ರಾಜ್ಯಕಾನೂನನ್ನು ಗೌರವಿಸದ ಪೊಲೀಸ್ ಅಧಿಕಾರಿಗೆ ಸಹಾನುಭೂತಿ ತೋರಿಸುವುದಿಲ್ಲ: ಕರ್ನಾಟಕ ಹೈಕೋರ್ಟ್
ಆರೋಪಿಯೊಬ್ಬರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು, ನೆಲಕ್ಕೆ ಎಸೆದು, ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.