ವಿದೇಶಭಾರತೀಯ ವಿದ್ಯಾರ್ಥಿಯ ಗಡೀಪಾರು ಮಾಡುವ ಡೊನಾಲ್ಡ್ ಟ್ರಂಪ್ ಸರ್ಕಾರಕ್ಕೆ ತಡೆ: ಅಮೆರಿಕ ಫೆಡರಲ್ ನ್ಯಾಯಾಧೀಶ ಆದೇಶ
ಕ್ರಿಶ್ ಲಾಲ್ ಇಸೆರ್ದಾಸನಿ 2021 ರಿಂದ ಎಫ್-1 ವಿದ್ಯಾರ್ಥಿ ವೀಸಾದೊಂದಿಗೆ ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆಯುತ್ತಿದ್ದಾರೆ.