infection

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ: ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ, 2,677 ಮಂದಿ ಸಾವು
ದೇಶ

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ: ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ, 2,677 ಮಂದಿ ಸಾವು

ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460  ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ. 

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 1.20 ಲಕ್ಷ ಹೊಸ ಕೇಸ್ ಪತ್ತೆ, 3,380 ಮಂದಿ ಸಾವು
ದೇಶ

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 1.20 ಲಕ್ಷ ಹೊಸ ಕೇಸ್ ಪತ್ತೆ, 3,380 ಮಂದಿ ಸಾವು

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 1.32 ಲಕ್ಷ ಹೊಸ ಕೇಸ್ ಪತ್ತೆ, 2,713 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 1.32 ಲಕ್ಷ ಹೊಸ ಕೇಸ್ ಪತ್ತೆ, 2,713 ಮಂದಿ ಸಾವು

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,32,364 ಕೇಸ್ ದಾಖಲಾಗಿವೆ. ಅಲ್ಲದೆ, 2,713 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 1.34 ಲಕ್ಷ ಹೊಸ ಕೇಸ್ ಪತ್ತೆ, 2,887 ಮಂದಿ ಸಾವು
ದೇಶ

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 1.34 ಲಕ್ಷ ಹೊಸ ಕೇಸ್ ಪತ್ತೆ, 2,887 ಮಂದಿ ಸಾವು

ಭಾರತದಲ್ಲಿ ಕೊರೋನಾ ಸೋಂಕು ಇಳಿಮುಖದ ಹಾದಿ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,34,154 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 2,887 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಕೋವಿಡ್-19: ದೇಶದಲ್ಲಿಂದು 1.32 ಲಕ್ಷ ಹೊಸ ಕೇಸ್ ಪತ್ತೆ; 3,207 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 1.32 ಲಕ್ಷ ಹೊಸ ಕೇಸ್ ಪತ್ತೆ; 3,207 ಮಂದಿ ಸಾವು

ಭಾರತದಲ್ಲಿ ಕೊರೋನಾ ಸೋಂಕು ಇಳಿಮುಖದ ಹಾದಿ ಎಂದಿನಂತೆ ಮುಂದುವರೆದಿದ್ದು, ಬುಧವಾರ ದೇಶದಲ್ಲಿ 1,32,788 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇನ್ನು ಕಳೆದ 24 ಗಂಟೆಗಳಲ್ಲಿ 3,207 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 1.27 ಲಕ್ಷ ಹೊಸ ಕೇಸ್ ಪತ್ತೆ, 2,795 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 1.27 ಲಕ್ಷ ಹೊಸ ಕೇಸ್ ಪತ್ತೆ, 2,795 ಮಂದಿ ಸಾವು

ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಒಂದೇ ದಿನ 2,795 ಮಂದಿ ಮೃತಪಟ್ಟಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆ: ಚೇತರಿಕೆ ಪ್ರಮಾಣದಲ್ಲಿ ಏರಿಕೆ
ರಾಜ್ಯ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆ: ಚೇತರಿಕೆ ಪ್ರಮಾಣದಲ್ಲಿ ಏರಿಕೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 20,378 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 28,053 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸೋಂಕಿತರಿಗಿಂತಲೂ ಗುಣಮುಖರಾಗುತ್ತಿರುವ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. 

ರಾಜ್ಯದಲ್ಲಿ 1,250 ಜನರಿಗೆ ಬ್ಲ್ಯಾಕ್ ಫಂಗಸ್: 39 ಮಂದಿ ಸಾವು
ರಾಜ್ಯ

ರಾಜ್ಯದಲ್ಲಿ 1,250 ಜನರಿಗೆ ಬ್ಲ್ಯಾಕ್ ಫಂಗಸ್: 39 ಮಂದಿ ಸಾವು

ಕರ್ನಾಟಕದಲ್ಲಿ ಈವರೆಗೆ ಒಟ್ಟು 1,250 ಜನರಿಗೆ ಬ್ಲಾಕ್​ ಫಂಗಸ್ ಸೋಂಕು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 39 ಜನರು ಸಾವನ್ನಪ್ಪಿದ್ದಾರೆಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 

ಕೋವಿಡ್-19: ಭಾರತದಲ್ಲಿಂದು 1.52 ಲಕ್ಷ ಕೇಸ್ ಪತ್ತೆ, 50 ದಿನಗಳಲ್ಲೇ ಅತಿ ಕಡಿಮೆ!
ದೇಶ

ಕೋವಿಡ್-19: ಭಾರತದಲ್ಲಿಂದು 1.52 ಲಕ್ಷ ಕೇಸ್ ಪತ್ತೆ, 50 ದಿನಗಳಲ್ಲೇ ಅತಿ ಕಡಿಮೆ!

ಭಾರತದಲ್ಲಿ ಕೊರೋನಾ 2ನೇ ಅಲೆ ಅಬ್ಬರ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,52,734 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದು ಕಳೆದ 50 ದಿನಗಳಲ್ಲಿಯೇ ಕನಿಷ್ಟ ಸಂಖ್ಯೆಯಾಗಿದೆ. ಇದೇ ವೇಳೆ ಒಂದೇ ದಿನ 3,128 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.