Indians

ಬದಲಾಗುತ್ತಿರುವ ಜಾಗತಿಕ ಜನಸಂಖ್ಯಾ ರಚನೆಯಲ್ಲಿ ಭಾರತೀಯರ ಎದುರಿಗಿರುವ ಭವಿಷ್ಯವೇನು? (ತೆರೆದ ಕಿಟಕಿ)
ಉತ್ತರ ಪ್ರದೇಶ ಮತ್ತು ಬಿಹಾರದಂಥ ರಾಜ್ಯಗಳು ಜನಸಂಖ್ಯೆ ದರ ಹಾಗೆಯೇ ಇಟ್ಟುಕೊಂಡು ಹೆಚ್ಚು-ಹೆಚ್ಚು ‘ಮತದಾರ’ರನ್ನು ಸೃಷ್ಟಿಸುತ್ತ ಹೋದಂತೆಲ್ಲ ನಾವೆಲ್ಲ ಕೇವಲ ಜಿಎಸ್ಟಿ-ಆದಾಯ ತೆರಿಗೆಗಳನ್ನು ಕಟ್ಟಿಕೊಂಡು ಬೇರೆಯವರನ್ನು ಪೊರೆಯುವ ಕೆಲಸವಾಗಿಬಿಡುತ್ತದಲ್ಲವೇ ಎಂಬುದು ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳ ಆತಂಕವಾಗಿದೆ.

ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ಪರಸ್ಪರ ಬದ್ಧತೆಯಿಂದ ಭಾರತ-ಪೋಲೆಂಡ್ ಸಂಬಂಧ ವೃದ್ಧಿ: ವಾರ್ಸಾದಲ್ಲಿ ಪ್ರಧಾನಿ ಮೋದಿ ಮಾತು
ರಷ್ಯಾ ಮತ್ತು ಉಕ್ರೇನ್ ಎರಡು ವರ್ಷಗಳ ಕಾಲ ಯುದ್ಧದಲ್ಲಿ ತೊಡಗಿದ್ದರೂ ಸಹ, ರಷ್ಯಾ ಮತ್ತು ಪಾಶ್ಚಾತ್ಯ ದೇಶಗಳೊಂದಿಗೆ ಭಾರತ ನಿಕಟ ಸಂಪರ್ಕ ಹೊಂದಿದೆ ಎಂದಿದ್ದಾರೆ.

ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯಾ ನಿಯಂತ್ರಣದತ್ತ ಗಮನ ಹರಿಸದ ಭಾರತೀಯರು- ನಾರಾಯಣ ಮೂರ್ತಿ
'ಭಾರತವು ಜನಸಂಖ್ಯೆ, ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ'

ಜಾಗರೂಕರಾಗಿರಿ, ಮನೆಯ ಹತ್ತಿರವೇ ಇರಿ: ಇಸ್ರೇಲ್ ನಲ್ಲಿರುವ ಭಾರತೀಯರಿಗೆ ಭಾರತ ಸಲಹೆ
ಭಾರತೀಯ ಪ್ರಜೆಗಳಿಗೆ ಲೆಬನಾನ್‌ಗೆ ಪ್ರಯಾಣಿಸದಂತೆ ಮತ್ತು ಲೆಬನಾನ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ತಕ್ಷಣವೇ ಅಲ್ಲಿಂದ ಹೊರಡಲು ಸಲಹೆ ನೀಡಲಾಗಿದೆ" ಎಂದು ಬೈರುತ್‌ನಲ್ಲಿರುವ ಕಚೇರಿ ಪ್ರಕಟಣೆ ತಿಳಿಸಿದೆ.

ರಷ್ಯಾ ಸೇನೆಯಲ್ಲಿರುವ 50 ಭಾರತೀಯರು ಶೀಘ್ರದಲ್ಲಿಯೇ ಬಿಡುಗಡೆ: MEA
ರಷ್ಯಾ ಸೇನೆಯಿಂದ ಬಿಡುಗಡೆಯಾಗಲು ಬಯಸುವ 50 ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಕುಟುಂಬಸ್ಥರು ಕೂಡಾ ನಮ್ಮನ್ನು ಭೇಟಿಯಾಗಿದ್ದಾರೆ. ಈ ನಿರ್ದಿಷ್ಟ ಸಮಸ್ಯೆಯನ್ನು ನಾಯಕತ್ವದ ಮಟ್ಟ ಸೇರಿದಂತೆ ಎಲ್ಲಾ ಹಂತಗಳಲ್ಲಿ ಎತ್ತಿದ್ದೇವೆ ಎಂದು ಅವರು ಹೇಳಿದರು.

ಒಮನ್ ಕರಾವಳಿಯಲ್ಲಿ ಮಗುಚಿ ಬಿದ್ದ ತೈಲ ಟ್ಯಾಂಕರ್: 13 ಭಾರತೀಯರು ಸೇರಿ 16 ಮಂದಿ ನಾಪತ್ತೆ; ರಕ್ಷಣೆಗೆ ಭಾರತದ ಯುದ್ಧನೌಕೆ INS Teg ದೌಡು!
ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ‘ಪ್ರೆಸ್ಟೀಜ್ ಫಾಲ್ಕನ್’ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು.

ರಷ್ಯಾದಲ್ಲಿ ದೇವಾಲಯ ನಿರ್ಮಾಣಕ್ಕೆ ಮೋದಿ ನೆರವು ಕೇಳಲು ಭಾರತೀಯ ಸಮುದಾಯ ಮುಂದು!
ಇತ್ತೀಚಿನ ವರ್ಷಗಳಲ್ಲಿ ರಷ್ಯಾದಲ್ಲಿ ಹಿಂದೂ ಧರ್ಮವು ವ್ಯಾಪಿಸುತ್ತಿದೆ ಮತ್ತು ಭಾರತೀಯರ ಸಂಖ್ಯೆ ಬೆಳೆಯುತ್ತಿದೆ. ಸಮುದಾಯವು ತಮ್ಮ ಆಧ್ಯಾತ್ಮಿಕ ಅಗತ್ಯಗಳನ್ನು ಪೂರೈಸಲು ದೇಶದಲ್ಲಿ ಹಿಂದೂ ದೇವಾಲಯವನ್ನು ಹೊಂದುವ ಅಗತ್ಯವನ್ನು ಮನಗಂಡಿದೆ.

ಮೆಕ್ಕಾ ಯಾತ್ರೆ ವೇಳೆ ದುರಂತ: ತೀವ್ರ ಶಾಖಕ್ಕೆ 92 ಭಾರತೀಯ ಹಜ್ ಯಾತ್ರಿಕರು ಸಾವು!
ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ, ಮಂಗಳವಾರದಂದು ತಾಪಮಾನವು ಮೆಕ್ಕಾದಲ್ಲಿ 47 ಡಿಗ್ರಿ ಸೆಲ್ಸಿಯಸ್ (117 ಡಿಗ್ರಿ ಫ್ಯಾರನ್‌ಹೀಟ್) ತಲುಪಿದೆ.


