ದೇಶಕೊವಿಡ್-19: ಭಾರತದಲ್ಲಿ ಮರಣ ಪ್ರಮಾಣ ವಿಶ್ವದಲ್ಲೇ ಅತ್ಯಂತ ಕಡಿಮೆ, ಪ್ರತಿ ಲಕ್ಷಕ್ಕೆ 0.3 ರಷ್ಟಿದೆ - ಕೇಂದ್ರ
ದೇಶದಲ್ಲಿ ಲಾಕ್ ಡೌನ್ ಸಡಿಲಗೊಳಿಸಿದ ನಂತರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಆದಾಗ್ಯೂ ಭಾರತದಲ್ಲಿ ಸಾವಿನ ಪ್ರಮಾಣ ವಿಶ್ವದಲ್ಲೇ ಅತ್ಯಂತ ಕಡಿಮೆಯಿದ್ದು, ಪ್ರತಿ ಲಕ್ಷಕ್ಕೆ 0.3 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ.