Indian Army

ಭಾರತೀಯ ಸೇನೆಯ ದಾಳಿಗೆ ಹೆದರಿ ಜೈಶ್ ಉಗ್ರ ಸಂಘಟನೆಯ ಮುಂದಾಳತ್ವ ವಹಿಸಿಕೊಳ್ಳಲು ಹೆದರುತ್ತಿದ್ದಾರೆ!
ಪುಲ್ವಾಮಾ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮೇಲೆ ನಡೆಸಿದ ಎನ್ಕೌಂಟರ್ ಗೆ ಹೆದರಿ ಸಂಘಟನೆಯ ಉಸ್ತುವಾರಿ ವಹಿಸಿಕೊಳ್ಳಲು ಉಗ್ರರು ಹಿಂದೇಟು ಹಾಕುತ್ತಿದ್ದಾರೆ...

ಶೋಪಿಯಾನ್: ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು...

'ಸೈನ್ಯಕ್ಕೆ ಸೇರುವವರು 2 ಹೊತ್ತಿನ ಊಟಕ್ಕೆ ಗತಿ ಇಲ್ಲದವರು, ಮೋದಿಯಿಂದ ಸೈನಿಕರ ದುರ್ಬಳಕೆ': ಸಿಎಂ ಎಚ್ ಡಿಕೆ ಹೇಳಿಕೆಗೆ ಬಿಜೆಪಿ ಟೀಕೆ
ಸೈನ್ಯಕ್ಕೆ ಸೇರುವವರು 2 ಹೊತ್ತಿನ ಊಟಕ್ಕೆ ಗತಿ ಇಲ್ಲದವರು.. ಅಂತಹವರನ್ನು ಪ್ರಧಾನಿ ಮೋದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಸೈನಿಕರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಹೇಳಿದೆ.

ಬಿಜೆಪಿಯಿಂದ ಮತ್ತದೇ ಹಳೆಯ ಕುತಂತ್ರ, ಎಡಿಟೆಡ್ ವಿಡಿಯೋ ಮೂಲಕ ಚಾರಿತ್ರ್ಯವಧೆ ಪ್ರಯತ್ನ: ಎಚ್ ಡಿ ಕುಮಾರಸ್ವಾಮಿ
ಸೇನೆ ಕುರಿತ ತಮ್ಮ ಹೇಳಿಕೆಯನ್ನು ಟೀಕಿಸಿರುವ ಬಿಜೆಪಿಗೆ ಎಚ್ ಡಿ ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದು, ಬಿಜೆಪಿ ಮತ್ತದೇ ತನ್ನ ಹಳೆಯ ಕುತಂತ್ರದ ರಾಜಕಾರಣ ಮಾಡುತ್ತಿದ್ದು, ಎಡಿಟೆಡ್ ವಿಡಿಯೋ ಮೂಲಕ ತನ್ನ ಚಾರಿತ್ರ್ಯವಧೆಗೆ ಮುಂದಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಗಡಿಯಿಂದಲೇ ಹಕ್ಕು ಚಲಾಯಿಸುವ ಮೂಲಕ ಇಡೀ ದೇಶಕ್ಕೆ ಮಾದರಿಯಾದ ಯೋಧರು!
ಹಾಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಈ ಬಾರಿ ಭಾರತೀಯ ಸೇನೆ ಸೈನಿಕರು ಗಡಿಯಿಂದಲೇ ತಮ್ಮ ತಮ್ಮ ಹಕ್ಕು ಚಲಾಯಿಸುವ ಮೂಲಕ ಗಮನ ಸೆಳೆದರು.

ಭಾರತೀಯ ಸೇನೆಗೆ 'ಬ್ರಹ್ಮ' ಬಲ; ಸುಧಾರಿತ ಬ್ರಹ್ಮೋಸ್ ಕ್ಷಿಪಣಿ ಸೇನಾ ಬತ್ತಳಿಕೆಗೆ!
ಭಾರತೀಯ ಸೇನೆಗೆ ಮತ್ತೊಂದು 'ಬ್ರಹ್ಮಾಸ್ತ್ರ' ಶೀಘ್ರ ಸೇರ್ಪಡೆಯಾಗಲಿದ್ದು, ಭಾರತದ ಅತ್ಯಂತ ಯಶಸ್ವೀ ಹಾಗೂ ಪ್ರಬಲ ಕ್ಷಿಪಣಿ ಬ್ರಹ್ಮೋಸ್ ಸರಣಿಯ ಸುಧಾರಿತ ಕ್ಷಿಪಣಿ ಶೀಘ್ರ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ.

ಜಮ್ಮು ಮತ್ತು ಕಾಶ್ಮೀರ: ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ ನಿಯಮ ಜಾರಿ
ಪುಲ್ವಾಮ ಉಗ್ರ ದಾಳಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿ ಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ.

ಕಾಶ್ಮೀರ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ; 'ಸರ್ಕಾರದ ಬುದ್ದಿ ಹೀನ ನಡೆ' ಎಂದ ವಿಪಕ್ಷಗಳು
ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದ್ದು, ಸೇನೆ ಮತ್ತು ಸರ್ಕಾರದ ಈ ನಡೆಯನ್ನು ಬುದ್ದಿ ಹೀನ ನಡೆ ಎಂದು ವಿಪಕ್ಷಗಳು ಟೀಕಿಸಿವೆ.

ಮೇಕ್ ಇನ್ ಇಂಡಿಯಾ ಕನಸು ಸಾಕಾರ: ದೇಸಿ ಬೋಫೋರ್ಸ್ ’ಧನುಷ್ ಫಿರಂಗಿ’ ಸೇನೆಗೆ!
ದೇಶದ ಮೊಟ್ಟ ಮೊದಲ ದೇಶಿ ನಿರ್ಮಿತ ಧನುಷ್ ಫಿರಂಗಿ ಭಾರತೀಯ ಸೇನೆಯನ್ನು ಸೇರ್ಪಡೆಗೊಳ್ಳಲು ಸಿದ್ಧಗೊಂಡಿದೆ.

