- Tag results for interest
![]() | ಅಂಚೆ ಕಚೇರಿ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ: ಸುಕನ್ಯಾ ಸಮೃದ್ಧಿ, ಪಿಪಿಎಫ್ ದರಗಳಲ್ಲಿ ಯಥಾಸ್ಥಿತಿಹಿರಿಯ ನಾಗರಿಕರು, ಸಾಮಾನ್ಯ ಹೂಡಿಕೆದಾರರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ (ಎನ್ ಎಸ್ ಸಿ) ಹಿರಿಯ ನಾಗರಿಕರ ಉಳಿತಾಯ ಯೋಜನೆ ಮತ್ತು ಕಿಸಾನ್ ವಿಕಾಸ್ ಪತ್ರ ಮೇಲಿನ ಬಡ್ಡಿದರಗಳನ್ನು ಕೇಂದ್ರಸರ್ಕಾರ ಹೆಚ್ಚಿಸಿದೆ. |
![]() | ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಸಹಾಯಧನ ಶೇ.50 ರಷ್ಟಕ್ಕೆ ಹೆಚ್ಚಳ: ಸಿಎಂವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ |
![]() | ಭಾರತದ ಚಿನ್ನದ ಹುಡುಗನ ಮತ್ತೊಂದು ಅದ್ಭುತ ಸಾಧನೆ: ಉಸೇನ್ ಬೋಲ್ಟ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ನೀರಜ್ ಚೋಪ್ರಾ!ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರಿಗೆ 2022 ಬಹಳ ವಿಶೇಷವಾಗಿತ್ತು. ಈ ವರ್ಷ ಅವರು ಅನೇಕ ಐತಿಹಾಸಿಕ ವಿಜಯಗಳನ್ನು ಸಾಧಿಸಿದ್ದಾರೆ. ಈ ಕಾರಣದಿಂದಾಗಿ ಅವರು ಹೆಚ್ಚು ಬರೆಯಲ್ಪಟ್ಟ ಕ್ರೀಡಾಪಟುವಾಗಿ ಹೊರಹೊಮ್ಮಿದ್ದಾರೆ. |
![]() | ಟಿವಿ ಚಾನೆಲ್ ಗಳಲ್ಲಿ ಪ್ರತಿದಿನ 30 ನಿಮಿಷ 'ರಾಷ್ಟ್ರೀಯ ಹಿತಾಸಕ್ತಿ' ಪ್ರಸಾರ ಕಡ್ಡಾಯ: ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಟಿವಿ ಚಾನೆಲ್ ಗಳು ರಾಷ್ಟ್ರೀಯ ಹಿತಾಸಕ್ತಿ ಅಥವಾ ಸಾರ್ವಜನಿಕ ಸೇವೆಯಲ್ಲಿ ಪ್ರತಿದಿನ 30 ನಿಮಿಷಗಳ ಕಾಲ ವಿಷಯವನ್ನು ಪ್ರಸಾರ ಮಾಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತನ್ನ ಇತ್ತೀಚಿನ ಅಪ್ ಲಿಂಕಿಂಗ್ ಮತ್ತು ಡೌನ್ಲೋಡ್ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದೆ. |
![]() | ಸಾಲ ಮತ್ತು ಬಡ್ಡಿ ಉಗಮಕ್ಕೆ ಮುಂಚೆ ಸಾಲ ಮತ್ತು ಬಡ್ಡಿ ಇರಲಿಲ್ಲವೇ?! (ಹಣಕ್ಲಾಸು)ಹಣಕ್ಲಾಸು-329 -ರಂಗಸ್ವಾಮಿ ಮೂಕನಹಳ್ಳಿ |
![]() | ಪ್ರತಿಪಕ್ಷಗಳು ದೇಶಕ್ಕಿಂತಲೂ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ: ಪ್ರಧಾನಿ ಮೋದಿಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದು, ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. |
![]() | ಹಲವರಿಂದ ಸಾಲ ಪಡೆದು ಹಿಂತಿರುಗಿಸಲಾಗದೆ ಸಂತ್ರಸ್ತೆಯರಂತೆ ನಾಟಕವಾಡಿದ ಸಹೋದರಿಯರು!ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಹೋದರಿಯರಿಬ್ಬರ ಮೇಲೆ ನಡೆದಿದೆ ಎನ್ನಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. |
![]() | 2021-22ನೇ ಸಾಲಿನಲ್ಲಿ ಇಪಿಎಫ್ ಬಡ್ಡಿ ದರ ಶೇ.8.1ಕ್ಕೆ ಇಳಿಸಲು ಕೇಂದ್ರ ಅಸ್ತು, ಇದು 4 ದಶಕಗಳಲ್ಲೇ ಅತಿ ಕಡಿಮೆಕೇಂದ್ರ ಸರ್ಕಾರ 2021-22ನೇ ಸಾಲಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ(ಇಪಿಎಫ್) ಬಡ್ಡಿದರವನ್ನು ಶೇಕಡ 8.1 ನಿಗದಿಪಡಿಸಿ ಅನುಮೋದನೆ ನೀಡಿದ್ದು, ಇದು ಕಳೆದ ನಾಲ್ಕು ದಶಕಗಳಲ್ಲೇ ಅತ್ಯಂತ ಕಡಿಮೆ ಬಡ್ಡಿದರವಾಗಿದೆ. |
![]() | ಸಂಸದರ ನಿಧಿ ಮೇಲಿನ ಬಡ್ಡಿ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸುವಂತಿಲ್ಲ: ಕೇಂದ್ರದ ಪರಿಷ್ಕೃತ ನಿಯಮಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಹಣದ ಬಳಕೆಗಾಗಿ ಕೇಂದ್ರವು ನಿಯಮಗಳನ್ನು ಪರಿಷ್ಕರಿಸುವ ಮೂಲಕ ಸಂಸದರ ನಿಧಿಯ ಮೇಲೆ ಸಂಗ್ರಹವಾದ ಬಡ್ಡಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ಸಂಸದರು ಬಳಸದಂತಾಗಿದೆ. |
![]() | ಕಾರ್ಮಿಕರ ಮರಣದ ದಿನದಿಂದಲೇ ಪರಿಹಾರ ಪಾವತಿಸುವ ಉದ್ಯೋಗದಾತ ಸಂಸ್ಥೆಯ ಹೊಣೆಗಾರಿಕೆ ಪ್ರಾರಂಭ: ಸುಪ್ರೀಂ ಕೋರ್ಟ್2009ರಲ್ಲಿ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಹೊಲದಲ್ಲಿ ಕಬ್ಬು ಕಡಿಯುತ್ತಿದ್ದಾಗ ಹಾವು ಕಡಿತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. |
![]() | 2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿ ದರ ಶೇ. 8.5 ನಿಗದಿ2020-21ನೇ ಸಾಲಿನ ಹಣಕಾಸು ವರ್ಷದಲ್ಲಿ ನೌಕರರ ಭವಿಷ್ಯ ನಿಧಿ(ಇಪಿಎಫ್)ಗೆ ಶೇಕಡಾ 8.5 ಬಡ್ಡಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಶನಿವಾರ ಮೂಲಗಳು ತಿಳಿಸಿವೆ. |
![]() | ಧೋನಿ ವಿರುದ್ಧ ಹಿತಾಸಕ್ತಿ ಸಂಘರ್ಷದ ದೂರುಟಿ-20 ವಿಶ್ವಕಪ್ ಗಾಗಿ ಟೀಂ ಇಂಡಿಯಾದ ಮಾರ್ಗದರ್ಶಕರಾಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಕ ಮಾಡಿರುವುದರ ವಿರುದ್ಧ ಗುರುವಾರ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಗೆ ಹಿತಾಸಕ್ತಿ ಸಂಘರ್ಘ ದೂರು ದಾಖಲಾಗಿದೆ. |
![]() | ಲಾಕ್ಡೌನ್ ಸಮಯದಲ್ಲಿ ಉಳಿತಾಯ ಮೇಲಿನ ಬಡ್ಡಿದರ ಕಡಿತದ ಸರ್ಕಾರದ ಕ್ರಮಕ್ಕೆ ಚಿದಂಬರಂ ಟೀಕೆಹಲವು ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರವನ್ನು ರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕಿಸಿದ್ದಾರೆ. |