Indian Army

ಯೋಧನ ಆರೋಪದಲ್ಲಿ ಹುರುಳಿಲ್ಲ: ಪಿಎಂಒಗೆ ಗೃಹ ಸಚಿವಾಲಯ ಮಾಹಿತಿ
ಗಡಿ ಕಾಯುವ ಯೋಧರಿಗೆ ನೀಡುವ ಆಹಾರದಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದು, ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದಾರೆಂದು ಹೇಳಿಕೊಂಡಿದ್ದ ಯೋಧನ ಆರೋಪದಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ...

ಜಮ್ಮು-ಕಾಶ್ಮೀರ: ಉಗ್ರರ ಅಡಗುತಾಣಗಳ ಮೇಲೆ ಸೇನೆ ದಾಳಿ, ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳು ವಶಕ್ಕೆ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಶನಿವಾರ...

ಯೋಧರ ಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಕ್ರಮ: ಕಿರಣ್ ರಿಜಿಜು
ಯೋಧರ ಆರೋಪ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಯೋಧರ ಪರಿಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಅವರು...

ಯೋಧರಿಗೆ ಕಳಪೆ ಆಹಾರ ಪ್ರಕರಣ: ವರದಿ ಸಲ್ಲಿಸುವಂತೆ ಗೃಹ ಸಚಿವಾಲಯಕ್ಕೆ ಪ್ರಧಾನಿ ಕಾರ್ಯಾಲಯ ಸೂಚನೆ
ದೇಶದ ಗಡಿ ಕಾಯುವ ಯೋಧಿರಿಗೆ ಕಳಪೆ ಆಹಾರ ಪೂರೈಕೆ ಮಾಡುತ್ತಿದ್ದಾರೆಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರಗತಿಯಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಧಾನಮಂತ್ರಿ...

ದೂರು ಹಿಂಪಡೆಯುವಂತೆ ಪತಿ ಮೇಲೆ ಒತ್ತಡ ಹೇರಲಾಗುತ್ತಿದೆ- ಯೋಧನ ಪತ್ನಿ
ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆರೋಪ ಪ್ರಕರಣ ಸಂಬಂಧಿಸಿದಂತೆ ದೂರು ಹಿಂಪಡೆಯುವಂತೆ ನನ್ನ ಪತಿ ಮೇಲೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆಂದು ತೇಜ್ ಬಹದ್ದೂರ್ ಯಾದವ್ ಅವರ ಪತ್ನಿ ಶರ್ಮಿಳಾ ಅವರು ಗುರುವಾರ...

ತೇಜ್ ಬಹದ್ದೂರ್ ಸತ್ಯವನ್ನೇ ಬಹಿರಂಗಪಡಿಸಿದ್ದಾರೆ: ಯೋಧನ ಬೆಂಬಲಕ್ಕೆ ನಿಂತ ಕುಟುಂಬಸ್ಥರು
ಹಿರಿಯ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದಾರೆಂದು ಆರೋಪಿಸಿ ಸೇನಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಿಎಸ್ಎಫ್ ಯೋಧ ತೇಜ್ ಬಹುದ್ದೂರ್ ಬೆಂಬಲಕ್ಕೆ ಇದೀಗ ಅವರ ಕುಟುಂಬಸ್ಥರು ಬಂದಿದ್ದು, ಯೋಧರ ಸತ್ಯವನ್ನೇ ಬಹಿರಂಗಪಡಿಸಿದ್ದಾರೆಂದು...

ನೋಟು ನಿಷೇಧದ ಬಳಿಕ ಹೆಚ್ಚಿದ ಉಗ್ರರ ದಾಳಿ: ಪರಿಕ್ಕರ್ ವಿರುದ್ಧ ಸಾಮ್ನಾ ವಾಗ್ದಾಳಿ
ನೋಟು ನಿಷೇಧದ ಬಳಿಕ ಉಗ್ರರ ದಾಳಿ ಹೆಚ್ಚಾಗುತ್ತಿರುವುದಕ್ಕೆ ತೀವ್ರವಾಗಿ ಕಿಡಿಕಾರಿರುವ ಶಿವಸೇನೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ ವಿರುದ್ಧ ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿದೆ...

ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ: ಯೋಧನ ಬೆಂಬಲಕ್ಕೆ ನಿಂತ ಕ್ರೀಡಾಪಟುಗಳು
ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ಕಳಪೆ ಗುಣಮಟ್ಟ ಆಹಾರವನ್ನು ನೀಡುತ್ತಿದ್ದಾರೆಂದು ಆರೋಪಿಸಿದ್ದ ಯೋಧ ತೇಜ್ ಬಹದ್ದೂರ್ ಅವರ ಬೆಂಬಲಕ್ಕೆ ಇದೀಗ ಕ್ರೀಡಾಪಟುಗಳು...

ಪಾಕ್ ಮೇಲೆ ಮತ್ತೊಂದು ಸೀಮಿತ ದಾಳಿ: ಭಾರತದ ಹೇಳಿಕೆಯನ್ನು ತಳ್ಳಿಹಾಕಿದ ಪಾಕಿಸ್ತಾನ
ಪಾಕಿಸ್ತಾನದ ಮೇಲೆ ಮತ್ತೊಂದು ಸೀಮಿತ ದಾಳಿ ನಡೆಸುವ ಭಾರತದ ಹೇಳಿಕೆಯನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೆದ್ ಬಾಜ್ವಾ ಅವರು ಗುರುವಾರ ತಳ್ಳಿಹಾಕಿದ್ದಾರೆ...

