- Tag results for infection
![]() | ವಯಸ್ಕರಲ್ಲಿ ಹೆಚ್ಚುತ್ತಿದೆ ಆರ್‌ಎಸ್‌ವಿ ಸೋಂಕು: ಮಾಸ್ಕ್ ಧಾರಣೆ ಅತ್ಯಗತ್ಯ, ಎಚ್ಚರ ವಹಿಸಿ ಎಂದ ವೈದ್ಯರುಮಳೆಗಾಲದಲ್ಲಿ ಆರೋಗ್ಯ ಸಮಸ್ಯೆ ಉಂಟಾಗುವಂತೆ ತೀವ್ರ ಬಿಸಲು ವಾತಾವರಣದಲ್ಲೂ ಅನಾರೋಗ್ಯ ಸಮಸ್ಯೆ ಕಾಡುತ್ತವೆ. ತಲೆನೋವು, ಶೀತವು ಕಾಣಿಸಿಕೊಳ್ಳುತ್ತವೆ. ಅಂತದ್ದೇ ಭೀತಿಯ ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ಇದೀಗ ಸಣ್ಣ ಮಕ್ಕಳು ಸೇರಿದಂತೆ ವಯಸ್ಕರನ್ನು ಕಾಡುತ್ತಿದ್ದು, ಆತಂಕ ಸೃಷ್ಟಿಸಿದೆ. |
![]() | ಒಂದು ವೇಳೆ ಹೊಟ್ಟೆಯಲ್ಲಿ ಸೋಂಕು ಇದ್ದರೆ ನೀವು ತಲೆಯನ್ನೇ ಕತ್ತರಿಸುತ್ತೀರಾ? ಸಂತೋಷ್ ಟ್ವೀಟ್; ಖರ್ಗೆ ತಿರುಗೇಟು!ಬಿ.ಎಲ್. ಸಂತೋಷ್ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ? ಅಷ್ಟು ಸಾಕು ಎಂದಿದ್ದಾರೆ. ಯಾವ ಧರ್ಮವು ಸಮಾನತೆಯನ್ನು ಪ್ರತಿಪಾದಿಸುವುದಿಲ್ಲವೋ? ಯಾವುದು ಮಾನವ ಘನತೆಯನ್ನು ಖಾತ್ರಿಪಡಿಸುವುದಿಲ್ಲವೋ ನನ್ನ ಪ್ರಕಾರ ಅದು ಧರ್ಮವೇ ಅಲ್ಲ. |
![]() | ಎದೆಯ ಸೋಂಕು: ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲುಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಮಕ್ಕಳನ್ನು ಕಾಡುವ ಅಡೆನಾಯ್ಡಿಟಿಸ್ ಬಗ್ಗೆ ನಿಮಗೆಷ್ಟು ಗೊತ್ತು? ನಿಮ್ಮ ಮಗು ತುಂಬಾ ಆಲಸಿಯಾಗಿದ್ದರೆ, ಕಡೆಗಣಿಸದಿರಿ...!ಪುಟ್ಟ ಮಕ್ಕಳು ತುಂಬಾ ವಿಚಿತ್ರವಾಗಿ ವರ್ತಿಸುವಾಗ, ಕಿವುಡು, ಮಾತು ಬಾರದೆ ಇರುವುದು ಅಥವಾ ತುಂಬಾ ಆಲಸಿಯಾಗಿದ್ದರೆ ಅದನ್ನು ಕಡೆಗಣಿಸಬಾರದು. ಪೋಷಕರು ಮಕ್ಕಳಲ್ಲಾಗುವ ಬದಲಾವಣೆಗಳ ಬಗ್ಗೆ ತದೇಕ ಚಿತ್ತದಿಂದ ಗಮನಹರಿಸಬೇಕು. ಏಕೆಂದರೆ ಈ ಬದಲಾವಣೆಗಳು ಅಡೆನಾಯ್ಡಿಟಿಸ್ ಕಾರಣವಾಗಿರುತ್ತದೆ. |
![]() | ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣ: 22 ಮಕ್ಕಳು, ಶಿಕ್ಷಕರಿಗೆ ಅಪರೂಪದ ಚರ್ಮ ರೋಗ!ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣದಿಂದಾಗಿ 22 ಮಂದಿ ಮಕ್ಕಳು, ಇಬ್ಬರು ಶಿಕ್ಷಕರು ಅಪರೂಪದ ಚರ್ಮದ ರೋಗಕ್ಕೊಳಗಾಗಿರುವ ಘಟನೆಯೊಂದು ತುಮಕೂರಿನಲ್ಲಿ ವರದಿಯಾಗಿದೆ. |
![]() | ಕೋವಿಡ್-19: ಭಾರತದಲ್ಲಿಂದು 3,720 ಹೊಸ ಕೇಸ್ ಪತ್ತೆ, 20 ಮಂದಿ ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,720 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. |
![]() | ಕೋವಿಡ್-19: ಭಾರತದಲ್ಲಿಂದು 5,874 ಹೊಸ ಕೋಸ್ ಪತ್ತೆ, 25 ಮಂದಿ ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,874 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್: ಭಾರತದಲ್ಲಿಂದು 7,171 ಹೊಸ ಕೇಸ್ ಪತ್ತೆ, 40 ಮಂದಿ ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,171 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. |
![]() | ಕೋವಿಡ್-19: ಭಾರತದಲ್ಲಿಂದು 7,533 ಹೊಸ ಕೇಸ್ ಪತ್ತೆ, 44 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,533 ಹೊಸ ಪ್ರಕರಣಗಳು ಪತ್ತೆಯಾಗಿವೆ. |
![]() | ಕೋವಿಡ್-19: ದೇಶದಲ್ಲಿಂದು 9,629 ಹೊಸ ಕೇಸ್ ಪತ್ತೆ, 29 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,629 ಹೊಸ ಪ್ರಕರಣಗಳು ಪತ್ತೆಯಾಗಿವೆ. |
![]() | ಕೋವಿಡ್-19: ದೇಶದಲ್ಲಿಂದು 6,904 ಸೋಂಕು ಪತ್ತೆ, 65 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ!ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,904 ಹೊಸ ಪ್ರಕರಣಗಳು ಪತ್ತೆಯಾಗಿವೆ. |
![]() | ಕೋವಿಡ್-19: ಭಾರತದಲ್ಲಿಂದು 12,183 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 67,556ಕ್ಕೆ ಏರಿಕೆಭಾರತದಲ್ಲಿ ಶನಿವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆ ಅವಧಿಯಲ್ಲಿ 12,183 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು 32 ಮಂದಿ ಸಾವನ್ನಪ್ಪಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು 11,683 ಹೊಸ ಕೇಸ್ ಪತ್ತೆ, 19 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,683 ಹೊಸ ಪ್ರಕರಣಗಳು ಪತ್ತೆಯಾಗಿವೆ. |
![]() | ಭಾರತದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 12,591 ಹೊಸ ಕೇಸ್ ಪತ್ತೆ, 29 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,580 ಹೊಸ ಪ್ರಕರಣಗಳು ಪತ್ತೆಯಾಗಿವೆ. |
![]() | ಕೋವಿಡ್-19: ದೇಶದಲ್ಲಿಂದು 10,542 ಹೊಸ ಕೇಸ್ ಪತ್ತೆ, 38 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,542 ಹೊಸ ಪ್ರಕರಣಗಳು ಪತ್ತೆಯಾಗಿವೆ. |