Indians

ಭಾರತೀಯರ ಅಪಹರಣ ಬಗ್ಗೆ ಆಫ್ಘಾನಿಸ್ತಾನ ಜೊತೆ ಸತತ ಸಂಪರ್ಕ: ವಿದೇಶಾಂಗ ಇಲಾಖೆ
ಆಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಶಸ್ತ್ರಾಸ್ತ್ರಧಾರಿಯೊಬ್ಬ 7 ಮಂದಿ ಭಾರತೀಯರನ್ನು ...

ಬ್ರಿಟನ್ ಜನತೆಗೆ ವಲಸಿಗರ ಪೈಕಿ ಭಾರತೀಯರೇ ಅಚ್ಚುಮೆಚ್ಚು!
ಬ್ರಿಟನ್ ನಲ್ಲಿರುವ ಪ್ರಜೆಗಳು ವಲಸಿಗರ ಪೈಕಿ ಭಾರತೀಯರ ಬಗ್ಗೆಯೇ ಹೆಚ್ಚು ಒಲವು ಹೊಂದಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಆಫ್ಘಾನಿಸ್ತಾನದಲ್ಲಿ ಶಸ್ತ್ರಾಸ್ತ್ರದಾರಿಯಿಂದ 6 ಭಾರತೀಯರ ಅಪಹರಣ: ವರದಿ
ಆಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಶಸ್ತ್ರಾಸ್ತ್ರದಾರಿಯೊಬ್ಬ ಆರು ಮಂದಿ ಭಾರತೀಯರನ್ನು ಅಪಹರಿಸಿರುವುದಾಗಿ ವರದಿಯಾಗಿದೆ...

ಮಾನವೀಯತೆ ದೃಷ್ಟಿಯಿಂದ ಅನಾರೋಗ್ಯ ಪೀಡಿತ ಭಾರತೀಯ ಕೈದಿ ಬಿಡುಗಡೆ: ಪಾಕಿಸ್ತಾನ
ಪಾಕಿಸ್ತಾನದಲ್ಲಿ ತೀವ್ರ ಅನಾರೋಗ್ಯ ಪೀಡಿತನಾಗಿರುವ ಭಾರತೀಯ ಕೈದಿಯನ್ನು ಮಾನವೀಯತೆ ದೃಷ್ಟಿಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಪಾಕ್ ವಿದೇಶಾಂಗ ಕಾರ್ಯಾಲಯ ಘೋಷಣೆ ಮಾಡಿದೆ.

ಭಾರತೀಯರು ಸೇವಿಸುವ ಕ್ಯಾಲ್ಸಿಯಂ ಪ್ರಮಾಣ ಅಗತ್ಯಕ್ಕಿಂತ ಕಡಿಮೆ: ಅಧ್ಯಯನ

ಡಿಎನ್ಎ ಪರೀಕ್ಷೆ ಬಳಿಕ ಮತ್ತೋರ್ವ ಭಾರತೀಯನ ಮೃತದೇಹ ಭಾರತಕ್ಕೆ ಕರೆತರಲಾಗುತ್ತದೆ: ವಿ.ಕೆ.ಸಿಂಗ್
ಇರಾಕ್ ನಲ್ಲಿ ನಡೆಯುತ್ತಿರುವ ಡಿಎನ್ಎ ಪರೀಕ್ಷೆ ಪೂರ್ಣಗೊಂಡ ಬಳಿಕ ಮತ್ತೋರ್ವ ಭಾರತೀಯನ ಮೃತದೇಹವನ್ನು ಭಾರತಕ್ಕೆ ಕರೆ ತರಲಾಗುತ್ತದೆ ಎಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಜನರಲ್ (ನಿವೃತ್ತ) ವಿ.ಕೆ. ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ...

ಇರಾಕ್'ನಲ್ಲಿ 39 ಭಾರತೀಯರ ಹತ್ಯೆ: ಸಂತ್ರಸ್ತ ಕುಟುಂಬಸ್ಥರಿಗೆ ರೂ.10 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಇರಾಕ್ ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾದ 39 ಭಾರತೀಯರ ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತಲಾ ರೂ.10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ...

ಕುವೈತ್ ನಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಭಾರತೀಯರೂ ಸೇರಿ 15 ಸಾವು
ಕುವೈತ್ ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಭಾರತೀಯರೂ ಸೇರಿದಂತೆ ಒಟ್ಟು 15 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಇರಾಕ್ ನಲ್ಲಿ ಹತ್ಯೆಗೀಡಾದ 38 ಭಾರತೀಯರ ಪಾರ್ಥಿವ ಶರೀರ ಭಾರತಕ್ಕೆ
ಇರಾಕ್ ನಲ್ಲಿ ಹತ್ಯೆಗೀಡಾದ 39 ಭಾರತೀಯರ ಪೈಕಿ 38 ಭಾರತೀಯರ ಪಾರ್ಥಿವ ಶರೀರಗಳು ಭಾರತವನ್ನು ತಲುಪಿವೆ.

