- Tag results for industries
![]() | 5 ಸಾವಿರ ಕೋಟಿ ರೂ. ಗೂ ಹೆಚ್ಚಿನ 78 ಹೂಡಿಕೆ ಪ್ರಸ್ತಾವನೆಗಳಿಗೆ ಕೈಗಾರಿಕಾ ಇಲಾಖೆ ಅನುಮೋದನೆರಾಜ್ಯ ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯು ಇತ್ತೀಚೆಗೆ 5,298.69 ಕೋಟಿ ರೂ. ಮೌಲ್ಯದ 78 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮತಿ ನೀಡಿದೆ. ಅವರ ಪ್ರಕಾರ, ಇದು ಸುಮಾರು 14,000 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ. |
![]() | ಬೆಂಗಳೂರಿಗೆ ಮೆಟ್ರೋ ಸಿಟಿ ಸ್ಟೇಟಸ್ ಬೇಕು, ಜೊತೆಗೆ, ಇನ್ನಷ್ಟು ವಿಷಯಗಳ ಕಡೆ ಕೇಂದ್ರದ ಗಮನ ಸೆಳೆಯಬೇಕು! (ಹಣಕ್ಲಾಸು)ಹಣಕ್ಲಾಸು-338 ರಂಗಸ್ವಾಮಿ ಮೂನಕನಹಳ್ಳಿ |
![]() | ಅನಂತ್, ಧನರಾಜ್‌ಗೆ ಆರ್‌ಐಎಲ್ ಅಧಿಕಾರ ಹಸ್ತಾಂತರಿಸಲು ಮುಖೇಶ್ ಅಂಬಾನಿ ಮುಂದು!ಅಕ್ಟೋಬರ್ ಮಧ್ಯಭಾಗದ ಸಮಯ, ದೆಹಲಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧಿಕೃತ ನಿವಾಸ ಲೋಕ ಕಲ್ಯಾಣ ಮಾರ್ಗ ನಂಬರ್ 7ಗೆ ಒಬ್ಬ ಯುವಕ ಅವರನ್ನು ಕಾಣಲು ಬಂದಿದ್ದ. ದೇಶದ ಅತಿದೊಡ್ಡ ಖಾಸಗಿ ಕಾರ್ಪೊರೇಟ್ ವಲಯ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಉನ್ನತ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಭೇಟಿಯದು. |
![]() | 2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದೆ: ಮುಕೇಶ್ ಅಂಬಾನಿ2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದ್ದು, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ಶ್ರೇಯಾಂಕ ಪಡೆಯಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ. |
![]() | ಬೆಂಗಳೂರು: 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ- ಎಂಟಿಬಿ ನಾಗರಾಜ್ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿಗಳ ಮೂಲಕ 577 ಕೋಟಿ ರೂ. ಬಂಡವಾಳ ಹೂಡಿಕೆಯ 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ 57,055 ಉದ್ಯೋಗಾವಕಾಶವನ್ನು ನಿರೀಕ್ಷಿಸಲಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. |
![]() | ಹೂಡಿಕೆದಾರರು, ಕೈಗಾರಿಕೋದ್ಯಮಿಗಳು ಕರ್ನಾಟಕ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ: ಸಚಿವ ಮುರುಗೇಶ್ ನಿರಾಣಿಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಕೋಮು ವಿವಾದಗಳು ಭುಗಿಲೆದ್ದಿದ್ದು, ಇದು ರಾಜ್ಯದ ಹೂಡಿಕೆಯ ಮೇಲೆ ಪರಿಣಾಮ ಬೀರುವ ಕಳವಳವನ್ನು ಹುಟ್ಟುಹಾಕಿದೆ. ಈ ಕುರಿತು ಮಾತನಾಡಿರುವ ಸಚಿವ ಮುರುಗೇಶ್ ನಿರಾಣಿ ಅವರು, ರಾಜ್ಯದ ಈ ಪರಿಸ್ಥಿತಿಯು ಹೂಡಿಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ರಾಜ್ಯದಲ್ಲಿ ಎದ್ದಿರುವ ಸಮಸ್ಯೆಗಳು ಶೀಘ್ರದಲ್ಲೇ ದೂರಾಗಲಿದೆ ಎಂದು ಹೇಳಿದ್ದಾರೆ. |
![]() | ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದ ಕೈಗಾರಿಕೆಗಳಿಗ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆಹೊಸ ಕೈಗಾರಿಕಾ ನೀತಿ - 2020 - 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. |
![]() | ಭಾರತದ ಅತ್ಯಂತ ದುಬಾರಿ ಕಾರು ಮುಖೇಶ್ ಅಂಬಾನಿಯ ಜಿಯೋ ಗ್ಯಾರೇಜ್ ನಲ್ಲಿ! ಸ್ಪೆಷಲ್ ನಂಬರ್ ಗಾಗಿ 12 ಲಕ್ಷ ರೂ. ಖರ್ಚು!ಮುಖೇಶ್ ಅಂಬಾನಿ ಅವರು ಅಲ್ಟ್ರಾ ಐಷಾರಾಮಿ ಹ್ಯಾಚ್‌ಬ್ಯಾಕ್ ರೋಲ್ಸ್ ರಾಯ್ಸ್ ಕಲಿನನ್ ಅನ್ನು ತಮ್ಮ ಕಾರಿನ ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ. |
![]() | ಕೇಂದ್ರ ಬಜೆಟ್ 2022: ಕೈಗಾರಿಕೋದ್ಯಮಿಗಳು, ರಿಯಲ್ ಸೆಕ್ಟೇರ್ ವಲಯಗಳಿಂದ ಮಿಶ್ರ ಪ್ರತಿಕ್ರಿಯೆಕೋವಿಡ್-19 ಸಾಂಕ್ರಾಮಿಕ ಕಳೆದೆರಡು ವರ್ಷಗಳಿಂ ತಂದ ಸಂಕಷ್ಟದ ಮಧ್ಯೆಯೂ ಉದ್ಯಮಿಗಳು, ವ್ಯಾಪಾರಿಗಳು, ರಿಯಲ್ ಎಸ್ಟೇಟ್ ವಲಯದ ಉದ್ಯಮಿಗಳು ಕೇಂದ್ರ ಬಜೆಟ್-2022(Union Budget 2022)ನ್ನು ಸ್ವಾಗತಿಸಿದ್ದಾರೆ. |
![]() | ಕೋವಿಡ್ ನಿರ್ಬಂಧಗಳಿಗಿಂತ ಹೆಚ್ಚಾಗಿ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕೈಗಾರಿಕೆಗಳ ಮೇಲೆ ಪರಿಣಾಮ ಬೀರಿದೆ: ಎಫ್ ಕೆಸಿಸಿಐ ಅಧ್ಯಕ್ಷಕೊರೋನಾ ಲಾಕ್ ಡೌನ್ ನಿರ್ಬಂಧ ತೆರವು ಮಾಡಲಾಗಿದೆ. ಆದರೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳು, ಉದ್ಯಮಗಳು ಕಾರ್ಯನಿರ್ವಹಣೆಗೆ ಕಷ್ಟಪಡುತ್ತಿವೆ. ಇನ್ನು ಕೆಲವು ಮುಚ್ಚಿದ್ದರೆ ಮತ್ತೆ ಕೆಲವು ಮುಚ್ಚುವ ಹಂತಕ್ಕೆ ಬಂದಿವೆ. ಕೊರೋನಾ ಸಾಂಕ್ರಾಮಿಕದ ಜೊತೆಗೆ ಕೈಗಾರಿಕೆಗಳಿಗೆ ಪೂರೈಕೆಯಾಗುವ ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ ಕೂಡ ಇದಕ್ಕೆ ಕಾರಣವಾಗಿದೆ. |
![]() | ಎಲೆಕ್ಟ್ರಿಕ್ ವಾಹನ ತಯಾರಕ ಘಟಕ ಸ್ಥಾಪನೆಗೆ 'ಟೆಸ್ಲಾ' ಸಿಇಒ ಎಲಾನ್ ಮಸ್ಕ್ ಗೆ ತಮಿಳುನಾಡು ಆಹ್ವಾನಟೆಸ್ಲಾ ಮೋಟಾರ್ಸ್ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವ ಸಲುವಾಗಿ ಆಮದು ಸುಂಕವನ್ನು ಕಡಿತಗೊಳಿಸುವಂತೆ ಕೇಂದ್ರವನ್ನು ಕೋರಿತ್ತು. ಮೊದಲು ಭಾರತದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಟೆಸ್ಲಾಗೆ ಕೇಳಿಕೊಂಡಿತ್ತು. |
![]() | ಕೆಐಎಡಿಬಿಯಿಂದ ಹಂಚಿಕೆಯಾದ ಭೂಮಿಯನ್ನು 10 ವರ್ಷಗಳ ಅವಧಿಯ ಲೀಸ್ ಕಂ ಸೇಲ್‌ಗೆ ನೀಡಲು ಸರ್ಕಾರ ಮುಂದು!ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮೂಲಕ ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ ಎರಡು ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟ (ಲೀಸ್ ಕಂ ಸೇಲ್ )ಕ್ಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. |