Indian Army

ಪಾಕಿಸ್ತಾನದ ನುಸುಳುಕೋರನ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ
ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಅಕ್ರಮವಾಗಿ ನುಸುಳುತ್ತಿದ್ದ ನುಸುಳುಕೋರನನ್ನು ಗಡಿ ಭದ್ರತಾ ಪಡೆಯ ಯೋಧರು ಶುಕ್ರವಾರ ತಡರಾತ್ರಿ ಮುಂಜಾನೆ ಹೊಡೆದುರುಳಿಸಿದ್ದಾರೆ.

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ
ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.

ಕಾಶ್ಮೀರ ಗಡಿ ಕಾಯಲು ಮೊದಲ ಬಾರಿಗೆ ಮಹಿಳಾ ಸೈನಿಕರ ನಿಯೋಜನೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಗಡಿ ಕಾಯಲು ಭಾರತದ ವೀರ ವನಿತೆಯರಾದ ಮಹಿಳಾ ಸೈನಿಕರನ್ನು ನಿಯೋಜಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ: ಭಾರತೀಯ ಯೋಧ ನಾಪತ್ತೆ, ಸುಟ್ಟ ಸ್ಥಿತಿಯಲ್ಲಿ ವಾಹನ ಪತ್ತೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧನೋರ್ವ ನಾಪತ್ತೆಯಾಗಿದ್ದು, ಆತನ ವಾಹನ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಭಾರತದ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ
ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ.

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ: 3 ಭಾರತೀಯ ಯೋಧರು ಹುತಾತ್ಮ
ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.

ರಾಫೆಲ್ ಯುದ್ಧ ವಿಮಾನ ಹಾರಿಸಿಕೊಂಡು ಬಂದಿದ್ದು 'ಹೆಮ್ಮೆಯ ಕನ್ನಡಿಗ'
ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ 'ಹೆಮ್ಮೆಯ ಕನ್ನಡಿಗ'.

ಭಾರತೀಯ ಸೇನೆ ಬತ್ತಳಿಕೆ ಸೇರಿದ ರಾಫೆಲ್; ಫ್ರೆಂಚ್ ಯುದ್ಧ ವಿಮಾನಕ್ಕೆ ಯಾಕಿಷ್ಟು ಮಹತ್ವ!
ಭಾರತೀಯ ವಾಯುಸೇನೆ ಮಟ್ಟಿಗೆ ಗೇಮ್ ಚೇಂಜರ್ ಎಂದೇ ಹೇಳಲಾಗುತ್ತಿರುವ ರಾಫೆಲ್ ಯುದ್ಧ ವಿಮಾನಗಳು ಕೊನೆಗೂ ಭಾರತಕ್ಕೆ ಬಂದಿಳಿದಿದ್ದು, ಶೀಘ್ರದಲ್ಲೇ ಸೇನಾ ಬತ್ತಳಿಕೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ.

#HappyLanding: ಭಾರತೀಯ ಸೇನೆಗೆ ಈಗ ಆನೆ ಬಲ; ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ
ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ.

