ರಾಜಕೀಯಒಂಟಿಗಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಬಾಲಕೃಷ್ಣಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹತಾಶೆ: ಆರ್ ಅಶೋಕ್ ತಿರುಗೇಟು
ಮಾಗಡಿ ಶಾಸಕ ಬಾಲಕೃಷ್ಣ, ಈಗ ಸಚಿವ ಸ್ಥಾನ ಸಿಗದ ಕಾರಣ ಹತಾಶೆಯಿಂದ ವಿರೋಧ ಪಕ್ಷದ ನಾಯಕರನ್ನು ಅವಮಾನಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.