Indian Army

ಕಾಶ್ಮೀರದಲ್ಲಿ ಭಾರಿ ಹಿಮಪಾತ: 2 ಪ್ರಕರಣಗಳಲ್ಲಿ 6 ಯೋಧರ ಸಾವು
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಯೋಧರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತ: ಯೋಧ ಸೇರಿ ಐವರ ಸಾವು
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಭಾರತೀಯ ಸೇನಾ ಕ್ಯಾಂಪ್ ಮೇಲೆ ಹಿಮಪಾತವಾಗಿದ್ದು ಇದರಲ್ಲಿ ಓರ್ವ ಯೋಧ ಮೃತಪಟ್ಟಿದ್ದು ಹಲವು...

ಉಗ್ರರ ಅಡಗುತಾಣಗಳ ಮೇಲೆ ದಾಳಿ: ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಸೇನೆ
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿದ್ದ ಉಗ್ರ ಅಡುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಂಗಳವಾರ...

ಗಂದೇರ್'ಬಲ್ ಎನ್'ಕೌಂಟರ್: ಇಬ್ಬರು ಉಗ್ರರ ಹತ್ಯೆ, ಎರಡು ಎಕೆ-47 ವಶ
ಜಮ್ಮು ಮತ್ತು ಕಾಶ್ಮೀರದ ಗಂದೇರ್ ಬಲ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಅಡಗಿ ಕುಳಿತಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನೆ ಯಶಸ್ವಿಯಾಗಿದೆ...

ಅಸ್ಸಾಂ-ಅರುಣಾಚಲ ಪ್ರದೇಶ ಗಡಿಯಲ್ಲಿ ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ
ಅಸ್ಸಾಂ ಹಾಗೂ ಅರುಣಾಚಲ ಪ್ರದೇಶದ ಗಡಿಯಲ್ಲಿ ಶಂಕಿತ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಅಸ್ಸಾಂ ರೈಫಲ್ಸ್ ರೆಜಿಮೆಂಟ್ ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ಬಂಡಿಪೋರ ಎನ್'ಕೌಂಟರ್: ಓರ್ವ ಎಲ್'ಇಟಿ ಉಗ್ರನನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿರುವುದಾಗಿ ಗುರುವಾರ ತಿಳಿದುಬಂದಿದೆ...

ಸೇನೆಯ ದಶಕಗಳ ಕನಸು ನನಸು; ಅತ್ಯಾಧುನಿಕ ಹೆಲ್ಮೆಟ್ ತಯಾರಿ ಶುರು!
ಭಾರತೀಯ ಸೇನೆಯ ದಶಕಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಗುಂಡು ನಿರೋಧಕ ಅತ್ಯಾಧುನಿಕ ಹೆಲ್ಮೆಟ್ ಗಳ ತಯಾರಿ ಕಾರ್ಯವನ್ನು ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.

ಯೋಧರಿಗೆ ಕಳಪೆ ಆಹಾರ; ಕೇಂದ್ರದ ವರದಿ ಕೇಳಿದ ದೆಹಲಿ ಹೈಕೋರ್ಟ್
ಭಾರತೀಯ ಯೋಧರಿಗೆ ನೀಡಲಾಗುತ್ತಿರುವ ಕಳಪೆ ಗುಣಮಟ್ಟದ ಆಹಾರ ಕುರಿತಂತೆ ದೇಶವ್ಯಾಪಿ ವ್ಯಾಪಕ ಚರ್ಚೆಯಾಗುತ್ತಿರವ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಕೂಡ ಈ ಬಗ್ಗೆ ವರದಿ ನೀಡುವಂತೆ...

ಯೋಧರು ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಕಠಿಣ ಕ್ರಮ: ಬಿಪಿನ್ ರಾವತ್
ಭಾರತೀಯ ಯೋಧರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ತೋಡಿಕೊಳ್ಳುತ್ತಿರುವ ಬೆನ್ನಲ್ಲೇ ತೀವ್ರ ಮುಜುಗರ ಎದುರಿಸುತ್ತಿರುವ ಸೇನಾಧಿಕಾರಿಗಳು ಇದೀಗ ಯೋಧರ ಸಾಮಾಜಿಕ ಜಾಲತಾಣ ಬಳಕೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.

