infection

ಕೋವಿಡ್-19: ಭಾರತದಲ್ಲಿಂದು 45,892 ಹೊಸ ಕೇಸ್ ಪತ್ತೆ, 817 ಮಂದಿ ಸಾವು
ಭಾರತದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 45,892 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 817 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ಅತಿ ಹೆಚ್ಚು ಸೋಂಕಿತರಿರುವ 8 ರಾಜ್ಯಗಳಲ್ಲಿ ಕರ್ನಾಟಕ ಕೂಡಾ ಒಂದು!
ಅತಿ ಹೆಚ್ಚು ಕೊರೊನಾ ಸೋಂಕಿತರಿರುವ ದೇಶದ 8 ರಾಜ್ಯಗಳಲ್ಲಿ ಕರ್ನಾಟಕ ಕೂಡಾ ಒಂದಾಗಿದ್ದು, ಈ ಬೆಳವಣಿಗೆಯು ಜನತೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕೋವಿಡ್-19: ದೇಶದಲ್ಲಿಂದು 43,733 ಹೊಸ ಕೇಸ್ ಪತ್ತೆ; 930 ಮಂದಿ ಸಾವು
ಭಾರತದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,733 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 930 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ದೇಶದಲ್ಲಿಂದು 39,796 ಹೊಸ ಕೇಸ್ ಪತ್ತೆ, 723 ಮಂದಿ ಸಾವು
ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಸೋಮವಾರ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 39,796 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 43,071 ಹೊಸ ಕೇಸ್ ಪತ್ತೆ, 955 ಮಂದಿ ಸಾವು
ಭಾರತದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,071 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 955 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿಂದು 44,111 ಹೊಸ ಕೇಸ್ ಪತ್ತೆ; 738 ಮಂದಿ ಸಾವು
ಭಾರತದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 44,111 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 738 ಮಂದಿ ಕೋವಿಡ್'ಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ತಗ್ಗಿದ ಕೊರೋನಾ 2ನೇ ಅಲೆ ತೀವ್ರತೆ: ಸಕ್ರಿಯ ಪ್ರಕರಣ 53 ಸಾವಿರಕ್ಕೆ ಇಳಿಕೆ
ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ತಗ್ಗುತ್ತಿದ್ದು, ಸದ್ಯ 53,871 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 46,617 ಹೊಸ ಕೇಸ್ ಪತ್ತೆ, 853 ಮಂದಿ ಸಾವು
ಭಾರತದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 46,617 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 853 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸಾರ್ವಜನಿಕರು ಕೋವಿಡ್ ನಿಯಮ ಕಡ್ಡಾಯವಾಗಿ ಪಾಲನೆ ಮಾಡಿದರೆ ಮಾತ್ರ ಲಾಕ್ಡೌನ್ ಸಡಿಲಿಕೆ ಸಾಧ್ಯ: ಬಿಬಿಎಂಪಿ
ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಯನ್ನು ಚಾಚೂ ತಪ್ಪದೆ ಪಾಲನೆ ಮಾಡುವವರೆಗೆ ಬೆಂಗಳೂರಿನಲ್ಲಿ ಅನ್ಲಾಕ್ ಮಾಡಲು ಸಾಧ್ಯವಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

