Indian Army

ಯೋಧರ ಶಿರಚ್ಛೇದ: ಪಾಕ್ ರಾಯಭಾರಿ ಅಬ್ದುಲ್ ಬಸಿತ್'ಗೆ ವಿದೇಶಾಂಗ ಸಚಿವಾಲಯ ಬುಲಾವ್; ಕ್ರಮಕ್ಕೆ ಆಗ್ರಹ
ಯೋಧರ ಶಿರಚ್ಛೇದ ಮಾಡುವ ಮೂಲಕ ಪೈಶಾಚಿಕ ಕೃತ್ಯವೆಸಗಿದ್ದ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸಿತ್ ಅವರಿಗೆ ಸಮನ್ಸ್ ಜಾರಿ...

ಉತ್ತರ ಪ್ರದೇಶ ಗೆಲುವಿನಿಂದ ಹೊರಬನ್ನಿ, ನಮ್ಮ ಯೋಧರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಶಿವಸೇನೆ
ಯೋಧರ ಶಿರಚ್ಛೇದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ತಿರುಗಿಬಿದ್ದಿದ್ದ ಶಿವಸೇನೆ ಮತ್ತೆ ಮೋದಿಯವರ ವಿರುದ್ಧ ಬುಧವಾರ ತನ್ನ ವಾಗ್ದಾಳಿಯನ್ನು ಮುಂದುವರೆಸಿದೆ...

ಕುತಂತ್ರಿ ಪಾಕ್ ಸೇನೆಯಿಂದ ಮತ್ತೆ ಪೈಶಾಚಿಕ ಕೃತ್ಯ; ಭಾರತೀಯ ಯೋಧರ ದೇಹ ಛಿದ್ರ!
ಗಡಿಯಲ್ಲಿ ತನ್ನ ತಂಟೆ ಮುಂದುವರೆಸಿರುವ ಪಾಕಿಸ್ತಾನ ಸೇನೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭಾರತೀಯ ಯೋಧರ ಮೇಲೆ ಪೈಶಾಚಿಕ ಕೃತ್ಯ ನಡೆಸಿದೆ.

ಪಾಕ್ ಅಪ್ರಚೋದಿತ ಗುಂಡಿನ ದಾಳಿ: ಇಬ್ಬರು ಭಾರತೀಯ ಯೋಧರು ಹುತಾತ್ಮ
ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಇದರಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ...

ಬಾಬಾ ರಾಮ್ ದೇವ್ ರ ಪತಂಜಲಿ ಆಮ್ಲಾ ಜ್ಯೂಸ್ ಅಸುರಕ್ಷಿತ: ಕೋಲ್ಕತ್ತಾದ ಪ್ರಯೋಗಾಲಯ ವರದಿ
ಯೋಗಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ನೆಲ್ಲಿಕಾಯಿ ಜ್ಯೂಸ್(ಆಮ್ಲಾ ಜ್ಯೂಸ್) ಪ್ರಯೋಗಾಲಯ...

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ...

ಜೀಪ್'ಗೆ ಕಟ್ಟಿ ಕಲ್ಲುತೂರಾಟಗಾರನ ಮೆರವಣಿಗೆ: ಸೇನೆ ಬೆಂಬಲಕ್ಕೆ ನಿಂತ ಅಟಾರ್ನಿ ಜನರಲ್ ರೊಹ್ಟಗಿ
ಕಲ್ಲುತೂರಾಟಗಾರರನ್ನು ಜೀಪ್'ಗೆ ಕಟ್ಟಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆಗೆ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿಯವರು ಸೋಮವಾರ ಬೆಂಬಲ ವ್ಯಕ್ತಪಡಿಸಿದ್ದಾರೆ...

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆಂದು...

ಕಾಶ್ಮೀರ ಪರಿಸ್ಥಿತಿ ಕುರಿತಂತೆ ಅಜಿತ್ ದೋವಲ್ ಜತೆ ಬಿಪಿನ್ ರಾವತ್ ಚರ್ಚೆ
ಕಾಶ್ಮೀರ ಗಲಭೆ ಕುರಿತಂತೆ ಸೇನಾ ಮುಖ್ಯ ಜನರಲ್ ಬಿಪಿನ್ ರಾವತ್ ಅವರು ರಾಷ್ಟ್ರೀಯ ಭದ್ರತಾ ಸಹಲಗಾರ ಅಜಿತ್ ದೋವಲ್ ರನ್ನು ಭೇಟಿ ಮಾತುಕತೆ ನಡೆಸಿದ್ದಾರೆ...

