• Tag results for innovation

ಡ್ರೈವರ್ ರಹಿತ ಕಾರು ಸಂಶೋಧನೆ: ಪುಣೆ ವಿದ್ಯಾರ್ಥಿಗಳ ಸಾಧನೆ

ತ್ರೀ ಈಡಿಯಟ್ಸ್ ಸಿನಿಮಾದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದೈನಂದಿನ ಜೀವನಕ್ಕೆ ಬೇಕಾದ ಉಪಕರಣಗಳ ತಯಾರಿಯಲ್ಲಿ ತೊಡಗಿರುವುದನ್ನು ತೋರಿಸಲಾಗಿತ್ತು. ಪುಣೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಂಥದ್ದೇ ಒಂದು ವಿನೂತನ ಸಂಶೋಧನೆ ಮಾಡಿದ್ದಾರೆ.

published on : 12th August 2021

ಮಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳಿಗೆ ಐಟಿ ಉದ್ಯಮ ವಿಸ್ತರಣೆ: ಡಿಸಿಎಂ ‌ಅಶ್ವತ್ಥನಾರಾಯಣ

ಬೆಂಗಳೂರು ನಗರದಿಂದ ಹೊರಗೆ ಕೂಡ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್‌ ಆಗಿ ಗುರುತಿಸಿದೆ...

published on : 24th February 2021

ಭಾರತ ನಾವೀನ್ಯತಾ ಸೂಚ್ಯಂಕ-2020 ಪ್ರಕಟ: ಕರ್ನಾಟಕ ಸತತ ಎರಡನೇ ಬಾರಿಗೆ ‘ಅಗ್ರಮಾನ್ಯ ನಾವೀನ್ಯತಾ ರಾಜ್ಯ’

ರಾಜ್ಯವು ಸತತ ಎರಡನೇ ಬಾರಿಗೆ ದೇಶದ ಅಗ್ರಮಾನ್ಯ ನಾವೀನ್ಯತಾ ರಾಜ್ಯ ಎಂಬ ಗರಿಮೆಗೆ ಪಾತ್ರವಾಗಿದೆ. ನೀತಿ ಆಯೋಗ ಪ್ರಕಟಿಸುವ ‘ಭಾರತ ನಾವೀನ್ಯತಾ ಸೂಚ್ಯಂಕ ಪಟ್ಟಿ’ಯಲ್ಲಿ ರಾಜ್ಯವು ಹೋದ ವರ್ಷ ಕೂಡ ಮೊದಲ ಸ್ಥಾನ ಪಡೆದಿತ್ತು.

published on : 20th January 2021

ಕಾಮನ್ವೆಲ್ತ್ ಯೂತ್ ಇನ್ನೋವೇಶನ್ ಹಬ್‌ ಸಮಿತಿ ಸದಸ್ಯೆಯಾಗಿ ಪ್ರಿಯಾಂಕಾ ಚತುರ್ವೇದಿ ಆಯ್ಕೆ

ಮಹಾರಾಷ್ಟ್ರದ ರಾಜ್ಯಸಭಾ ಸಂಸದೆಯಾದ ಪ್ರಿಯಾಂಕಾ ಚತುರ್ವೇದಿ ಜನವರಿ 14 ರಿಂದ ಪ್ರಾರಂಭವಾಗುವಂತೆ ಎರಡು ವರ್ಷಗಳ ಅವಧಿಗೆ ಕಾಮನ್ವೆಲ್ತ್ ಯೂತ್ ಇನ್ನೋವೇಶನ್ ಹಬ್ ಪಾಲುದಾರ ಸಮಿತಿಯ ಸದಸ್ಯೆಯಾಗಿ ನಾಮನಿರ್ದೇಶನಗೊಂಡಿದ್ದಾರೆ. ಪ್ರಿಯಾಂಕಾ ಚತುರ್ವೇದಿ ಶಿವಸೇನಾ ಪಕ್ಷದ ಉಪನಾಯಕಿ ಹಾಗೂ  ರಾಷ್ಟ್ರೀಯ ವಕ್ತಾರೆಯಾಗಿದ್ದಾರೆ.

published on : 14th January 2021

ಆರ್‌ಬಿಐಹೆಚ್ ಮೊಟ್ಟ ಮೊದಲ ಅಧ್ಯಕ್ಷರಾಗಿ ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ನೇಮಕ

 ಇನ್ಫೋಸಿಸ್ ಲಿಮಿಟೆಡ್‌ನ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ನ ಇನ್ನೋವೇಶನ್ ಹಬ್ ನ ಮೊಟ್ಟ ಮೊದಲ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ರಿಸರ್ವ್ ಬ್ಯಾಂಕ್ ಇನ್ನೋವೇಶನ್ ಹಬ್ (ಆರ್‌ಬಿಐಹೆಚ್)ತಂತ್ರಜ್ಞಾನವನ್ನು ಬಳಸಿಕೊಂಡು ಹಣಕಾಸು ಕ್ಷೇತ್ರದಲ್ಲಿ ಪ್ರಗತಿಯನ್ನು ಉತ್ತೇಜಿಸುವ ಗುರಿ ಹೊಂದಿದೆ.

published on : 18th November 2020

ಆರ್ ಬಿಐ ಇನ್ನೋವೇಶನ್ ಹಬ್‌ನ ಮೊದಲ ಅಧ್ಯಕ್ಷರಾಗಿ ಕ್ರಿಸ್‌ ಗೋಪಾಲಕೃಷ್ಣನ್‌ ನೇಮಕ

ಭಾರತೀಯ ರಿಸರ್ವ್‌ ಬ್ಯಾಂಕ್‌ನ(ಆರ್‌ಬಿಐ) ಇನ್ನೋವೇಶನ್ ಹಬ್‌ನ ಮೊದಲ ಅಧ್ಯಕ್ಷರಾಗಿ ಇನ್ಫೊಸಿಸ್‌ ಸಹ ಸಂಸ್ಥಾಪಕ, ಮಾಜಿ ಸಹ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌ ಅವರನ್ನು ನೇಮಕ ಮಾಡಲಾಗಿದೆ.

published on : 17th November 2020

ನಾವು ಸುಲಭ ಉದ್ಯಮಕ್ಕೆ ಅವಕಾಶ ನೀಡುತ್ತೇವೆ, ನೀವು ಜೀವನ ಸುಲಭಗೊಳಿಸಿ: ಐಐಟಿ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ 

ಕೋವಿಡ್-19 ಸಾಂಕ್ರಾಮಿಕ ನಮಗೆ ಸಾಕಷ್ಟು ಕಲಿಸಿದೆ. ಜಾಗತೀಕರಣ ಅಗತ್ಯ ಆದರೆ ಅದರೊಟ್ಟಿಗೆ ಸ್ವಾವಲಂಬನೆ ಕೂಡ ಅಷ್ಟೇ ಮುಖ್ಯ ಎಂಬುದು ನಮಗೆ ಅರ್ಥವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 

published on : 7th November 2020

ನೀತಿ ಆಯೋಗದ ಹೊಸ ಆವಿಷ್ಕಾರ ಸೂಚಿ ಪಟ್ಟಿಯಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ

ನೀತಿ ಆಯೋಗ ಬಿಡುಗಡೆ ಮಾಡಿರುವ ಹೊಸ ಆವಿಷ್ಕಾರ ಸೂಚಿ 2019ರ ಪಟ್ಟಿಯಲ್ಲಿ ನಮ್ಮ ಕರ್ನಾಟಕ ಅಗ್ರ ಸ್ಥಾನ ಪಡೆದಿದೆ.

published on : 18th October 2019

ರಾಶಿ ಭವಿಷ್ಯ