ವೃತ್ತಿ & ಉದ್ಯೋಗ ಅವಕಾಶಗಳು10ನೇ ತರಗತಿ ಪಾಸಾದವರಿಗೆ ಕೇಂದ್ರ ಸರ್ಕಾರಿ ನೌಕರಿ: ಕರಾವಳಿ ರಕ್ಷಣಾ ಪಡೆಯಲ್ಲಿ 365 ಹುದ್ದೆಗಳಿಗೆ ಅರ್ಜಿ ಆಹ್ವಾನ; ₹35 ಸಾವಿರ ಸಂಬಳ!
ಕರಾವಳಿ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸಿ ದೇಶ ಕಾಯುವ ಕನಸು ಹೊತ್ತಿರುವ ಯುವ ಸಮುದಾಯಕ್ಕೆ ಇಲ್ಲಿದೆ ಒಂದು ಮಹತ್ವದ ಮತ್ತು ಸುವರ್ಣಾವಕಾಶ. ಭಾರತೀಯ ಕರಾವಳಿ ರಕ್ಷಣಾ ಪಡೆಯು 365 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ: