Indian Army

ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನ, ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿ ಮೂಲಕ ಭಾರತ ಒಳ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹಿಮ್ಮೆಟ್ಟಿಸಿದೆ...

ಮಣ್ಣಲ್ಲಿ ಮಣ್ಣಾದ ಹಾಸನದ ಯೋಧ ಸಂದೀಪ್!
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಸೇನಾ ಶಿಬಿರದ ಮೇಲೆ ಕಳೆದ ಬುಧವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧ ಸಂದೀಪ್ ಶೆಟ್ಟಿ ಅವರ ಅಂತ್ಯಕ್ರಿಯೆಯನ್ನು ಬುಧವಾರ ನಡೆಸಲಾಯಿತು.

ದೆಹಲಿ: ಹಿಮಪಾತದಲ್ಲಿ ಮಡಿದ ಹುತಾತ್ಮ ಯೋಧರಿಗೆ ಮಾಜಿ ಪ್ರಧಾನಿ ದೇವೇಗೌಡ ಅಂತಿಮ ನಮನ
ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಹುತಾತ್ಮರಾದ 20 ಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು...

ಪರಿಕ್ಕರ್ ಅಧಿಕಾರಾವಧಿಯಲ್ಲಿ ಯೋಧರ ಮೇಲೆ ದಾಳಿ ಹೆಚ್ಚು: ಶರದ್ ಪವಾರ್
ಮನೋಹರ್ ಪರಿಕ್ಕರ್ ಅವರು ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಯೋಧರ ಮೇಲೆ ದಾಳಿಗಳು ಹೆಚ್ಚಾಗುತ್ತಿದ್ದು, ಯೋಧರ ಸುರಕ್ಷತೆಯನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳು ಸಾಧ್ಯವಾಗುತ್ತಿಲ್ಲ ಎಂದು ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್...

ಜಮ್ಮು-ಕಾಶ್ಮೀರ ಹಿಮಪಾತದಲ್ಲಿ ಹುತಾತ್ಮರಾದ ಯೋಧರಿಗೆ ಭಾರತೀಯ ಸೇನೆ ಶ್ರದ್ಧಾಂಜಲಿ
ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ನಲ್ಲಿ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾದ ಯೋಧರಿಗೆ ಭಾನುವಾರ ಭಾರತೀಯ ಸೇನೆ ಶ್ರದ್ಧಾಂಜಲಿ ಸಲ್ಲಿಸಿದೆ...

ಕುಂದುಕೊರತೆ ಹೇಳಿಕೊಳ್ಳಲು ಯೋಧರಿಗೆ ವಾಟ್ಸ್'ಆ್ಯಪ್ ಸಂಖ್ಯೆ ನೀಡಿದ ಸೇನೆ
ಭಾರತೀಯ ಯೋಧರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ತೋಡಿಕೊಳ್ಳುತ್ತಿರುವ ಬೆನ್ನಲ್ಲೇ ತೀವ್ರ ಮುಜುಗರಕ್ಕೊಳಗಾಗಿದ್ದ ಸೇನಾಧಿಕಾರಿಗಳು ಇದೀಗ ಯೋಧರು ತಮ್ಮ ಸಮಸ್ಯೆಗಳನ್ನು ನೇರವಾಗಿ ತಮ್ಮ ಬಳಿಯೇ ಹೇಳಿಕೊಳ್ಳುವಂತೆ ತಿಳಿಸಿ ವಾಟ್ಸ್ ಆ್ಯಪ್ ನೀಡಿದ್ದಾರೆಂದು ತಿಳಿದುಬಂದಿದೆ...

ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಗೈದ 3 ಭಾರತೀಯ ಯೋಧರಿಗೆ"ಸೇನಾ ಪದಕ"!
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನು ಹತ್ಯೆಗೈದ ಮೂವರು ಭಾರತೀಯ ಯೋಧರು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಭಾರಿ ಹಿಮಪಾತ; ಇಬ್ಬರು ಸೈನಿಕರು ನಾಪತ್ತೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಗುರೇಜ್ ಸೆಕ್ಟರ್ ಸಮೀಪ ಸಂಭವಿಸಿದ ಹಿಮಪಾತದಿಂದಾಗಿ ಭಾರತೀಯ ಸೇನೆಯ ಇಬ್ಬರು ಯೋಧರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಶ್ಮೀರದಲ್ಲಿ ಭಾರಿ ಹಿಮಪಾತ: 2 ಪ್ರಕರಣಗಳಲ್ಲಿ 10 ಯೋಧರು ಹುತಾತ್ಮ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 10 ಯೋಧರು...

