Indian Army

ಕಾರ್ಗಿಲ್ ಹೀರೋಗೆ ಅಂತಿಮ ಸಲಾಂ; ಇತಿಹಾಸದ ಪುಟ ಸೇರಿದ ಮಿಗ್–27
ದಶಕಗಳ ಕಾಲ ಕಾರ್ಯ ನಿರ್ವಹಿಸಿ ಭಾರತೀಯ ವಾಯುಸೇನೆಯ ಬಲ ಇಮ್ಮಡಿಗೊಳಿಸಿದ್ದ ಭಾರತದ ಹೆಮ್ಮೆಯ ಮಿಗ್ 27 ಯುದ್ಧ ವಿಮಾನಗಳಿಗೆ ಇಂದು ಅಧಿಕೃತವಾಗಿ ಸೇನೆಯಿಂದ ಬೀಳ್ಗೊಡುಗೆ ನೀಡಲಾಗುತ್ತಿದೆ.

ರಜೆಗೆ ಊರಿಗೆ ಬಂದಿದ್ದ ಯೋಧ ಆತ್ಮಹತ್ಯೆಗೆ ಶರಣು!
ರಜೆಗೆ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಭಾರತೀಯ ಸೇನೆ ಎಲ್ಲಾ ತಂತ್ರಗಳೊಂದಿಗೆ ಶಸ್ತ್ರಸಜ್ಜಿತವಾಗಲಿದೆ: ಬಿಪಿನ್ ರಾವತ್
ಭಾರತೀಯ ಸೇನೆ ಎಲ್ಲಾ ತಂತ್ರಗಳೊಂದಿಗೆ ಶಸ್ತ್ರಸಜ್ಜಿತವಾಗಲಿದ್ದು, ಭವಿಷ್ಠದ ಎಲ್ಲ ರೀತಿಯ ಯುದ್ಧಗಳಿಗೆ ಸಿದ್ಧವಾಗಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಪಿಒಕೆ ಮೇಲೆ ದಾಳಿ ಮಾಡಿ, ಗ್ರಾಮಗಳನ್ನು ವಶಪಡಿಸಿಕೊಂಡಿಲ್ಲ: ಭಾರತೀಯ ಸೇನೆ ಸ್ಪಷ್ಟನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಿ ಅಲ್ಲಿನ ಕೆಲ ಗ್ರಾಮಗಳನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ ಎಂಬ ಸುದ್ದಿಗಳನ್ನು ಭಾರತೀಯ ಸೇನೆ ಭಾನುವಾರ ತಳ್ಳಿ ಹಾಕಿದ್ದು, ಅಂತಬಹ ವರದಿಗಳಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದೆ.

ಪಿಒಕೆಯಲ್ಲಿ ಉಗ್ರರ ಶಿಬಿರಗಳ ಧ್ವಂಸಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ನೀಲಂ ಕಣಿಯಲ್ಲಿನ ಭಯೋತ್ಪಾದಕ ಶಿಬಿರವೊಂದನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ ಎಂದು ವರದಿಗಳು ತಿಳಿಸಿವೆ.

1971ರ ವಿಜಯೋತ್ಸವ: ಭಾರತ, ರಷ್ಯಾದ 31 ಸೈನಿಕರಿಗೆ ಬಾಂಗ್ಲಾದೇಶದ ಸನ್ಮಾನ
ಭಾರತ ಹಾಗೂ ರಷ್ಯಾ ದೇಶಗಳು 1971 ರಲ್ಲಿ ನಡೆದ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ನಿರ್ವಹಿಸಿದ ಪಾತ್ರಗಳಿಗಾಗಿ ಬಾಂಗ್ಲಾದೇಶವು ಭಾರತ ಮತ್ತು ರಷ್ಯಾದ 31 ಸೈನಿಕರನ್ನು ಗೌರವಿಸಿದೆ.

ಜಮ್ಮು-ಕಾಶ್ಮೀರದ ಪೂಂಛ್ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ತೀವ್ರಗೊಂಡಿರುವಂತೆಯೇ ಅತ್ತ ಗಡಿಯಲ್ಲಿ ಕುತಂತ್ರಿ ಪಾಕಿಸ್ತಾನ ತನ್ನ ಉದ್ಧಟನ ಮುಂದುವರೆಸಿದ್ದು, ಕದನವಿರಾಮ ಉಲ್ಲಂಘನೆ ಮಾಡಿದೆ.

ಗಡಿಯಲ್ಲಿ ಉದ್ವಿಗ್ನತೆ ಎದುರಿಸಲು ಸಜ್ಜಾಗಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಎಚ್ಚರಿಕೆ
ಸತತ ಕದನ ವಿರಾಮ ಉಲ್ಲಂಘನೆ ಮತ್ತು ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ನಿಯಂತ್ರಣ ರೇಖೆಯ ಬಳಿ (ಎಲ್‌ಒಸಿ) ಉದ್ವಿಗ್ನತೆ ಹೆಚ್ಚಾಗಬಹುದು ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಬುಧವಾರ ಎಚ್ಚರಿಸಿದ್ದಾರೆ.

ಭಾರತೀಯ ಸೇನೆ ನಿರ್ಮಿಸಿದ ಇತಿಹಾಸ ಸುವರ್ಣಾಕ್ಷರಗಳಲ್ಲಿ ಬರೆಯಲಾಗಿದೆ: ಪಿಎಂ ನರೇಂದ್ರ ಮೋದಿ
ವಿಜಯ ದಿವಸ ಅಂಗವಾಗಿ ಭಾರತೀಯ ಸೈನಿಕರ ಧೈರ್ಯ, ಸಾಹಸಗಳನ್ನು ಕೊಂಡಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯ ಸೇನಾಪಡೆ ಸೃಷ್ಟಿಸಿದ ಇತಿಹಾಸ ಸುವರ್ಣಾಕ್ಷರಗಳಲ್ಲಿ ಕೆತ್ತಿಡುವಂತಹದ್ದು ಎಂದು ಹೇಳಿದ್ದಾರೆ.

