ದೇಶFake AI Videos, Deepfakes: ಪಾಕ್ ನಂಟಿನ ಸೋಶಿಯಲ್ ಮೀಡಿಯಾ ಖಾತೆಗಳು ಭಾರತದ ಭದ್ರತಾ ವ್ಯವಸ್ಥೆಯನ್ನು ಹೇಗೆ ಗುರಿಯಾಗಿಸಿವೆ ಗೊತ್ತಾ? ಆಘಾತಕಾರಿ ಸಂಗತಿ ಬಹಿರಂಗ!
ಪಾಕಿಸ್ತಾನವು ಭಾರತದ ವಿರುದ್ಧ ಡಿಜಿಟಲ್ ತಪ್ಪು ಮಾಹಿತಿಯನ್ನು ಹರಡುತ್ತಿರುವುದು ಮಾತ್ರವಲ್ಲದೆ, ಈ ಜಾಲಕ್ಕೆ ಸಂಬಂಧಿಸಿದ ಹಲವಾರು ಸಾಮಾಜಿಕ ಜಾಲತಾಣ ಖಾತೆಗಳು ದೇಶಾದ್ಯಂತ ಗೊಂದಲ ಮತ್ತು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ.