- Tag results for infant
![]() | ದಲಿತ ಸಂತ್ರಸ್ತೆ ಮನೆಗೆ ಬೆಂಕಿ ಹಚ್ಚಿದ ಅತ್ಯಾಚಾರ ಆರೋಪಿ: ಎರಡು ಶಿಶುಗಳ ಜೀವನ್ಮರಣ ಹೋರಾಟ!ಕಳೆದ ವರ್ಷ ಇಬ್ಬರು ಅತ್ಯಾಚಾರವೆಸಗಿದ್ದ ಅಪ್ರಾಪ್ತ ದಲಿತ ಬಾಲಕಿಯ ಮನೆಗೆ ಗುಂಪೊಂದು ಬೆಂಕಿ ಹಚ್ಚಿದ ಪರಿಣಾಮ ಇಬ್ಬರು ಶಿಶುಗಳ ಸ್ಥಿತಿ ಚಿಂತಾಜನಕವಾಗಿದೆ. |
![]() | ದಾಳಿ ವೇಳೆ ತುಳಿತದಿಂದ 4 ದಿನಗಳ ಶಿಶು ಸಾವು: ಜಾರ್ಖಂಡ್ ನ 6 ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣಪೊಲೀಸ್ ದಾಳಿಯ ವೇಳೆ ತುಳಿತದಿಂದ ಶಿಶುವೊಂದು ಮೃತಪಟ್ಟಿದ್ದು ಜಾರ್ಖಂಡ್ ನ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ರಾಜಸ್ಥಾನ: ಆಸ್ಪತ್ರೆಯಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಹಸುಗೂಸನ್ನು ಎತ್ತೊಯ್ದು ಕೊಂದ ಬೀದಿ ನಾಯಿಜೈಪುರದ ಆಸ್ಪತ್ರೆಯೊಂದರಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿನಾಯಿಯೊಂದು ಎತ್ತೊಯ್ದು ಕಚ್ಚಿ ಕೊಂದು ಹಾಕಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪದಾತಿ ಸೈನ್ಯ ದಿನ: ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನಇಂದು ಅಕ್ಟೋಬರ್ 27, ಕಾಲಾಳುಪಡೆ ಅಂದರೆ ಪದಾತಿ ಸೈನ್ಯದಳ ದಿನ. ಇದರ ಅಂಗವಾಗಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. |
![]() | ದೆಹಲಿ: 16 ತಿಂಗಳ ಮಗು ಸಾವು; ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರುಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 16 ತಿಂಗಳ ಪುಟ್ಟ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಆದರೆ ಪೋಷಕರು ತಮ್ಮ ಮಗುವಿನ ಅಂಗಾಂಗ ದಾನ ಮಾಡುವ ಮೂಲಕ ಇಬ್ಬರು ಮಕ್ಕಳ ಜೀವ ಉಳಿಸಿ ಸಾರ್ಥಕತೆ ಮೆರೆದಿದ್ದಾರೆ. |
![]() | ಇತ್ತೀಚಿನ ತಾಯಂದಿರಿಗೆ ಸ್ತನ್ಯಪಾನ ಸವಾಲು ಏಕೆ?: ವೃತ್ತಿ ಬದುಕು, ವಯಸ್ಸು, ಒತ್ತಡವೇ ಮುಖ್ಯ ಕಾರಣ!ಶಿಶುಗಳಿಗೆ ಸ್ಥಿರವಾದ ಸ್ತನ್ಯಪಾನ ಮಾಡಿಸುವ ಅಗತ್ಯವನ್ನು ಎತ್ತಿ ತೋರಿಸಲೆಂದು ಪ್ರತಿ ವರ್ಷ ವಿಶ್ವ ನರ್ಸಿಂಗ್ ಸಪ್ತಾಹವನ್ನು ಆಚರಿಸಲಾಗುತ್ತದೆ. ವಿಶ್ವ ಸ್ತನ್ಯಪಾನ ಸಪ್ತಾಹವನ್ನು ವಿಶ್ವದಾದ್ಯಂತ ಆಗಸ್ಟ್ 1 ರಿಂದ ಆಗಸ್ಟ್ 7 ರವರೆಗೆ ಸ್ಮರಿಸಲಾಗುತ್ತದೆ. |
![]() | ಎದೆಹಾಲಿಗಿಂತ ಅಮೃತ ಬೇರೆ ಇಲ್ಲ: ರಾಜ್ಯದ ನಾಲ್ಕು ನಗರಗಳಲ್ಲಿ ಮಿಲ್ಕ್ ಬ್ಯಾಂಕ್ ಆರಂಭನವಜಾತ ಶಿಶುಗಳ ಅಗತ್ಯತೆಗಳನ್ನು ಪೂರೈಸಲು ಕರ್ನಾಟಕ ಸರ್ಕಾರವು ಮಂಗಳವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಬೆಳಗಾವಿಯ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ‘ಎದೆ ಹಾಲು ಬ್ಯಾಂಕ್’ಗಳನ್ನು ಸ್ಥಾಪಿಸಿದೆ. |
![]() | ರಾಜ್ಯದ 14 ಜಿಲ್ಲೆಗಳಲ್ಲಿ ಶಿಶುಗಳ ಜನನ ಲಿಂಗ ಅನುಪಾತದಲ್ಲಿ ಕುಸಿತ!ಭ್ರೂಣಲಿಂಗ ಪತ್ತೆ ಪರೀಕ್ಷೆ ಮಾಡುತ್ತಿದ್ದ ಮಂಡ್ಯದ ಸ್ಕ್ಯಾನಿಂಗ್ ಕೇಂದ್ರದ ಟೆಕ್ನಿಷಿಯನ್ ನನ್ನು ಇತ್ತೀಚೆಗೆ ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿತ್ತು. ಈತ ರೇಡಿಯಾಲಜಿಸ್ಟ್ ಆಗಿರಲಿಲ್ಲ, ಕೇವಲ ಸ್ಕ್ಯಾನಿಂಗ್ ಮಾಡಲು ಕಲಿತು ತನ್ನದೇ ಕೇಂದ್ರವನ್ನು ತೆರೆದ ಸಾಮಾನ್ಯ ತಂತ್ರಜ್ಞ. |
![]() | ಕೊಟ್ಟಾಯಂ: ಪ್ರೇಮಿಯೊಂದಿಗಿನ ಸಂಬಂಧ ಉಳಿಸಿಕೊಳ್ಳಲು ಮಹಿಳೆಯಿಂದ ನವಜಾತ ಶಿಶು ಅಪಹರಣಕೊಟ್ಟಾಯಂ ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಮಗುವಿನ ಅಪಹರಣದ ಉದ್ದೇಶ ಬಹಿರಂಗಗೊಂಡಿದ್ದು ಆರೋಪಿ ಮಹಿಳೆ ತನ್ನ ಪ್ರೇಮಿಯೊಂದಿಗಿನ ಸಂಬಂಧ ಉಳಿಸಿಕೊಳ್ಳುವುದಕ್ಕೆ ಈ ಕೃತ್ಯ ಎಸಗಿದ್ದರು ಎಂದು ತಿಳಿದುಬಂದಿದೆ. |
![]() | ವಿಜಯಪುರ ಜಿಲ್ಲಾಸ್ಪತ್ರೆಯಿಂದ ಮಾರಾಟವಾಗಿದ್ದ ಮಗು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಪತ್ತೆ!ವಿಜಯಪುರದಲ್ಲಿ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸುದ್ದಿಯಾಗಿದ್ದ ನವಜಾತ ಶಿಶು ಮಾರಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. |