Indian Army

ಮತ್ತೆ 30 ಬಿಎಸ್ ಎಫ್ ಯೋಧರಿಗೆ ವಕ್ಕರಿಸಿದ ಕೊರೋನಾ ಸೋಂಕು!
ದೇಶ

ಮತ್ತೆ 30 ಬಿಎಸ್ ಎಫ್ ಯೋಧರಿಗೆ ವಕ್ಕರಿಸಿದ ಕೊರೋನಾ ಸೋಂಕು!

ಇಡೀ ದೇಶಾದ್ಯಂತ ತನ್ನ ಆರ್ಭಟ ಮುಂದುವರೆಸಿರುವ ಕೊರೋನಾ ವೈರಸ್ ಗೆ ದೇಶ ಕಾಯುವ ಯೋಧರೂ ಕೂಡ ಬಲಿಯಾಗುತ್ತಿದ್ದು, ಇದೀಗ ಮತ್ತೆ ಮೂವತ್ತು ಮಂದಿ ಬಿಎಸ್ ಎಫ್ ಯೋಧರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಜಮ್ಮು ಕಾಶ್ಮೀರ: 5 ತಿಂಗಳಲ್ಲಿ 3 ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥರ ಸೇರಿದಂತೆ 64 ಉಗ್ರರ ಹತ್ಯೆ
ದೇಶ

ಜಮ್ಮು ಕಾಶ್ಮೀರ: 5 ತಿಂಗಳಲ್ಲಿ 3 ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥರ ಸೇರಿದಂತೆ 64 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ತಿಂಗಳುಗಳಲ್ಲಿ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥರು ಸೇರಿದಂತೆ ಒಟ್ಟು 64 ಉಗ್ರರನ್ನು ಹತ್ಯೆ ಮಾಡಿದೆ. 

ಪುಲ್ವಾಮದಲ್ಲಿ ಎರಡು ಕಡೆ ಗುಂಡಿನ ಚಕಮಕಿ, ಉಗ್ರ ಸಂಘಟನೆಯ ಹಿರಿಯ ಕಮಾಂಡರ್ ಸೇರಿ 4 ಉಗ್ರರು ಹತ
ದೇಶ

ಪುಲ್ವಾಮದಲ್ಲಿ ಎರಡು ಕಡೆ ಗುಂಡಿನ ಚಕಮಕಿ, ಉಗ್ರ ಸಂಘಟನೆಯ ಹಿರಿಯ ಕಮಾಂಡರ್ ಸೇರಿ 4 ಉಗ್ರರು ಹತ

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಶೋಧ ಕಾರ್ಯಾಚರಣೆ (ಸಿಎಎಸ್‌ಒ)ಗಳಲ್ಲಿ ಉಗ್ರ ಸಂಘಟನೆಯ ಹಿರಿಯ ಕಮಾಂಡರ್ ಸೇರಿ 4 ಉಗ್ರರು ಹತರಾಗಿದ್ದಾರೆ.

135 ಯೋಧರಿಗೂ ವಕ್ಕರಿಸಿದ ಕೊರೋನಾ: ದೆಹಲಿ ಸಿಆರ್‌ಪಿಎಫ್ ಹೆಡ್ ಕ್ವಾಟರ್ಸ್ ಸೀಲ್ ಡೌನ್
ದೇಶ

135 ಯೋಧರಿಗೂ ವಕ್ಕರಿಸಿದ ಕೊರೋನಾ: ದೆಹಲಿ ಸಿಆರ್‌ಪಿಎಫ್ ಹೆಡ್ ಕ್ವಾಟರ್ಸ್ ಸೀಲ್ ಡೌನ್

ಕೊರೋನಾ ಮಹಾಮಾರಿ ಭಾರತೀಯ ಯೋಧರಿಗೂ ವಕ್ಕರಿಸಿದ್ದು 135 ಯೋಧರು ಕೊರೋನಾಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿನ ಸಿಆರ್‌ಪಿಎಫ್ ಹೆಡ್ ಕ್ವಾಟರ್ಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ. 

ಕೊರೋನಾ ವಾರಿಯರ್ಸ್'ಗೆ ಸೆಲ್ಯೂಟ್ ಹೊಡೆದ ಸೇನೆ: ಪುಷ್ಪವೃಷ್ಟಿಯ ಮೂಲಕ ಗೌರವ
ದೇಶ

ಕೊರೋನಾ ವಾರಿಯರ್ಸ್'ಗೆ ಸೆಲ್ಯೂಟ್ ಹೊಡೆದ ಸೇನೆ: ಪುಷ್ಪವೃಷ್ಟಿಯ ಮೂಲಕ ಗೌರವ

ದೇಶದಲ್ಲಿ ರಣಕೇಕೆ ಹಾಕುತ್ತಿರುವ ಕೊರೋನಾ ವಿರುದ್ಧ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದಿಟ್ಟ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಭಾರತೀಯ ಸೇನೆ ಭಾನುವಾರ ವಿಶೇಷ ಗೌರವ ಸಲ್ಲಿಸಿದೆ. 

ಜಮ್ಮು-ಕಾಶ್ಮೀರ: ಪಾಕ್ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ 2 ಯೋಧರು ಹುತಾತ್ಮ
ದೇಶ

ಜಮ್ಮು-ಕಾಶ್ಮೀರ: ಪಾಕ್ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ 2 ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ, ಶನಿವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿಗೆ 3 ಯೋಧರಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿಗೆ 3 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟನತ ಪ್ರದರ್ಶಿಸಿದ್ದು, ಭಾರತೀಯ ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕ್ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಗಡಿಯಲ್ಲಿ ಮತ್ತೆ ಪಾಕ್ ಅಪ್ರಚೋದಿತ ದಾಳಿ; ಶೆಲ್ಲಿಂಗ್ ನಲ್ಲಿ ಯುವಕ ಸಾವು, ಭಾರತದಿಂದ ತಕ್ಕ ತಿರುಗೇಟು!
ದೇಶ

ಗಡಿಯಲ್ಲಿ ಮತ್ತೆ ಪಾಕ್ ಅಪ್ರಚೋದಿತ ದಾಳಿ; ಶೆಲ್ಲಿಂಗ್ ನಲ್ಲಿ ಯುವಕ ಸಾವು, ಭಾರತದಿಂದ ತಕ್ಕ ತಿರುಗೇಟು!

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರ ಉದ್ಧಟತನ ಮುಂದುವರೆದಿದ್ದು, ಅಪ್ರಚೋದಿತ ದಾಳಿಯಲ್ಲಿ ಇಂದು ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂದು ಸೇನಾ ಮೂಲಗಳು ತಿಳಿಸಿವೆ.

ಭಾರತೀಯ ಸೈನಿಕರ ಮೇಲೆ ನಿಗಾ ಇಡಲು ಪಾಕ್ ನಿಂದ ಆರೋಗ್ಯಸೇತು ಆ್ಯಪ್ ದುರ್ಬಳಕೆ: ಸೇನೆ ಎಚ್ಚರಿಕೆ
ದೇಶ

ಭಾರತೀಯ ಸೈನಿಕರ ಮೇಲೆ ನಿಗಾ ಇಡಲು ಪಾಕ್ ನಿಂದ ಆರೋಗ್ಯಸೇತು ಆ್ಯಪ್ ದುರ್ಬಳಕೆ: ಸೇನೆ ಎಚ್ಚರಿಕೆ

ಭಾರತೀಯ ಸೈನಿಕರ ಮೇಲೆ ನಿಗಾ ಇಡಲು ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಆರೋಗ್ಯ ಸೇತು ಆ್ಯಪ್ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಸೇನೆ ಎಚ್ಚರಿಕೆ ನೀಡಿದೆ.