Indian Army

ಭದ್ರತೆ ವಾಪಸ್ ಬೆನ್ನಲ್ಲೇ ಪ್ರತ್ಯೇಕತವಾದಿ ಮೊಹಮ್ಮದ್ ಯಾಸೀನ್ ಮಲಿಕ್ ಸೇರಿ 12 ಮಂದಿ ಬಂಧನ
ಪುಲ್ವಾಮಾ ಭೀಕರ ಉಗ್ರ ದಾಳಿ ಬಳಿಕ ಪ್ರತ್ಯೇಕತವಾದಿಗಳಿಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್(ಜೆಕೆಎಲ್ಎಫ್)...

ಕಣಿವೆ ರಾಜ್ಯದಲ್ಲಿ ಮತ್ತೆ ಎನ್ಕೌಂಟರ್: ಓರ್ವ ಉಗ್ರನ ಸೆದೆಬಡಿದ ಸೇನೆ, ಇಬ್ಬರು ಉಗ್ರರು ಅಡಗಿರುವ ಶಂಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಉಗ್ರರು ಮತ್ತು ಸೇನೆಯ ನಡುವೆ ಎನ್ಕೌಂಟರ್ ಆರಂಭವಾಗಿದೆ. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಬೆಂಗಳೂರು: 3 ಎಎಲ್ಎಚ್-ಎಂಕೆ ಹೆಲಿಕಾಪ್ಟರ್ ಗಳನ್ನು ಸೇನೆಗೆ ಹಸ್ತಾಂತರಿಸಿದ ಎಚ್ಎಎಲ್
ಭಾರತೀಯ ರಕ್ಷಣಾ ವಲಯದ ಪ್ರಮುಖ ಸಂಸ್ಥೆಯಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. (ಎಚ್ಎಎಲ್) , ಭಾರತೀಯ ಸೇನೆಗೆ ಮೂರು ಅತ್ಯಾಧುನಿಕ ಎಎಲ್ಎಚ್-ಎಂಕೆ 3 ಹೆಲಿಕಾಪ್ಟಗಳನ್ನು ಹಸ್ತಾಂತರಿಸಿದೆ.

ಪುಲ್ವಾಮಗಿಂತಲೂ ದೊಡ್ಡ ದಾಳಿಗೆ ಜೈಶ್ ಉಗ್ರ ಸಂಘಟನೆ ಸಂಚು; ಗುಪ್ತಚರ ಇಲಾಖೆ ಎಚ್ಚರಿಕೆ
44 ಯೋಧರ ಧಾರುಣ ಸಾವಿಗೆ ಕಾರಣವಾದ ಪುಲ್ವಾಮ ಉಗ್ರ ದಾಳಿಯನ್ನೂ ಮೀರಿಸುವ ಅತೀ ದೊಡ್ಡ ಉಗ್ರ ದಾಳಿಗೆ ಕುಖ್ಯಾತ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಸಂಚು ರೂಪಿಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ ಕಾಯುವ ಸೈನಿಕರೇ ಸತ್ತರೆ ನಮ್ಮನ್ನು ರಕ್ಷಿಸುವವರು ಯಾರು: ಗದಗ ಗ್ರಾಮಸ್ಥರ ಆತಂಕ
ಸುಮಾರು 4 ಸಾವಿರ ಜನಸಂಖ್ಯೆಯಿರುವ ಗದಗ ಜಿಲ್ಲೆ ಹಟಲಗೇರಿ ಗ್ರಾಮದಲ್ಲಿ ಸುಮಾರು 150 ಮಂದಿ ಸೈನಿಕರು ದೇಶ ಕಾಯಲು ತಮ್ಮ ಜೀವನನ್ನು ಮುಡುಪಾಗಿಟ್ಟಿದ್ದಾರೆ...

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾಷಣಕ್ಕೂ ಪಾಕಿ ಸೇನೆ ಕತ್ತರಿ ಪ್ರಯೋಗ?, ವೈರಲ್ ಆಯ್ತು ಸುದ್ದಿ!
ಪುಲ್ವಾಮ ಉಗ್ರ ದಾಳಿ ಸಂಬಂಧ ಮಾತನಾಡಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಭಾಷಣದಲ್ಲೂ ಪಾಕಿಸ್ತಾನ ಸೇನೆ ತನ್ನ ಕತ್ತರಿ ಪ್ರಯೋಗ ಮಾಡಿದ್ದು, ಬರೊಬ್ಬರಿ 20 ಹೇಳಿಕೆಗಳಿಗೆ ಕತ್ತರಿಹಾಕಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ನನ್ನನ್ನು ಪ್ರೀತಿಸ್ತೀನಿ ಅಂತ ಸುಳ್ಳು ಹೇಳಿದ್ದೀರೀ; ನನಗಿಂತ ನಿಮಗೆ ಭಾರತಾಂಬೆ ಹೆಚ್ಚು; ಹುತಾತ್ಮ ಯೋಧನ ಪತ್ನಿ
ನನ್ನನ್ನು ಹೆಚ್ಚು ಪ್ರೀತಿಸ್ತೀನಿ ಅಂತ ಸುಳ್ಳು ಹೇಳಿದ್ದೀರೀ. ನಿಮಗೆ ನನಗಿಂತ ಭಾರತಾಂಬೆ ಹೆಚ್ಚು. ಹೂವಿಂದ ಶೃಂಗರಿಸಿದ್ದ ಪೆಟ್ಟಿಗೆಯಲ್ಲಿ ಮಲಗಿದ್ದ ಹುತಾತ್ಮ ಪತಿಯನ್ನು...

ಪಾಕ್ ಮೇಲೆ ಭಾರತ ದಾಳಿ ಮಾಡುವುದಾದರೆ, ನಮ್ಮಿಂದ ಸಾಧ್ಯವಿಲ್ಲವೇ..: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್
ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವುದಾದರೆ, ಅದು ನಮ್ಮಿಂದ ಸಾಧ್ಯವಿಲ್ಲವೇ.. ನಮ್ಮ ಮೇಲೆ ದಾಳಿಯಾದರೆ ಖಂಡಿತಾ ನಾವೂ ಕೂಡ ಅದೇ ಮಾದರಿಯಲ್ಲೇ ಉತ್ತರ ನೀಡುತ್ತೇವೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಪುಲ್ವಾಮ ದಾಳಿ: ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೆಇಎಂ ನಾಯಕತ್ವವೇ ನಿರ್ನಾಮ: ಭಾರತೀಯ ಸೇನೆ
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಮಂಗಳವಾರ ಭಾರತೀಯ ಸೇನೆ ಹೇಳಿದೆ.

