Indian Army

ಪುಲ್ವಾಮ ಉಗ್ರ ದಾಳಿ ಹಿಂದೆ ಪಾಕ್ ಗುಪ್ತಚರ ಇಲಾಖೆ ಕೈವಾಡ: ಸೇನಾಧಿಕಾರಿ ಜುಲ್ಫಿಕರ್ ಹಸನ್
ದೇಶ

ಪುಲ್ವಾಮ ಉಗ್ರ ದಾಳಿ ಹಿಂದೆ ಪಾಕ್ ಗುಪ್ತಚರ ಇಲಾಖೆ ಕೈವಾಡ: ಸೇನಾಧಿಕಾರಿ ಜುಲ್ಫಿಕರ್ ಹಸನ್

44 ಮಂದಿ ಸೈನಿಕರ ಸಾವಿಗೆ ಕಾರಣವಾದ ಪುಲ್ವಾಮ ಉಗ್ರ ದಾಳಿಯಲ್ಲಿ ಪಾಕಿಸ್ತಾನದ ಗುಪ್ತರಚರ ಇಲಾಖೆ ಐಎಸ್ಐನ ಕೈವಾಡವಿದೆ ಎಂದು ಭಾರತೀಯ ಸೇನೆ ಹೇಳಿದೆ.

'ಫೇಕ್ ನ್ಯೂಸ್' ಅಬ್ಬರ: ಇದು ಪುಲ್ವಾಮ ದಾಳಿ ವಿಡಿಯೋ ಅಲ್ಲ, ಇರಾನ್ ಸ್ಫೋಟದ ವಿಡಿಯೋ!
ದೇಶ

'ಫೇಕ್ ನ್ಯೂಸ್' ಅಬ್ಬರ: ಇದು ಪುಲ್ವಾಮ ದಾಳಿ ವಿಡಿಯೋ ಅಲ್ಲ, ಇರಾನ್ ಸ್ಫೋಟದ ವಿಡಿಯೋ!

ಪುಲ್ವಾಮ ದಾಳಿ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪುಲ್ವಾಮ ದಾಳಿಯ ಭೀಕರ ವಿಡಿಯೋ ಎಂಬ ಶೀರ್ಷಿಕೆಯಡಿಯಲ್ಲಿ ವಿಡಿಯೋ ಅಪ್ಲೋಡ್ ಆಗಿ ವೈರಲ್ ಆಗಿತ್ತು. ಆದರೆ ಈಗ ಈ ವಿಡಿಯೋದ ಅಸಲೀಯತ್ತು ಬಹಿರಂಗವಾಗಿದ್ದು, ಇದು ನಕಲಿ ವಿಡಿಯೋ ಎಂದು ತಿಳಿದುಬಂದಿದೆ.

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ರಾತ್ರೋರಾತ್ರಿ 4 ಸೈನಿಕರು ಹುತಾತ್ಮ
ದೇಶ

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ರಾತ್ರೋರಾತ್ರಿ 4 ಸೈನಿಕರು ಹುತಾತ್ಮ

ಫೆಬ್ರವರಿ 14ರ ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಉಗ್ರರ ಅಟ್ಟಹಾಸಕ್ಕೆ ಭಾರತೀಯ ಸೇನೆಯ ನಾಲ್ಕು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಸೇನೆಯ 'ಆಪರೇಷನ್ ಆಲೌಟ್' ಯಶಸ್ವಿ; ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಸೇರಿ 2 ಉಗ್ರರ ಹತ್ಯೆ
ದೇಶ

ಸೇನೆಯ 'ಆಪರೇಷನ್ ಆಲೌಟ್' ಯಶಸ್ವಿ; ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಸೇರಿ 2 ಉಗ್ರರ ಹತ್ಯೆ

ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಆರಂಭಿಸಿರುವ ಆಪರೇಷನ್ ಆಲೌಟ್ ಯಶಸ್ವಿಯಾಗಿದ್ದು, ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಹಾಗೂ ಜೆಇಎಂ ಕಮಾಂಡರ್ ಅಬ್ದುಲ್ ರಷೀದ್ ಘಾಜಿ ಸೇರಿದಂತೆ ಒಟ್ಟು 2 ಉಗ್ರರನ್ನು ಹತ್ಯೆಗೈಯ್ಯಲಾಗಿದೆ.

ಎನ್ ಕೌಂಟರ್: ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಸೇರಿ, ಇಬ್ಬರು ಜೆಇಎಮ್ ಉಗ್ರರು ಹತ
ದೇಶ

ಎನ್ ಕೌಂಟರ್: ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಸೇರಿ, ಇಬ್ಬರು ಜೆಇಎಮ್ ಉಗ್ರರು ಹತ

ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಇಂದು ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಪುಲ್ವಾಮ ಉಗ್ರ ದಾಳಿ; ಕಾಶ್ಮೀರದಲ್ಲಿ ಎನ್ ಐಎಯಿಂದ 23 ಮಂದಿ ಶಂಕಿತರ ತೀವ್ರ ವಿಚಾರಣೆ
ದೇಶ

ಪುಲ್ವಾಮ ಉಗ್ರ ದಾಳಿ; ಕಾಶ್ಮೀರದಲ್ಲಿ ಎನ್ ಐಎಯಿಂದ 23 ಮಂದಿ ಶಂಕಿತರ ತೀವ್ರ ವಿಚಾರಣೆ

ಫೆಬ್ರವರಿ 14ರಂದು ನಡೆದಿದ್ದ ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಒಟ್ಟು 23 ಮಂದಿ ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದೆ.

ಬೆಳಗಾವಿ: ಯೋಧರ ರಕ್ತಪಾತದ ನಡುವೆ ಪಾಕಿಸ್ತಾನಕ್ಕೆ ಜೈ ಎಂದ ಶಿಕ್ಷಕಿ, ಮನೆಗೆ ಬೆಂಕಿ ಹಚ್ಚಿದ ಯುವಕರು!
ರಾಜ್ಯ

ಬೆಳಗಾವಿ: ಯೋಧರ ರಕ್ತಪಾತದ ನಡುವೆ ಪಾಕಿಸ್ತಾನಕ್ಕೆ ಜೈ ಎಂದ ಶಿಕ್ಷಕಿ, ಮನೆಗೆ ಬೆಂಕಿ ಹಚ್ಚಿದ ಯುವಕರು!

ಉಗ್ರ ದಾಳಿಯಲ್ಲಿ ಭಾರತೀಯ ಯೋಧರ ಬಲಿದಾನದಿಂದಾಗಿ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದ್ದಾಗ ಬೆಳಗಾವಿಯ ಶಿಕ್ಷಕಿ ಮಾತ್ರ ಪಾಕಿಸ್ತಾನಕ್ಕೆ ಜೈ ಎಂದು...

ಪುಲ್ವಾಮಾ ದಾಳಿ ಬಳಿಕ ಪಾಕ್ ಗಡಿಯಲ್ಲಿ ಭಾರತೀಯ ವಾಯುಸೇನೆಯಿಂದ ಶಕ್ತಿ ಪ್ರದರ್ಶನ; ಪಾಕಿಸ್ತಾನ ಗಡಗಡ!
ದೇಶ

ಪುಲ್ವಾಮಾ ದಾಳಿ ಬಳಿಕ ಪಾಕ್ ಗಡಿಯಲ್ಲಿ ಭಾರತೀಯ ವಾಯುಸೇನೆಯಿಂದ ಶಕ್ತಿ ಪ್ರದರ್ಶನ; ಪಾಕಿಸ್ತಾನ ಗಡಗಡ!

ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರು ರಕ್ತದೊಕುಳಿ ಹರಿಸಿದ್ದು 40ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಬಲಿ ಪಡೆದಿದ್ದಾರೆ. ಇಡೀ ದೇಶದಲ್ಲಿ ಪಾಕ್ ಮತ್ತು ಭಯೋತ್ಪಾದನೆ...

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ವೇಳೆ ರಾಹುಲ್ ಗಾಂಧಿ ಮೊಬೈಲ್ ಬಳಕೆ? ಫೋಟೋ ವೈರಲ್!
ದೇಶ

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ವೇಳೆ ರಾಹುಲ್ ಗಾಂಧಿ ಮೊಬೈಲ್ ಬಳಕೆ? ಫೋಟೋ ವೈರಲ್!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಭೀಕರ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದು ಇದು ಭಾರತೀಯ ಎದೆಯಲ್ಲಿ...