Indian Army

ದೇಶಕಂಡ ಮಹಾನ್ ಯೋಧ ಮಾರ್ಷಲ್ ಅರ್ಜನ್ ಸಿಂಗ್ ಗೆ ಭಾವಪೂರ್ಣ ವಿದಾಯ!
ದೇಶದ ಕಂಡ ಮಹಾನ್ ಯೋಧ ಮಾರ್ಷಲ್ ಅರ್ಜನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ವಿಧಿವಿಧಾನ ದೆಹಲಿಯಲ್ಲಿ ಸೋಮವಾರ ನಡೆಯುತ್ತಿದ್ದು, ಈಗಾಗಲೇ ದೆಹಲಿಯ ಪ್ರಮುಖ ಬೀದಿಗಳಲ್ಲಿ ಮಾರ್ಷಲ್ ಅರ್ಜನ್ ಸಿಂಗ್ ಅವರ ಪಾರ್ಥೀವ ಶರೀರದ ಮೆರವಣಿಗೆ ಸಾಗಿದೆ.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ; ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮರಾಗಿರುವುದಾಗಿ ಶುಕ್ರವಾರ ತಿಳಿದುಬಂದಿದೆ...

ಬಾಹ್ಯ ಬೆದರಿಕೆಗಳಿಂದ ದೇಶದ ಜನರನ್ನು ರಕ್ಷಿಸಲು ಸೇನೆ ಸರ್ವ ಸನ್ನದ್ಧವಾಗಿದೆ: ರಕ್ಷಣಾ ಸಚಿವೆ
ದೇಶದ ನಾಗರೀಕರ ಜೀವನವನ್ನು ಯಾವುದೇ ರೀತಿಯ ಬಾಹ್ಯ ಬೆದರಿಕೆಗಳಿಂದ ರಕ್ಷಣೆ ಮಾಡಲು ಭಾರತೀಯ ಸೇನೆ ಮತ್ತು ರಕ್ಷಣಾ ಸಚಿವಾಲಯ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್...

ಬಡ್ತಿಯಲ್ಲಿ ತಾರತಮ್ಯ ಆರೋಪ: ಸುಪ್ರೀಂ ಕೋರ್ಟ್ ಮೊರೆ ಹೋದ 100ಕ್ಕೂ ಅಧಿಕ ಸೈನ್ಯಾಧಿಕಾರಿಗಳು!
ಬಡ್ತಿ ವಿಚಾರದಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಭಾರತೀಯ ಸೇನೆಯ 100ಕ್ಕೂ ಅಧಿಕ ಸೈನ್ಯಾಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಹೇಳಲಾಗುತ್ತಿದೆ.

ಶಂಕಾಸ್ಪದ ಡ್ರೋಣ್ ಗಳ ಹೊಡೆದುರುಳಿಸಲು ಎನ್ಎಸ್ ಜಿ, ಸಿಐಎಸ್ ಎಫ್ ಗೆ ಅಧಿಕಾರ!
ಆಗಸದಲ್ಲಿ ಶಂಕಾಸ್ಪದವಾಗಿ ಹಾರಾಡುವ ಡ್ರೋಣ್ ಗಳನ್ನು ಯಾವುದೇ ಮುಲಾಜಿಲ್ಲದೇ ಹೊಡೆದುರುಳಿಸಲು ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ ಜಿ) ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಪಡೆಗಳಿಗೆ ವಿಶೇಷ ಅಧಿಕಾರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು...

ಅಗತ್ಯಬಿದ್ದಾಗಲೆಲ್ಲಾ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ 'ಸರ್ಜಿಕಲ್ ಸ್ಟ್ರೈಕ್' ಮಾಡುತ್ತೇವೆ: ಭಾರತೀಯ ಸೇನೆ!
ಗಡಿಯಲ್ಲಿ ದೇಶ ವಿದ್ರೋಹ ಚಟುವಟಿಕೆಗಳು ಕಂಡುಬಂದರೆ ಅಗತ್ಯವಿದ್ದಾಗಲೆಲ್ಲಾ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಂತಹ ದಾಳಿಗಳನ್ನು ಮಾಡುತ್ತೇವೆ ಎಂದು ಭಾರತೀಯ ಸೇನೆ ಶುಕ್ರವಾರ ಸ್ಪಷ್ಟಪಡಿಸಿದೆ.

ಮಿಲಿಟರಿ ಪೊಲೀಸ್ ಪಡೆಗೆ ಶೀಘ್ರವೇ 800 ಮಹಿಳಾ ಸಿಬ್ಬಂದಿ ನೇಮಕ
ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ....

ವಿಡಿಯೋ: ಜ್ವರದಿಂದ ಬಳಲುತ್ತಿದ್ದ ಮಹಿಳೆಯನ್ನು 7 ಕಿಮೀ ಹೊತ್ತು ಸಾಗಿ ಆಸ್ಪತ್ರೆ ಸೇರಿಸಿದ ಯೋಧರು!
ಭಾರತೀಯ ಸೇನೆಯ ಯೋಧರು ಮತ್ತೆ ಮಾನವೀಯತೆ ಮೆರೆದಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಮಹಿಳೆಯನ್ನು ಬರೊಬ್ಬರಿ 7 ಕಿ.ಮೀ ದೂರ ಹೊತ್ತಿಕೊಂಡೇ ಸಾಗಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಛತ್ತೀಸ್ ಘಡ ದಂತೇವಾಡದಲ್ಲಿ ನಡೆದಿದೆ.

