪೂಂಜ್ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ...

ದೇಶ ಕಾಯುವ ಯೋಧರಿಗೆ ವಿಮಾನ ನಿಲ್ದಾಣದಲ್ಲಿ ಚಪ್ಪಾಳೆ ಮೂಲಕ ಗೌರವ ಸಲ್ಲಿಸಿದ ಜಮ್ಮು ಜನತೆ!
ಜಮ್ಮುವಿನ ವಿಮಾನ ನಿಲ್ದಾಣದಲ್ಲಿ ಯೋಧರು ಬರುತ್ತಿರುವುದನ್ನು ಕಂಡ ಸ್ಥಳದಲ್ಲಿದ್ದ ಪ್ರಯಾಣಿಕರು ಏಕಕಾಲದಲ್ಲಿ ಚಪ್ಪಾಳೆ ಹೊಡೆದು, ಎದ್ದು ನಿಂತು ಗೌರವ ಸಲ್ಲಿಸಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ...

ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಯೋಧರು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಜೈಶ್ ಇ ಮೊಹಮ್ಮದ್...

ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ ಎಂದು ಶನಿವಾರ ತಿಳಿದುಬಂದಿದೆ...

ಇಂಡೋ-ಬಾಂಗ್ಲಾ ಗಡಿಯಲ್ಲಿ ರೊಹಿಂಗ್ಯರ 140ಕ್ಕೂ ಹೆಚ್ಚು ಪ್ರದೇಶಗಳು ಪತ್ತೆ, ಅಕ್ರಮ ನುಸುಳುವಿಕೆ ತಡೆಯಲು ಹೆಚ್ಚುವರಿ ಸೈನಿಕರ ರವಾನೆ
ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ರೊಹಿಂಗ್ಯಾರ 140ಕ್ಕೂ ಹೆಚ್ಚು ಪ್ರದೇಶಗಳನ್ನು ಭದ್ರತಾ ಪಡೆಗಳು ಪತ್ತೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ಅಕ್ರಮ ನುಸುಳವಿಕೆಯನ್ನು ತಡೆಯಲು ಗಡಿ ಭಾಗಗಳಲ್ಲಿ ಹೆಚ್ಚಿನ ಸೈನಿಕರನ್ನು ರವಾನೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ...

500 ಯೋಧರಿಂದ ವಿವಾದಿತ ಡೊಕ್ಲಾಂ ಬಳಿ ಚೀನಾ ರಸ್ತೆ ವಿಸ್ತರಣೆ ಕಾಮಗಾರಿ!
ಭಾರತದ ಸಿಕ್ಕಿಂ ಗಡಿಯಲ್ಲಿನ ವಿವಾದಿತ ಡೊಕ್ಲಾಂ ಪ್ರದೇಶಕ್ಕೆ ತೀರಾ ಸಮೀಪದಲ್ಲೇ ಚೀನಾ ಸೇನೆ ಮತ್ತೆ ಬೀಡು ಬಿಟ್ಟಿದ್ದು, ಈ ಹಿಂದೆ ವಿವಾದಕ್ಕೆ ಕಾರಣವಾಗಿದ್ದ ರಸ್ತೆ ಅಗಲೀಕರಣ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಮಾಡುತ್ತಿದೆ.

ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಪೂಂಛ್ ಸೆಕ್ಟರ್ ನಲ್ಲಿ ಗುಂಡಿನ ಚಕಮಕಿ
ಕಳೆದೊಂದು ವಾರದಿಂದ ಪಾಕಿಸ್ತಾನ ಸೇನೆ ನಡೆಸುತ್ತಿರುವ ಗುಂಡಿನ ದಾಳಿ ತೀವ್ರಗೊಂಡಿದ್ದು, ಶುಕ್ರವಾರ ಮುಂಜಾನೆ ಮತ್ತೆ ಪಾಕಿಸ್ತಾನಿ ಸೈನಿಕರು ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬುಧವಾರ ತಿಳಿದುಬಂದಿದೆ...

