infection

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ದೇಶದಲ್ಲಿಂದು 46,759 ಹೊಸ ಕೇಸ್ ಪತ್ತೆ, 509 ಮಂದಿ ಸಾವು
ದೇಶ

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ದೇಶದಲ್ಲಿಂದು 46,759 ಹೊಸ ಕೇಸ್ ಪತ್ತೆ, 509 ಮಂದಿ ಸಾವು

ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,759 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ಇಂದು 46,164 ಹೊಸ ಕೇಸ್ ಪತ್ತೆ, 607 ಮಂದಿ ಸಾವು
ದೇಶ

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ಇಂದು 46,164 ಹೊಸ ಕೇಸ್ ಪತ್ತೆ, 607 ಮಂದಿ ಸಾವು

ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,164 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 607 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 37,593 ಹೊಸ ಕೇಸ್ ಪತ್ತೆ, 648 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 37,593 ಹೊಸ ಕೇಸ್ ಪತ್ತೆ, 648 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 37,593 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 648 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 25,467 ಕೇಸ್ ಪತ್ತೆ, 156 ದಿನಗಳಲ್ಲೇ ಕನಿಷ್ಠ ಸೋಂಕು
ದೇಶ

ಕೋವಿಡ್-19: ಭಾರತದಲ್ಲಿಂದು 25,467 ಕೇಸ್ ಪತ್ತೆ, 156 ದಿನಗಳಲ್ಲೇ ಕನಿಷ್ಠ ಸೋಂಕು

ಭಾರತದಲ್ಲಿ ಕೊರೋನಾ ಅಬ್ಬರ ಮತ್ತಷ್ಟು ಇಳಿದಿದ್ದು, ಮಂಗಳವಾರ 25,467 ಮಂದಿಯಲ್ಲಿ ಸೋಂಕು ಕಂಡು ಬಂದಿದೆ. ಇದು 156 ದಿನಗಳಲ್ಲೇ ಕನಿಷ್ಠ ಎನಿಸಿಕೊಂಡಿದೆ. ಈ ನಡುವೆ 354 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 25,072 ಹೊಸ ಕೇಸ್ ಪತ್ತೆ, 389 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 25,072 ಹೊಸ ಕೇಸ್ ಪತ್ತೆ, 389 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 30,948 ಹೊಸ ಕೇಸ್ ಪತ್ತೆ, 403 ಮಂದಿ ಸಾವು
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 30,948 ಹೊಸ ಕೇಸ್ ಪತ್ತೆ, 403 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,948 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 403 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ದೇಶದಲ್ಲಿಂದು 34,457 ಹೊಸ ಕೇಸ್ ಪತ್ತೆ, 375 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 34,457 ಹೊಸ ಕೇಸ್ ಪತ್ತೆ, 375 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 34,457 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 375 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 35,178 ಹೊಸ ಕೇಸ್ ಪತ್ತೆ, 440 ಮಂದಿ ಸಾವು
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 35,178 ಹೊಸ ಕೇಸ್ ಪತ್ತೆ, 440 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 35,178 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 440 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ದೇಶದಲ್ಲಿಂದು 25,166 ಹೊಸ ಕೇಸ್ ಪತ್ತೆ, 437 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 25,166 ಹೊಸ ಕೇಸ್ ಪತ್ತೆ, 437 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,166 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 437 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.