ಕ್ರೀಡೆಟೋಕಿಯೊ ಒಲಂಪಿಕ್ಸ್: ಹ್ಯಾಟ್ರಿಕ್ ಬಾರಿಸಿದ ಮೊದಲ ಭಾರತದ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದ ವಂದನಾ ಕಟಾರಿಯಾ!
ಅಂತಿಮ ಹಂತದ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ನಾಲ್ಕು ಗೋಲುಗಳಿಂದ ಗೆಲುವು ಸಾಧಿಸಿದೆ. ಇನ್ನು ಈ ನಾಲ್ಕು ಗೋಲುಗಳಲ್ಲಿ ಮೂರನ್ನು ವಂದನಾ ಕಟಾರಿಯಾ ಬಾರಿಸುವ ಮೂಲಕ ಕ್ರೀಡಾಕೂಟದಲ್ಲಿ ಮೊದಲ ಹ್ಯಾಟ್ರಿಕ್ ಗೋಲು ಬಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.