Indian Army

ಬೋಫೋರ್ಸ್ ಹಗರಣ: ಮರು ತನಿಖೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿ 'ಸುಪ್ರೀಂ' ವಜಾ
ಬಹುಕೋಟಿ ಬೋಫೋರ್ಸ್ ಫಿರಂಗಿ ಹಗರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಸಿಬಿಐ ಅರ್ಜಿಯನ್ನು ತಳ್ಳಿ ಹಾಕಿದೆ.

ಭಾರತೀಯ ಯೋಧರ ಹತ್ಯೆಗೈಯಲು ಕಾಶ್ಮೀರಕ್ಕೆ ಬಂದಿದ್ದಾರೆ ಸ್ನೈಪರ್ಸ್ ಉಗ್ರರು!
ಬಾಂಬ್, ಗುಂಡು ಹಾಗೂ ಗ್ರೆನೇಡ್ ಗಳಿಂದ ದಾಳಿ ನಡೆಸಿ ಭಾರತೀಯ ಯೋಧರಲ್ಲಿ ಭೀತಿ ಹುಟ್ಟಿಸಲು ಯತ್ನ ನಡೆಸುತ್ತಿದ್ದ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಇದೀಗ ಕಾಶ್ಮೀರಕ್ಕೆ ಸ್ನೈಪರ್ ಗಳನ್ನು ರವಾನಿಸಿರುವ ಆತಂಕಕಾರಿ ವಿಚಾರವೊಂದು ಇದೀಗ ಬೆಳಕಿಗೆ ಬಂದಿದೆ...

ಕಾಶ್ಮೀರದಲ್ಲಿ ಪಾಕ್ ಸ್ನೈಪರ್'ಗಳಿಂದ ಯೋಧರ ಹತ್ಯೆ: ತನಿಖೆ ಪ್ರಗತಿಯಲ್ಲಿದೆ ಎಂದ ಸೇನಾ ಮುಖ್ಯಸ್ಥ
ಜಮ್ಮು ಮತ್ತು ಕಾಶ್ಮೀರದಲ್ಲಿ ಅಡಗಿ ಕುಳಿತು ಭಾರತೀಯ ಯೋಧರನ್ನು ಹತ್ಯೆ ಮಾಡುತ್ತಿರುವ ಪಾಕಿಸ್ತಾನದ ಸ್ನೈಪರ್ಸ್ ಪ್ರಕರಣ ಕುರಿತು ತನಿಖೆ ಮುಂದುವರೆದಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಸೋಮವಾರ ಹೇಳಿದ್ದಾರೆ...

ಕಲ್ಲು ತೂರಾಟಗಾರರು ಉಗ್ರರ ಕಾರ್ಯಕರ್ತರು: ಸೇನಾ ಮುಖ್ಯಸ್ಥ
ಕಲ್ಲು ತೂರಾಟಗಾರರು ಉಗ್ರರ ಕಾರ್ಯಕರ್ತರು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶನಿವಾರ ಹೇಳಿದ್ದಾರೆ...

ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಉಗ್ರರು ಹತ, ಉಗ್ರರ ಸ್ನೈಪರ್ ದಾಳಿಯಲ್ಲಿ ಯೋಧ ಹುತಾತ್ಮ
ಕಾಶ್ಮೀರದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ 6 ಉಗ್ರರ ಹತ್ಯೆಗೈದಿದ್ದು, ತ್ರಾಲ್ ನಲ್ಲಿ ನಡೆದ ಉಗ್ರರ ಸ್ನೈಪರ್ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದಾನೆ.

ಕರುಣಾಜನಕ ಘಟನೆ: ಗಂಡನ ಅಂತ್ಯ ಸಂಸ್ಕಾರಕ್ಕೂ ಮುನ್ನ ಹೆಣ್ಣು ಮಗುವಿಗೆ ಜನ್ಮ ನೀಡಿದ ಹುತಾತ್ಮ ಯೋಧನ ಪತ್ನಿ!
ಭಯೋತ್ಪಾದಕರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ್ದ ಪತಿಯ ಚಿತೆಗೆ ಅಗ್ನಿ ಸ್ಪರ್ಶವಾಗಲು ಕೆಲವೇ ಕ್ಷಣಗಳು ಬಾಕಿಯಿರುವಾಗ ಆ ಯೋಧನ ಪತ್ನಿಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ...

ಮೃತ ಭಯೋತ್ಪಾದಕರ ದೇಹ ಪಡೆಯುವಂತೆ ಪಾಕಿಸ್ತಾನಕ್ಕೆ ಕೇಳಿದ ಭಾರತೀಯ ಸೇನೆ!
ಪಾಕಿಸ್ತಾನ ಸೇನಾ ಸಮವಸ್ತ್ರ ಧರಿಸಿ ಜಮ್ಮು ಮ್ತತು ಕಾಶ್ಮೀರದ ಗಡಿ ನಸುಸುಳಲು ಯತ್ನಿಸುತ್ತಿದ್ದ ಭಯೋತ್ಪಾದಕರನ್ನು ಭಾರತಿಯ ಸೇನೆ ಹೊಡೆದುರುಳಿಸಿದ್ದು, ಭಯೋತ್ಪಾದಕರ ಮೃತದೇಹಗಳನ್ನು ಹೊತ್ತುಕೊಂಡು ಹೋಗುವಂತೆ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮಂಗಳವಾರ ಹೇಳಿದೆ...

ಪಾಕ್ ದಾಳಿಗೆ 3 ಯೋಧರು ಬಲಿ: ಪ್ರತಿಭಟನೆ ದಾಖಲಿಸಿದ ಭಾರತ
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಎರಡು ದಿನಗಳ ಹಿಂದೆ ಪಾಕಿಸ್ತಾನ ನಡೆಸಿದ್ದ ಗುಂಡಿನ ದಾಳಿಗೆ ಮೂವರು ಯೋಧರು ಬಲಿಯಾಗಿದ್ದು, ಈ ಹಿನ್ನಲೆಯಲ್ಲಿ ಭಾರತ ತೀವ್ರವಾಗಿ ಪ್ರತಿಭಟಿಸಿದ್ದು ಪಾಕಿಸ್ತಾನ ರಾಯಭಾರಿ ಹಿರಿಯ ಅಧಿಕಾರಿಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ...

ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ ಸೇನೆ, ಪುಲ್ವಾಮದಲ್ಲಿ ಓರ್ವ ಉಗ್ರನ ಹತ್ಯೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ್ದು, ಈ ವೇಳೆ ಓರ್ವ ಉಗ್ರನನ್ನು ಸೈನಿಕರು ಹತ್ಯೆಗೈದಿದ್ದಾರೆ.

