ವಿದೇಶಭಾರತ ವಿರುದ್ದ ಚೀನಾ-ಬಾಂಗ್ಲಾ ಭಾಯಿಭಾಯಿ? ಕ್ಷಿಪಣಿ ತಯಾರಿಕೆ ತಂತ್ರಜ್ಞಾನವೇ ಗೊತ್ತಿಲ್ಲದ ಬಾಂಗ್ಲಾದೇಶಕ್ಕೆ 405 ಟನ್ ರಾಸಾಯನಿಕ ರವಾನೆಗೆ ಡ್ರ್ಯಾಗನ್ ಸ್ಕೆಚ್
ಚೀನಾದಿಂದ ಬಾಂಗ್ಲಾದೇಶಕ್ಕೆ ರಹಸ್ಯವಾಗಿ ಸಾಗಿಸಲಾಗುತ್ತಿದ್ದ 405 ಟನ್ ಸೋಡಿಯಂ ಪರ್ಕ್ಲೋರೇಟ್ ಎಂಬ ಕ್ಷಿಪಣಿ ಇಂಧನ ತಯಾರಿಕಾ ರಾಸಾಯನಿಕ ಮತ್ತು ಲಕ್ಷಾಂತರ ಅನಧಿಕೃತ ಸಿಮ್ ಕಾರ್ಡ್ಗಳನ್ನು ಹೊತ್ತಿದ್ದ ಸರಕು ಸಾಗಣೆ ಹಡಗನ್ನು ಇಂಡೋನೇಷ್ಯಾ ನೌಕಾಪಡೆ ವಶಪಡಿಸಿಕೊಂಡಿದೆ. ಆ ಕುರಿತ ವರದಿ ಇಲ್ಲಿದೆ: