Indian Army

ಪಾಕ್ ಸ್ನೈಪರ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ
ದೇಶ

ಪಾಕ್ ಸ್ನೈಪರ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ

ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಸ್ನೈಪರ್ ಯೋಧನ ಗುಂಡಿನ ದಾಳಿಗೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧನೋರ್ವ ಹುತಾತ್ಮರಾಗಿದ್ದಾರೆ...

ಯೋಧರ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ: ರಕ್ಷಣಾ ತಜ್ಞ
ದೇಶ

ಯೋಧರ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ: ರಕ್ಷಣಾ ತಜ್ಞ

ಶ್ರೀನಗರ ವಿಮಾನ ನಿಲ್ದಾಣದ ಸಮೀಪವಿರುವ ಬಿಎಸ್ಎಫ್ ಕ್ಯಾಂಪ್ ಮೇಲಿನ ಆತ್ಮಾಹುತಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಯನ್ನು ರಕ್ಷಣಾ ತಜ್ಞ ಉದಯ್ ಭಾಸ್ಕರ್ ಅವರು ಕೊಂಡಾಡಿದ್ದಾರೆ...

ಶ್ರೀನಗರ ಕಾರ್ಯಾಚರಣೆ ಅಂತ್ಯ: 3ನೇ ಉಗ್ರನ ಹತ್ಯೆಗೈದ ಸೇನೆ, ಶೋಧ ಕಾರ್ಯ ಆರಂಭ!
ದೇಶ

ಶ್ರೀನಗರ ಕಾರ್ಯಾಚರಣೆ ಅಂತ್ಯ: 3ನೇ ಉಗ್ರನ ಹತ್ಯೆಗೈದ ಸೇನೆ, ಶೋಧ ಕಾರ್ಯ ಆರಂಭ!

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರ ವಿಮಾನ ನಿಲ್ದಾಣ ಸಮೀಪ ನಡೆಯುತ್ತಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದ್ದು, ಸೇನಾ ಕಟ್ಟಡದಲ್ಲಿ ಅಡಗಿದ್ದ ಮೂರನೇ ಉಗ್ರನನ್ನೂ ಕೂಡ ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

ಶ್ರೀನಗರ ದಾಳಿ ನಡೆಸಿದ್ದು ನಾವೇ: ಪಾಕ್ ಮೂಲದ 'ಜೈಷ್ ಇ ಮೊಹಮದ್' ಉಗ್ರ ಸಂಘಟನೆ ಹೇಳಿಕೆ
ದೇಶ

ಶ್ರೀನಗರ ದಾಳಿ ನಡೆಸಿದ್ದು ನಾವೇ: ಪಾಕ್ ಮೂಲದ 'ಜೈಷ್ ಇ ಮೊಹಮದ್' ಉಗ್ರ ಸಂಘಟನೆ ಹೇಳಿಕೆ

ಶ್ರೀನಗರ ವಿಮಾನ ನಿಲ್ದಾಣ ಸಮೀಪವಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ನಡೆದ ಉಗ್ರ ದಾಳಿ ನಡೆಸಿದ್ದು ನಾವೇ ಎಂದು ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆ ಜೈಷ್ ಇ ಮೊಹಮದ್ ಹೇಳಿಕೊಂಡಿದೆ.

ಕಾಶ್ಮೀರದಲ್ಲಿ ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ, ಐವರು ಉಗ್ರರ ಹತ್ಯೆ
ದೇಶ

ಕಾಶ್ಮೀರದಲ್ಲಿ ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ, ಐವರು ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಅಟ್ಟಹಾಸ ಮೆರೆಯುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ದಿಟ್ಟ ಉತ್ತರ ನೀಡಿದ್ದು, ಸೋಮವಾರ ಭಾರತೀಯ ಗಡಿಒಳನುಸುಳಲು ಯತ್ನಿಸಿದ ಐವರು ಉಗ್ರರನ್ನು ಕೊಂದು ಹಾಕಿದ್ದಾರೆ.

ಪ್ರಧಾನಿ ಮೋದಿರ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದ ಸೇನೆ, ಸಿಯಾಚಿನ್ನಲ್ಲಿ 60 ಟನ್ ತ್ಯಾಜ್ಯ ತೆರವು
ದೇಶ

ಪ್ರಧಾನಿ ಮೋದಿರ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದ ಸೇನೆ, ಸಿಯಾಚಿನ್ನಲ್ಲಿ 60 ಟನ್ ತ್ಯಾಜ್ಯ ತೆರವು

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸ್ವಚ್ಛತಾ ಅಭಿಯಾನಕ್ಕೆ ಭಾರತೀಯ ಸೇನೆಯ ಯೋಧರು ಕೈಜೋಡಿಸಿದ್ದಾರೆ...

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, 2 ಮಕ್ಕಳ ಸಾವು, 5 ಮಂದಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, 2 ಮಕ್ಕಳ ಸಾವು, 5 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೇರಿ ಹಾಗೂ ದಿಗ್ವಾರ್ ಪ್ರದೇಶದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಗಡಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ...

ದೇಶಕ್ಕಾಗಿ 30 ವರ್ಷ ಸೇವೆ ಸಲ್ಲಿಸಿದ ಯೋಧ ತಾನು ಭಾರತೀಯ ಎಂಬುದನ್ನು ಸಾಬೀತು ಪಡಿಸಬೇಕಂತೆ!
ದೇಶ

ದೇಶಕ್ಕಾಗಿ 30 ವರ್ಷ ಸೇವೆ ಸಲ್ಲಿಸಿದ ಯೋಧ ತಾನು ಭಾರತೀಯ ಎಂಬುದನ್ನು ಸಾಬೀತು ಪಡಿಸಬೇಕಂತೆ!

ವಿಶ್ವದ ಬಲಾಢ್ಯ ರಾಷ್ಟ್ರಗಳಲ್ಲಿ ಭಾರತ ಕೂಡ ಒಂದು ಎಂದು ದೇಶದ ಪ್ರತಿಯೊಬ್ಬ ಭಾರತೀಯ ಕೂಡ ಹೆಮ್ಮೆಯಿಂದ ಹೇಳಿಕೊಳ್ಳುತ್ತಾನೆ.. ಆದರೆ ಆ ಬಲಿಷ್ಠ ಸೇನೆಯಲ್ಲಿರುವ ಒಬ್ಬೊಬ್ಬ ಸೈನಿಕನ ಸ್ಥಿತಿಮಾತ್ರ ಕರುಣಾಜನಕವಾಗಿರುತ್ತದೆ.

ಪಾಕ್ ಉದ್ಧಟತನಕ್ಕೆ ಸೇನೆಯಿಂದ ಪಾಠ: ಸರ್ಜಿಕಲ್ ದಾಳಿಗೆ ಒಂದು ವರ್ಷ
ದೇಶ

ಪಾಕ್ ಉದ್ಧಟತನಕ್ಕೆ ಸೇನೆಯಿಂದ ಪಾಠ: ಸರ್ಜಿಕಲ್ ದಾಳಿಗೆ ಒಂದು ವರ್ಷ

ಉಗ್ರರನ್ನು ಸದೆಬಡಿಯುವ ಸಲುವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಭಾರತೀಯ ಯೋಧರು ರಾತ್ರೋರಾತ್ರಿ ನಡೆಸಿದ್ದ ಸರ್ಜಿಕಲ್ ದಾಳಿಗೆ ಸೆ.29ಕ್ಕೆ ಒಂದು ವರ್ಷ ತುಂಬಿದೆ...