Indian Army

ಮೈನಸ್ 30 ಡಿಗ್ರಿ ತಾಪಮಾನದ ನಡುವೆಯೇ 18 ಸಾವಿರ ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಯೋಧರು
ದೇಶಾದ್ಯಂತ 70ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಅತ್ತ ಇಂಡೋ- ಟಿಬೆಟಿಯನ್ ಗಡಿಯಲ್ಲೂ ಭಾರತೀಯ ಸೇನೆಯ ಯೋಧರು ಮೈನಸ್ 30 ಡಿಗ್ರಿ ತಾಪಮಾನದ ನಡುವೆ ಧ್ವಜಾರೋಹಣ ಮಾಡಿ ಸಂಭ್ರಮಿಸಿದ್ದಾರೆ.

ಹೊಟ್ಟೆಗೆ ಗುಂಡು ಹೊಕ್ಕಿದ್ದರೂ, ಕಿರಿಯ ಸೈನಿಕರಿಗೆ ಅಡ್ಡಲಾಗಿ ನಿಂತು 6 ಉಗ್ರರ ಹತ್ಯೆಗೈದಿದ್ದ ಯೋಧನಿಗೆ 'ಅಶೋಕ ಚಕ್ರ'
ಹೊಟ್ಟೆಗೆ ಉಗ್ರರು ಸಿಡಿಸುತ್ತಿದ್ದ ಸರಣಿ ಗುಂಡುಗಳು ಹೊಕ್ಕುತ್ತಿದ್ದರೂ, ಕಿರಿಯ ಸೈನಿಕರಿಗೆ ಅಡ್ಡಲಾಗಿ ನಿಂತು 6 ಉಗ್ರರ ಕೊಂದು ಹಾಕಿದ್ದ ಭಾರತದ ವೀರ ಯೋಧ ಲ್ಯಾನ್ಸ್ ನಾಯಕ್ ನಜೀರ್ ಅಹ್ಮದ್ ವಾನಿ...

ಡಿಆರ್ ಡಿಒದ ಬಹು ಉದ್ದೇಶಿತ ರಾಡಾರ್ ನಿಗ್ರಹ ಕ್ಷಿಪಣಿ ಪರಿಕ್ಷಾರ್ಥ ಉಡಾವಣೆ ಯಶಸ್ವಿ
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಡಿಆರ್ ಡಿಒದ ಬಹು ಉದ್ದೇಶಿತ ರಾಡಾರ್ ನಿಗ್ರಹ ಕ್ಷಿಪಣಿ ಪರಿಕ್ಷಾರ್ಥ ಉಡಾವಣೆ ಶುಕ್ರವಾರ ಯಶಸ್ವಿಯಾಗಿದೆ.

ದಿ ಗೇಮ್ ಚೇಂಜರ್: ಡಿಆರ್ ಡಿಒದ 'ನಗ್ರಾಮ್' ರಾಡಾರ್ ನಿಗ್ರಹ ಕ್ಷಿಪಣಿಯ ಕುರಿತು ಒಂದಷ್ಟು ಮಾಹಿತಿ
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಡಿಆರ್ ಡಿಒ ತನ್ನ ಬಹು ನಿರೀಕ್ಷಿತ ಯೋಜನೆಗಳ ಪೈಕಿ ಒಂದಾದ ರಾಡಾರ್ ನಿಗ್ರಹ ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಭಾರತೀಯ ಸೇನೆಯಲ್ಲಿ ಸಲಿಂಗಕಾಮಕ್ಕೆ ಅವಕಾಶವಿಲ್ಲ: ಬಿಪಿನ್ ರಾವತ್
ಸುಪ್ರೀಂ ಕೋರ್ಟ್ ಸಮ್ಮತಿಯ ಸಲಿಂಗಕಾಮ ಅಪರಾಧ ಮುಕ್ತಗೊಳಿಸಿರಬಹುದು. ಆದರೆ ಭಾರತೀಯ ಸೇನೆಯಲ್ಲಿ ಸಲಿಂಗಕಾಮಕ್ಕೆ ಅವಕಾಶವಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಸಾಂಬಾ ಬಳಿ ಅನುಮಾನಾಸ್ಪದ ಓಡಾಟ, ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನಲೆಯಲ್ಲಿ ಭಾರತೀಯ ಸೇನಾ ಪಡೆಗಳು ಭಾನುವಾರ ರಾತ್ರಿಯಿಂದ ಭಾರೀ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ...

ಸಹೋದ್ಯೋಗಿ ಪತ್ನಿ ಜತೆ ಅನೈತಿಕ ಸಂಬಂಧ: ಕರ್ನಲ್ ವಿರುದ್ಧ ಕೋರ್ಟ್ ವಿಚಾರಣೆ
ಸಹೋದ್ಯೋಗಿ ಸೇನಾಧಿಕಾರಿ ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ಭಾರತೀಯ ಸೇನೆಯ ಕರ್ನಲ್ ವಿರುದ್ಧ ವಿಚಾರಣೆ ನಡೆಸುವಂತೆ ಸಾಮಾನ್ಯ ಕೋರ್ಟ್ ಗೆ ಸೇನಾ ಕೋರ್ಟ್ ಶಿಫಾರಸು ಮಾಡಿದೆ.

ಕಾಶ್ಮೀರ ಎಂಎಲ್ ಸಿ ಮನೆಯಿಂದಲೇ ಶಸ್ತ್ರಾಸ್ತ್ರ ಹೊತ್ತೊಯ್ದ ಶಂಕಿತ ಉಗ್ರರು!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಆಟಾಟೋಪ ಮಿತಿ ಮೀರಿದ್ದು, ಶ್ರೀನಗರದ ಎಂಎಲ್ ಸಿ ಮನೆಗೆ ನುಗ್ಗಿದ ಉಗ್ರರು ಅವರ ಮನೆಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದಾರೆ.

ಮೃತದೇಹಗಳನ್ನು ವಶಕ್ಕೆ ಪಡೆಯುವಂತೆ ಶೀಘ್ರದಲ್ಲೇ ಪಾಕ್'ಗೆ ತಿಳಿಸುತ್ತೇವೆ: ಭಾರತೀಯ ಸೇನೆ
ಸೈನಿಕರ ವೇಷ ಧರಿಸಿ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಲಾಗಿತ್ತು, ಮೃತದೇಹಗಳನ್ನು ವಶಕ್ಕೆ ಪಡೆಯುವಂತೆ ಶೀಘ್ರದಲ್ಲಿಯೇ ಪಾಕಿಸ್ತಾನಕ್ಕೆ ತಿಳಿಸಲಾಗುವುದು ಎಂದು ಭಾರತೀಯ ಸೇನೆ ಸೋಮವಾರ ಹೇಳಿದೆ...

