ಬಿಬಿಎಂಪಿಯ ಆಗಿನ ಮುಖ್ಯ ಕಾರ್ಯಪಾಲಕ ಎಂಜಿನಿಯರ್ ಹಾಗೂ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಪರಿಹಾರ ಕೋರಿ ದಾವೆ ಹೂಡಲು ನ್ಯಾಯಾಲಯ ಅನುಮತಿ ನೀಡಿದೆ.