ದೇಶಭಾರತೀಯ ಮೀನುಗಾರನ ಹತ್ಯೆ ಪ್ರಕರಣ: ಪಾಕಿಸ್ತಾನದ 10 ಕಡಲ ಭದ್ರತಾ ಸಿಬ್ಬಂದಿ ವಿರುದ್ಧ ಎಫ್ಐಆರ್
ಗುಜರಾತ್ ಕರಾವಳಿಯ ಅರೇಬಿಯನ್ ಸಮುದ್ರದ ಗಡಿರೇಖೆ ಬಳಿ ಪಾಕಿಸ್ತಾನದ ಭದ್ರತಾ ಸಿಬ್ಬಂದಿ, ಭಾರತೀಯ ಮೀನುಗಾರರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಸಂಬಂಧ ಇದೀಗ 10 ಪಾಕ್ನ ನೌಕಾ ನೆಲೆಯ ಭದ್ರತಾ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.