ರಾಜ್ಯಬೆಂಗಳೂರಿನಲ್ಲಿ ಆನೆ ದಂತ ಮಾರಾಟಕ್ಕೆ ಯತ್ನ: ತಮಿಳುನಾಡಿನ ಮೂವರು ಕಳ್ಳಸಾಗಣೆದಾರರನ್ನು ಹೆಡೆಮುರಿ ಕಟ್ಟಿದ ಆನೇಕಲ್ ಪೊಲೀಸರು, 7 ಆನೆ ದಂತ ವಶ
ತಮಿಳುನಾಡಿನಿಂದ ಬೆಂಗಳೂರಿಗೆ ಕಾರಿನಲ್ಲಿ ಆನೆ ದಂತಗಳನ್ನು ಕಳ್ಳಸಾಗಣೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: