ದೇಶಅತಿವೇಗ, ನಿರ್ಲಕ್ಷ್ಯದ ವಾಹನ ಚಾಲನೆಯಿಂದ ಉಂಟಾಗುವ ಸಾವಿಗೆ ವಿಮಾ ಕಂಪನಿ ಪರಿಹಾರ ನೀಡಬೇಕಾಗಿಲ್ಲ: ಸುಪ್ರೀಂ ಕೋರ್ಟ್
ಅತಿವೇಗದಲ್ಲಿ ಕಾರು ಚಾಲನೆ ಮಾಡಿ ಸಾವಿಗೀಡಾದ ವ್ಯಕ್ತಿಯ ಪತ್ನಿ, ಮಗ ಮತ್ತು ಪೋಷಕರು ಕೋರಿದ 80 ಲಕ್ಷ ಪರಿಹಾರವನ್ನು ನೀಡಲು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು ನಿರಾಕರಿಸಿದೆ.