ಪರುಪಳ್ಳಿ ಕಶ್ಯಪ್ ಅವರನ್ನು ಮಣಿಸುವ ಮೂಲಕ ಭಾರತೀಯ ಬ್ಯಾಡ್ಮಿಂಟನ್ ಆಟಗಾರ ಹೆಚ್ಎಸ್ ಪ್ರಣಯ್ ಯುಎಸ್ ಗ್ರಾಂಡ್ ಪಿಕ್ಸ್ ಗೋಲ್ಡ್ ಬ್ಯಾಡ್ಮಿಂಟನ್ ಟೈಟಲ್ ನ್ನು ಮುಡಿಗೇರಿಸಿಕೊಂಡಿದ್ದಾರೆ.