ರಾಜ್ಯಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ data centre ಸ್ಥಾಪನೆಗೆ ಸರ್ಕಾರ ಚಿಂತನೆ; ಪ್ರಿಯಾಂಕ್ ಖರ್ಗೆ; Video
ಸ್ಥಳ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಕರಾವಳಿ ನಿಯಂತ್ರಣ ವಲಯ (CRZ) ನಿಯಮಗಳ ಪ್ರಕಾರ ಈ ಜಾಗದ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶವಿದೆ ಎಂದು ತಿಳಿಸಿದರು.