Indian Army

ಸೇನೆ ಯಶಸ್ವಿ ಕಾರ್ಯಾಚರಣೆ: ಝಾಕಿರ್ ಮೂಸಾ ಉತ್ತರಾಧಿಕಾರಿ ಲೆಲ್ಹಾರಿ ಸೇರಿ 3 ಉಗ್ರರ ಹತ್ಯೆ
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನಾಪಡೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ತ್ರಾಲ್ ನಲ್ಲಿ ನಡೆದ ಎನ್'ಕೌಂಟರ್ ನಲ್ಲಿ ಝಾಕಿರ್ ಮೂಸಾ ಉತ್ತರಾಧಿಕಾರಿ ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ (ಎಜಿಹೆಚ್) ಮುಖ್ಯಸ್ಥ ಅಬ್ದುಲ್ ಹಮೀದ್ ಲೆಲ್ಹಾರಿ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.

ಉಗ್ರರ ನೆಲೆ ಧ್ವಂಸಗೊಳಿಸಿದ ಭಾರತೀಯ ಸೇನೆ: ದಾಳಿ ಸ್ಥಳಕ್ಕೆ ವಿದೇಶಿ ನಿಯೋಗ ಕರೆದೊಯ್ದ ಪಾಕ್ ಸೇನೆ!
ಗಡಿ ನಿಯಂತ್ರಣ ರೇಖೆ ಬಳಿ ಇರುವ ಉಗ್ರರ ನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲ್ಲೇ, ಅದನ್ನು ಸುಳ್ಳು ಎಂದು ಸಾಬೀತುಪಡಿಸಲು ಪಾಕಿಸ್ತಾನ ವಿವಿಧ ನಾಟಕಗಳನ್ನು ಆಡಲು ಶುರು ಮಾಡಿದೆ.

ಗಡಿ ನುಸುಳಲು ಬಂದಿದ್ದ ನೂರಾರು ಉಗ್ರರ ಕಾಲ್ಕೀಳುವಂತೆ ಮಾಡಿದ ಭಾರತೀಯ ಸೇನೆ!
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಭಾರತದೊಳಗೆ ನುಸುಳಲು ಸಿದ್ಧವಾಗಿ ನಿಂತಿದ್ದ ಪಾಕಿಸ್ತಾನ ನೂರು ಉಗ್ರರಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, ಸೇನೆ ದಾಳಿ ಹೆದರಿದ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಜೈಶ್- ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ 35 ಉಗ್ರರ ರುಂಡ ಚೆಂಡಾಡಿದ ಭಾರತೀಯ ಸೇನೆ: ಪಾಕ್ ದಾಳಿಗೆ ಪ್ರತೀಕಾರ!
ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಪ್ರತೀಕಾರ ತೆಗೆದುಕೊಂಡಿದ್ದು, ಜೈಶ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 35 ಉಗ್ರರನ್ನು ಹೊಡೆದುರುಳಿಸಿದೆ.

ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ದಾಳಿ: ಪಾಕಿಸ್ತಾನ ಹೇಳಿದ್ದೇನು ಗೊತ್ತೇ?
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ನುಗ್ಗಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.

ಪಾಕ್ ಸೇನೆಯಿಂದ ಭಾರತೀಯ ಸೈನಿಕರ ಹತ್ಯೆ: ಮತ್ತೆ ಪಿಒಕೆ ಮೇಲೆ ಸೇನೆ ದಾಳಿ!
ಪಾಕಿಸ್ತಾನ ಸೇನೆ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಇದೀಗ ಭಾರತೀಯ ಸೇನೆಯ ಸೈನಿಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಪಿಒಕೆ ಉಗ್ರನೆಲೆಗಳ ಮೇಲೆ ಸೇನೆ ದಾಳಿ: 4-5 ಪಾಕ್ ಸೈನಿಕರು ಹತ, ಹಲವರಿಗೆ ಗಾಯ!
ಇಬ್ಬರು ಭಾರತೀಯ ಸೈನಿಕರ ಹತ್ಯೆ ಬೆನ್ನಲ್ಲೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 4 ರಿಂದ 5 ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.

ಗಡಿಯಲ್ಲಿ ಮತ್ತೆ 'ಪಾಪಿ'ಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಸೈನಿಕರು ಹುತಾತ್ಮ
ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ್ದಾರೆ.

ಉಗ್ರರು ಒಳನುಸುಳಲು ಮಾರ್ಗ ಹುಡುಕಿ; ಭಾರತದ ಏಜೆಂಟ್ ಗಳಿಗೆ ಐಎಸ್ಐ ಸೂಚನೆ
ಉಗ್ರರು ಭಾರತದೊಳಗೆ ಒಳನುಸುಳಲು ಹೊಸ ಮಾರ್ಗಗಳನ್ನು ಹುಡುಕುವಂತೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ತನ್ನ ಏಜೆಂಟ್ ಗಳಿಗೆ ಸೂಚನೆ ನೀಡಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

